Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜನರ ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್ : ಕೊಡಗು ಬಿಜೆಪಿ ಟೀಕೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜನರ ಹಾದಿ ತಪ್ಪಿಸುತ್ತಿರುವ ಕಾಂಗ್ರೆಸ್ : ಕೊಡಗು ಬಿಜೆಪಿ ಟೀಕೆ*

ಅಕ್ಟೋಬರ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.13 : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅನುಮೋದನೆಗೊಂಡು, ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ಕಾಮಗಾರಿಗಳನ್ನೆ ನೂತನ ಕಾಮಗಾರಿಗಳೆಂದು ತಿಳಿಸಿ, ಜನರ ಹಾದಿ ತಪ್ಪಿಸುವ ಪ್ರಯತ್ನವನ್ನು ಕಾಂಗ್ರೆಸ್‍ನ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ತೆನ್ನಿರ ಮೈನಾ ಮಾಡುತ್ತಿದ್ದಾರೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ತಳೂರು ಕಿಶೋರ್ ಕುಮಾರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತೆನ್ನಿರ ಮೈನಾ ಅವರು ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಭೇಟಿಯಾಗಿ, ತಾಳತ್‍ಮನೆ-ಮೇಕೇರಿ-ಬಿಳಿಗೇರಿ-ಅರ್ವತ್ತೊಕ್ಲು-ಬೆಟ್ಟಗೇರಿ ರಸ್ತೆಯನ್ನು ಜಿಲ್ಲಾ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸುಳ್ಳು ಹೇಳಿಕೆಯನ್ನು ನೀಡಿದ್ದಾರೆ. ಈ ರಸ್ತೆ ಒಳಗೊಂಡಂತೆ ಮಡಿಕೇರಿ, ವಿರಾಜಪೇಟೆ, ಸೋಮವಾರಪೇಟೆ ತಾಲ್ಲೂಕಿನ 355 ಕಿ.ಮೀ. ದೂರದ ಒಟ್ಟು 34 ರಸ್ತೆ ಕಾಮಗಾರಿಗಳಿಗೆ 2020 ಸೆ.1 ರಂದು ಅನುಮೋದನೆಗೊಂಡು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟವಾಗಿದೆ ಎಂದು ದಾಖಲೆ ಸಹಿತ ಮಾಹಿತಿ ನೀಡಿದರು.
ಅರ್ವತ್ತೊಕ್ಲು, ಬೆಟ್ಟಗೇರಿ, ತಾಳತ್ತ್‍ಮನೆ ವಿಭಾಗಗಳಲ್ಲಿ ಈಗಾಗಲೆ ಸಾಕಷ್ಟು ಗ್ರಾಮೀಣ ರಸ್ತೆ ಕಾಮಗಾರಿಗಳು ನಡೆದಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಮಡಿಕೇರಿ ತಾಲ್ಲೂಕಿನ 132 ಕಿ.ಮೀ., ವಿರಾಜಪೇಟೆ ತಾಲ್ಲೂಕಿನ 117.45 ಕಿ.ಮೀ. ಮತ್ತು ಸೋಮವಾರಪೇಟೆ ತಾಲ್ಲೂಕಿನ 106.20ಕಿ.ಮೀ. ರಸ್ತೆ ರಸ್ತೆ ಕಾಮಗಾರಿಗೆ ಅನುಮೋದನೆ ದೊರಕಿರುವುದಲ್ಲದೆ, ಕಾಮಗಾರಿಗಳು ನಡೆದಿದೆ. ಹೀಗಿದ್ದೂ ತೆನ್ನೀರ ಮೈನ ಅವರು, ಕಾಂಗ್ರೆಸ್‍ನ ಈ ಅವಧಿಯಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೊಳ್ಳದೆ, ಹಳೆಯ ಕಾಮಗಾರಿಗಳನ್ನು ಹೊಸದೆಂದು ಬಿಮಬಿಸಿ ಜನರ ಹಾದಿ ತಪ್ಪಿಸುವ ಪ್ರಯತ್ನಕ್ಕೆ ಮುಂದಾಗಿದ್ದು, ಇದನ್ನು ಖಂಡಿಸುವುದಾಗಿ ಹೇಳಿದರು.
