Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ : ಅಲಂಕಾರ ಸ್ಪರ್ಧೆಗಳಿಗೆ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ : ಅಲಂಕಾರ ಸ್ಪರ್ಧೆಗಳಿಗೆ ಆಹ್ವಾನ*

ಅಕ್ಟೋಬರ್ 12, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.12 :  ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಂಪ್ರದಾಯಿಕವಾಗಿ ನಡೆಯುತ್ತಿದ್ದು, ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿ ವತಿಯಿಂದ ನವರಾತ್ರಿ ಅಂಗವಾಗಿ ವಿವಿಧ ಅಲಂಕಾರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಅ.15 ರಂದು ಕರಗ ಸಾಗುವ ರಸ್ತೆಯಲ್ಲಿ ರಂಗೋಲಿ ಸ್ಪರ್ಧೆ ಆಯೋಜಿತವಾಗಿದ್ದು ಚುಕ್ಕಿ,, ಪುಡಿ. ಅಳೆ.ಮತ್ತು ಪುಷ್ಪ ರಂಗೋಲಿ ವಿಭಾಗಗಳ ಸ್ಪರ್ಧೆಗಳು ಜರುಗಲಿದೆ.

ಅ.23 ರಂದು ಆಯುಧ ಪೂಜೆ ಅಂಗವಾಗಿ ಗಾಂಧಿ ಮೈದಾನದಲ್ಲಿ ವಾಹನ ಅಲಂಕಾರ ಸ್ಪರ್ಧೆ ಆಯೋಜಿತವಾಗಿದ್ದು. ಲಾರಿ, ಬಸ್, ಕಾರ್, ಸೈಕಲ್, ಬೈಕ್, ಆಟೋ, ಟಾಟಾಏಸ್, ಜೀಪ್, ಪಿಕ್ಅಪ್, ಜೆಸಿಬಿ ಹಾಗೂ ಇನ್ನಿತರ ವಾಹನ ಅಲಂಕಾರ ಸ್ಪರ್ಧೆ ಜರುಗಲಿದೆ.

ನವರಾತ್ರಿಯ ಪ್ರಯುಕ್ತ ಮಡಿಕೇರಿ ನಗರಾಲಂಕಾರ ಸ್ಪರ್ಧೆಯ ಅಂಗವಾಗಿ ನಗರದ ವಿವಿಧ ಕಟ್ಟಡಗಳ ಅಲಂಕಾರ ಸ್ಪರ್ಧೆ ಜರುಗಲಿದ್ದು, ನವರಾತ್ರಿಯ 9 ದಿನವೂ ಮಡಿಕೇರಿ ನಗರದ ದಶ ದೇವಾಲಯಗಳು, ಸರಕಾರಿ, ಅರೆ ಸರಕಾರಿ ಕಚೇರಿಗಳು, ವಿವಿಧ ಕಟ್ಟಡಗಳು, ಚಿನ್ನದ ಅಂಗಡಿ, ಬಟ್ಟೆ ಅಂಗಡಿ, ಬೇಕರಿ, ಹೋಟೆಲ್, ಬ್ಯಾಂಕ್, ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ಜರುಗಲಿದೆ.

ಕಟ್ಟಡಗಳು ಸಾಂಪ್ರಾದಾಯಕವಾಗಿ 9 ದಿನವೂ ಮಡಿಕೇರಿ ನಗರದ ಎಲ್ಲಾ ಮಳಿಗೆಗಳು ಹಾಗೂ ಕಟ್ಟಡಗಳು ನವರಾತ್ರಿಯ 9 ದಿನ ಕೂಡ ದೀಪಾಲಂಕಾರ ಮಾಡಬೇಕಾಗಿ ದಸರಾ ಅಲಂಕಾರ ಸಮಿತಿ ಸದಸ್ಯರ ಮನವಿ ಮಾಡಿದ್ದಾರೆ.

ಈ ಬಾರಿ ನವರಾತ್ರಿಯ ಪ್ರಯುಕ್ತ ಮನೆಗಳಲ್ಲಿ ವಿವಿಧ ಬಗೆಯ ಗೊಂಬೆಗಳ ಜೋಡಣೆಯ ಅಲಂಕಾರ ಪ್ರದರ್ಶನ ಮಾಡುವವರಿಗೂ ಬಹುಮಾನ ನೀಡಲು ನಿರ್ಧರಿಸಲಾಗಿದೆ.  ಈ ಎಲ್ಲಾ ಸ್ಪರ್ಧೆಗಳಿಗೆ ಹೆಸರು ನೋಂದಾಯಿಸಿಕೊಳ್ಳುವವರು ಈ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಅಲಂಕಾರ ಸಮಿತಿ ಅಧ್ಯಕ್ಷ  ಮುನೀರ್ ಮಾಚರ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ :  ಅಲಂಕಾರ ಸಮಿತಿ ಉಪಾಧ್ಯಕ್ಷರಾದ ರವಿಗೌಡ 9611101070, ಸಂಘಟನಾ ಕಾರ್ಯದರ್ಶಿ ಪುನೀತ್ ಜಿ.ಎನ್ 7022685868,  ಪ್ರಧಾನ ಸಲಹೆಗಾರರು ಪಿ.ಜಿ. ಮಂಜುನಾಥ್ 94490 92442,  ಪ್ರಧಾನ ಕಾರ್ಯದರ್ಶಿ ಅರ್ಜುನ್ ರಾಜೇಂದ್ರ 9632948085

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.