Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ಮಹಿಳಾ ದಸರಾ : ಸ್ಥಧಿ೯ಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಬಹುದು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ಮಹಿಳಾ ದಸರಾ : ಸ್ಥಧಿ೯ಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಿಕೊಳ್ಳಬಹುದು*

ಅಕ್ಟೋಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿಯಲ್ಲಿ ಅ.22 ರಂದು ಮಹಿಳಾ ದಸರಕ್ಕಾಗಿ ವೈವಿಧ್ಯಮಯ ಸ್ಪಧೆ೯ಗಳು.
ಅ.22 ರಂದು ಮಹಿಳಾ ದಸರಾ – ಸ್ಥಧಿ೯ಗಳು ಸ್ಥಳದಲ್ಲಿಯೇ ಹೆಸರು ನೋಂದಾಯಿಸಬಹುದು.
ಮಡಿಕೇರಿ ಅ.15-  ಮಡಿಕೇರಿ ದಸರಾ ಸಾಂಸ್ಕೖತಿಕ ಸಮಿತಿ ವತಿಯಿಂದ ನಗರಸಭಾ ಸದಸ್ಯೆಯರು, ಮಹಿಳೆಯರ ಬಳಗ, ಕೊಡಗು ಜಿಲ್ಲಾ  ಮಹಿಳಾ ಮತ್ತು ಮಕ್ಕಳ ಅಭಿವೖದ್ದಿ  ಇಲಾಖೆ ಸಹಯೋಗದಲ್ಲಿ ಅಕ್ಟೋಬರ್ 22 ರಂದು ಭಾನುವಾರ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿರುವ  ಮಹಿಳಾ ದಸರಾದ ವಿವಿಧ ಸ್ಪಧೆ೯ಗಳಿಗೆ ಸ್ಲಳದಲ್ಲಿಯೇ ಹೆಸರು ನೋಂದಾಯಿಸಬಹುದಾಗಿದೆ.
ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಮತ್ತು  ಮಹಿಳಾ ದಸರಾ ಸಮಿತಿ ಸಂಚಾಲಕಿ ಕುಡೆಕಲ್ ಸವಿತಾ ಸಂತೋಷ್    ಜಂಟಿ  ಪ್ರಕಣೆಯಲ್ಲಿ  ತಿಳಿಸಿದ್ದಾರೆ.
ಅ.22 ರಂದು ಬೆಳಗ್ಗೆ 10 ಗಂಟೆಯಿಂದಲೇ ನಗರದ ಗಾಂಧಿ ಮೈದಾನದಲ್ಲಿ  8ನೇ ವಷ೯ದ  ಮಹಿಳಾ ದಸರಾವನ್ನು ಸಂಭ್ರಮದಿಂದ ಆಚರಿಸಲು    ತೀರ್ಮಾನಿಸಲಾಗಿದ್ದು, ವಿವಿಧ ಸ್ಪಧೆ೯ಗಳನ್ನು ಜಿಲ್ಲೆಯ ಮಹಿಳೆಯರಿಗಾಗಿ ಆಯೋಜಿಸಲಾಗಿದೆ.
ಮಹಿಳಾ ದಸರಾ ಅಂಗವಾಗಿನ ಸ್ಪಧೆ೯ಗಳ ವಿವರ ಇಂತಿದೆ.  ಎಥ್ ನಿಕ್ ಫ್ಯಾಷನ್ ಶೋ  20 ರಿಂದ 30 ವಯೋಮಾನದವರಿಗೆ,   ಹಾಗೂ31  ರಿಂದ 55 ವಷ೯ ವಯೋಮಿತಿಯ ಮಹಿಳೆಯರಿಗೆ  ಸಾಂಪ್ರದಾಯಿಕ ಉಡುಗೆ ಸ್ಪಧೆ೯. (  ಕನಾ೯ಟಕದ ವಿವಿಧ ಉಡುಗೆಗಳಿಗೆ ಆದ್ಯತೆ . ಉಡುಗೆ, ಆಭರಣ, ವಸ್ತ್ರ, ನಡುಗೆ, ಕೇಶ ವಿನ್ಯಾಸ, ಎಲ್ಲವನ್ನು ಗಣನೆಗೆ ತೆಗೆದುಕೊಳ್ಳಲಾಗುವುದು.) ಈ ಸ್ಪಧೆ೯ ವೈಯಕ್ತಿಕ ವಿಭಾಗದಲ್ಲಿ ಆಯೋಜಿಸಲ್ಪಟ್ಟಿದೆ.  