Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ಸಮಿತಿಯಿಂದ ಅಂತಿಮ ಹಂತದ ಸಿದ್ಧತೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ಸಮಿತಿಯಿಂದ ಅಂತಿಮ ಹಂತದ ಸಿದ್ಧತೆ*

ಅಕ್ಟೋಬರ್ 14, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.14 : ಐತಿಹಾಸಿಕ ಮಡಿಕೇರಿ ದಸರಾ ಆಚರಣೆಗೆ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಡಿಕೇರಿ ನಗರ ದಸರಾ ಸಮಿತಿ ತಿಳಿಸಿದೆ.
ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ, ಅ.15ರಂದು ನಗರದ ಪಂಪಿನ ಕೆರೆಯಲ್ಲಿ 4 ಶಕ್ತಿ ದೇವತೆಗಳಿಗೆ ಪೂಜೆ ಸಲ್ಲಿಸಿ ಕರಗ ಹೊರಡಿಸುವ ಮೂಲಕ ಮಡಿಕೇರಿ ದಸರಾ ಉತ್ಸವ ಆರಂಭವಾಗಲಿದೆ. ನವ ದಿನಗಳು ಕೂಡ ಕರಗಗಳು ನಗರ ಪ್ರದಕ್ಷಿಣೆ ತೆರಳಲಿವೆ ಎಂದು ಹೇಳಿದರು. ದಸರಾ ಹಬ್ಬಾಚರಣೆ ಹಿನ್ನೆಲೆಯಲ್ಲಿ ಮಡಿಕೇರಿ ನಗರವನ್ನು ಈ ವಿದ್ಯುತ್ ಬೆಳಕಿನಿಂದ ಶೃಂಗರಿಸಲಾಗಿದೆ ಎಂದು ಹೇಳಿದರು. ಕರಗಗಳು ಮತ್ತು ದಶ ಮಂಟಪಗಳು ಸಾಗುವ ನಗರದ ಮುಖ್ಯ ರಸ್ತೆಗಳ ಗುಂಡಿ ಮುಚ್ಚುವುದು, ರಸ್ತೆಯ ಇಕ್ಕೆಲಗಳ ಕಾಡು ಕಡಿದು ಸ್ವಚ್ಛಗೊಳಿಸಲಾಗುತ್ತಿದೆ ಎಂದು ಹೇಳಿದರು.
::: ಸಾಂಸ್ಕೃತಿಕ ವೈಭವ :::
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನವ ದಿನಗಳ ಕಾಲ ವಿವಿಧ ಕಲಾ ತಂಡಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಕ್ರೀಡಾ ಕೂಟಗಳು, ಮಕ್ಕಳ ದಸರಾದ ಮಕ್ಕಳ ಸಂತೆ, ಮಹಿಳಾ ದಸರಾ, ಜನಪದ ದಸರಾ, ಕವಿಗೋಷ್ಟಿ ಸೇರಿದಂತೆ ಅ.24 ನಡು ರಾತ್ರಿಯೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಅನಿತಾ ಪೂವಯ್ಯ ಹೇಳಿದರು. ಖ್ಯಾತ ಸಂಗೀತಗಾರ ವಿಜಯ್ ಪ್ರಕಾಶ್ ಮತ್ತವರ ತಂಡ ಅ.22ರ ಮಹಿಳಾ ದಸರಾದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದೆ. ಕೊಡಗು ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕಲಾವಿದರು ಮಡಿಕೇರಿ ದಸರಾಕ್ಕೆ ಆಗಮಿಸಲಿದ್ದಾರೆ. ಆ ಮೂಲಕ ಕಲಾವಿದರ ಪತಿಭೆ ಅನಾವರಣಕ್ಕೆ ವೇದಿಕೆ ಒದಗಿಸಲಾಗಿದೆ ಎಂದು ಹೇಳಿದರು. ಪ್ರತಿಯೊಬ್ಬರು ಕೂಡ ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದಸರಾ ಹಬ್ಬದ ವಿಜೃಂಬಣೆಗೆ ಕೈ ಜೋಡಿಸಬೇಕೆಂದು ಅನಿತಾ ಪೂವಯ್ಯ ಮನವಿ ಮಾಡಿದರು.
::: ಸ್ವಚ್ಛತೆಗೆ ಆದ್ಯತೆ :::
ಈ ಬಾರಿಯ ದಸರಾ ಉತ್ಸವದಲ್ಲಿ ಸ್ವಚ್ಚತೆಗೆ ಮೊದಲ ಆಧ್ಯತೆ ನೀಡಲಾಗಿದೆ. ನಗರದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ನಗರದಲ್ಲಿರುವ ಎಲ್ಲಾ ಸಾರ್ವಜನಿಕರ ಸೌಚಾಲಯಗಳನ್ನು ಶುಚಿಗೊಳಸಲಾಗಿದೆ. ಶೌಚಾಯಲದಲ್ಲಿ ನೀರು, ಬಾಗಿಲು ಕಿಟಿಕಿಗಳನ್ನು ದುರಸ್ಥಿ ಮಾಡಲಾಗಿದೆ. ಮಾತ್ರವಲ್ಲದೇ ಕೆಲವು ಕಡೆಗಳಲ್ಲಿ ಮೊಬೈಲ್ ಶೌಚಾಲಯಗಳನ್ನು ಕೂಡ ತೆರೆಯಲಾಗುತ್ತದೆ ಎಂದು ಹೇಳಿದರು. ದಶ ಮಂಟಪಗಳಿಗೂ ಪ್ಲಾಸ್ಟಿಕ್ ಬ್ಲಾಸ್ಟ್ ಗಳನ್ನು ಬಳಸದಂತೆ ಸೂಚಿಸಲಾಗಿದೆ ಎಂದು ಹೇಳಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.