ಹಿಂದಿನ ಸರ್ಕಾರದ ಅವಧಿಯಲ್ಲಿ ಇದರೊಂದಿಗೆ ಎನ್‍ಡಿಆರ್‍ಎಫ್ ಮೂಲಕ 6.96 ಕೋಟಿ ರೂ. ಮತ್ತು ಟಾಸ್ಕ್ ಫೋರ್ಸ್‍ನಡಿ 27 ಕೊಟಿ ರೂ. ವೆಚ್ಚದ ರಸ್ತೆ ಕಾಮಗಾರಿಗಳು ನಡೆದಿರುವುದಾಗಿ ತಳೂರು ಕಿಶೋರ್ ಕುಮಾರ್ ಮಾಹಿತಿ ನೀಡಿ, ಅರ್ವತ್ತೊಕ್ಲು ಗ್ರಾಮ ವ್ಯಾಪ್ತಿಯಲ್ಲಿ ಸುಮಾರು 5 ಕೋಟಿ ವೆಚ್ಚದ ಕಾಮಗಾರಿಗಳು ನಡೆದಿದೆ. ನಡೆದಿರುವ ಕಾಮಗಾರಿಗಳನ್ನು ನಡೆದಿಲ್ಲವೆನ್ನುವುದು ಸರಿಯಲ್ಲವೆಂದರು.
ತಲಕಾವೇರಿ ಜಾತ್ರೆ ಸಮೀಪಿಸುತ್ತಿರುವ ಹಂತದಲ್ಲಿ ಕಾವೇರಿ ಕ್ಷೇತ್ರಕ್ಕೆ ತೆರಳುವ ರಸ್ತೆಯ ಬದಿಗಳಲ್ಲಿ ಸಮರ್ಪಕವಾಗಿ ಕಾಡು ಕಡಿಯುವ ಕೆಲಸವೂ ನಡೆದಿಲ್ಲ. ಕಾಟಾಚಾರಕ್ಕೆಂಬಂತೆ ಕೆಲಸ ಮಾಡಲಾಗಿದೆಯಷ್ಟೆ ಎಂದರು.
ಪ್ರಸ್ತುತ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಕಾಡಲಾರಂಭಿಸಿದ್ದು, ಇದು ಮುಂದುವರಿದರೆ ಬಿಜೆಪಿ ವತಿಯಿಂದ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಮೇಕೇರಿಯ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಮಂಞೀರ ಅಪ್ಪಣ್ಣ ಮಾತನಾಡಿ, ಅರ್ವತ್ತೊಕ್ಲು ಗ್ರಾಮದವರೇ ಆಗಿರುವ ತೆನ್ನಿರ ಮೈನಾ ಅವರು, ಗ್ರಾಮ ವ್ಯಾಪ್ತಿಯಲ್ಲಿ ಸಾಕಷ್ಟು ಕೆಲಸ ಕಾರ್ಯಗಳು ನಡೆದಿದ್ದರು ನಡೆದಿಲ್ಲವೆಂದು ಹೇಳುವ ಮೂಲಕ ಗ್ರಾಮದ ಘನತೆಗೆ ಕುಂದು ತರುವ ಪ್ರಯತ್ನ ಮಾಡಿದ್ದಾರೆ. ಅರ್ವತ್ತೊಕ್ಲು ವಿಭಾಗದಲ್ಲಿ ಸಾಕಷ್ಟು ಗ್ರಾಮೀಣ ರಸ್ತೆಗಳು ಆಗಿರುವುದಲ್ಲದೆ, ಬಸ್ ಸಂಪರ್ಕ ವ್ಯವಸ್ಥೆಯೂ ಇರುವುದಾಗಿ ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಬೆಟ್ಟಗೇರಿ ಶಕ್ತಿ ಕೇಂದ್ರದ ಅಧ್ಯಕ್ಷ ಕಡ್ಲೇರ ವಿಜಯ ಕುಮಾರ್, ಮಡಿಕೇರಿ ಗ್ರಾಮಾಂತರ ಮುಖ್ಯ ಸಂಚಾಲಕ ಸೂರಿ ಕಾಕೇರಿ ಹಾಗೂ ಮೇಕೇರಿ ಶಕ್ತಿ ಕೇಂದ್ರದ ಅಧ್ಯಕ್ಷ ಚೊಂಡೀರ ಕಿರಣ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.