ಗಾರ್ಭಾ ನೃತ್ಯ  ಸ್ಪಧೆ೯ –  20 ರಿಂದ 30 ವಷ೯ದ ಮಹಿಳೆಯರಿಗಾಗಿ. 30 ರಿಂದ 40 ವರ್ಷ ವಯೋಮಿತಿ ಮಹಿಳೆಯರಿಗೆ- 100 ಮೀಟರ್ ಓಟದ ಸ್ಪರ್ಧೆ ,  ತೆಂಗಿನ ಕಾಯಿಗೆ ಕಲ್ಲು ಹೊಡೆಯುವ ಸ್ಪರ್ಧೆ , (ವೈಯಕ್ತಿಕ )  ಹಾಗೂ   ಹಗ್ಗ ಜಗ್ಗಾಟ,  (ಒಂದು ಗುಂಪಿನಲ್ಲಿ 10 ಜನ ಇರಬೇಕು),  40 ರಿಂದ 50 ವರ್ಷ ವಯೋಮಿತಿ ಮಹಿಳೆಯರಿಗೆ –  100 ಮೀಟರ್ ಓಟದ ಸ್ಪರ್ಧೆ,  ಚಮಚದಲ್ಲಿ ನಿಂಬೆ ಹಣ್ಣು ಇಟ್ಟು ವೇಗವಾಗಿ ನಡೆಯುವುದು.,  ಬಕೆಟ್ ಗೆ  ಚೆಂಡನ್ನು ಹಾಕುವುದು.
50 ರಿಂದ 60 ವರ್ಷ ವಯೋಮಿತಿ ಮಹಿಳೆಯರಿಗೆ – ಬಕೆಟ್ ಗೆ ಚೆಂಡು ಹಾಕುವ ಸ್ಪಧೆ೯,   ತಲೆಯ ಮೇಲೆ ಪುಸ್ತಕ ಇಟ್ಟು ನಡೆಯುವುದು, ಕೋಲಿಗೆ ರಿಂಗ್ ಹಾಕುವುದು.  60 ರಿಂದ 70 ವರ್ಷ ವಯೋಮಿತಿ ಮಹಿಳೆಯರಿಗೆ – ನಿಧಾನವಾಗಿ ನಡೆಯುವುದು.  ಸೂಜಿಗೆ ನೂಲನ್ನು ಹಾಕುವುದು.  ಬಾಂಬ್ ಇನ್ ಸಿಟಿ,
70 ರಿಂದ 80 ವರ್ಷ ವಯೋಮಿತಿ ಮಹಿಳೆಯರಿಗೆ –  ಸೂಜಿಗೆ ನೂಲನ್ನು ಹಾಕುವುದು,  ಚೆಂಡನ್ನು ವರ್ಗಾಯಿಸುವುದು,  ನಿಧಾನವಾಗಿ ನಡೆಯುವುದು . ವೇದಿಕೆ ಮೇಲೆ ನಡೆಯುವ ಇತರ  ಸ್ಪಧೆ೯ಗಳು –
ಎಲ್ಲಾ ವಯಸ್ಸಿನ ಮಹಿಳೆಯರಿಗಾಗಿ ಮೆಹೆಂದಿ ಹಾಕುವುದು,  ಸೀರೆಯ ನಿಖರವಾದ ಬೆಲೆ  ಹೇಳುವುದು, ಮತ್ತು ವಾಲಗ ಕುಣಿತ.   ಮಹಿಳಾ ದಸರಾ ಅಂಗವಾಗಿನ ಸ್ಪಧೆ೯ಗಳಿಗೆ ಅ.22 ರಂದು ಭಾನುವಾರ ಬೆಳಗ್ಗೆ 10 ಗಂಟೆಯೊಳಗಾಗಿ ಸ್ಪಧೆ೯ಗಳು ನಡೆಯುವ ಮಡಿಕೇರಿ ಗಾಂಧಿ ಮೈದಾನದ ಸ್ಪಧಾ೯ ಸ್ಥಳದಲ್ಲಿಯೇ ಸ್ಪಧಿ೯ಗಳು ಹೆಸರನ್ನು ನೋಂದಾಯಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಮಹಿಳಾ ದಸರಾ ಸಂಬಂಧಿತ ಹೆಚ್ಚಿನ ಮಾಹಿತಿಗೆ ಸಂಪಕ೯ ಸಂಖ್ಯೆಗಳು –  9535898352, 8310891269, 7760840754

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.