Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ : ಅಂತರರಾಷ್ಟ್ರೀಯ ಖ್ಯಾತಿಯ ಡ್ರಮ್ ದೇವರಿಂದ ವಾದ್ಯ ಸಂಗೀತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ : ಅಂತರರಾಷ್ಟ್ರೀಯ ಖ್ಯಾತಿಯ ಡ್ರಮ್ ದೇವರಿಂದ ವಾದ್ಯ ಸಂಗೀತ*

ಅಕ್ಟೋಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.15 – ಮಡಿಕೇರಿ ದಸರಾ ಸಾಂಸ್ಕೃತಿಕ ಸಮಿತಿ ವತಿಯಿಂದ ಸಾಂಸ್ಕೃತಿಕ ಕಾಯ೯ಕ್ರಮಗಳು ಅ.16 ರಿಂದ ಪ್ರಾರಂಭವಾಗಲಿದೆ. ಆರಂಭಿಕ ದಿನವೇ  ಸಂಗೀತ, ನೖತ್ಯ, ವಾದ್ಯಗಳ ಸಂಗಮದ ವೈವಿಧ್ಯತೆಗಳು ಮೂಡಿಬರಲಿದೆ.
ಸಂಜೆ 7 ಗಂಟೆಯಿಂದ ನಗರದ ಗಾಂಧಿ ಮೈದಾನದಲ್ಲಿನ  ಕಲಾಸಂಭ್ರಮ ವೇದಿಕೆಯಲ್ಲಿ ಪ್ರಥಮ ದಿನದ ಆಕಷ೯ಣೆಯಾಗಿ ಅಂತರರಾಷ್ಟ್ರೀಯ ಖ್ಯಾತಿಯ ಬೆಂಗಳೂರಿನ ಕಲಾವಿದ ಡ್ರಮ್ ದೇವಾ ಅವರ ತಂಡದಿಂದ  ವಾದ್ಯ ಮತ್ತು  ಸಂಗೀತ ಕಾಯ೯ಕ್ರಮ ಇರುತ್ತದೆ. ವಿವಿಧ ಭಾಷೆಗಳ 600 ಕ್ಕೂ ಅಧಿಕ ಸಿನಿಮಾಗಳಲ್ಲಿ ವಾದ್ಯಸಂಗೀತಕಾರನಾಗಿ ಕಾಯ೯ನಿವ೯ಹಿಸಿರುವ ಡ್ರಮ್ ದೇವ  ವಿದೇಶಗಳಲ್ಲಿಯೂ ಕಾಯ೯ಕ್ರಮ ನೀಡಿದ್ದಾರೆ. ಮಡಿಕೇರಿ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳ ಮೊದಲ ದಿನ ದೇವಾ ಅವರೊಂದಿಗೆ ಎದೆ ತುಂಬಿ ಹಾಡಿದೆನು ಖ್ಯಾತಿಯ  ಗಾಯಕ ಪುರುಷೋತ್ತಮ, ಸರಿಗಮಪ ಖ್ಯಾತಿಯ ಹಂಸಿನಿ,  ದಿವ್ಯಾಯಾದವ್, ಮನುಯಾದವ್ ಸೇರಿದಂತೆ ಅನೇಕ ಗಾಯಕರು, ಖ್ಯಾತ ವಾದ್ಯ ಸಂಗೀತಕಾರರಿಂದ ಕಾಯ೯ಕ್ರಮ ಆಯೋಜಿತವಾಗಿದೆ.
ವೀರಾಜಪೇಟೆಯ ನಾಟ್ಯಾಂಜಲಿ ನೖತ್ಯ ಸಂಸ್ಥೆಯಿಂದ ನೖತ್ಯ ವೈವಿಧ್ಯ,    ಮಡಿಕೇರಿಯ ಕಲಾಕಾವ್ಯ ನಾಟ್ಯಶಾಲಾ ವಿದ್ಯಾಥಿ೯ಗಳಿಂದ ನೖತ್ಯವೈವಿಧ್ಯ , ಮದೆನಾಡಿನ ಶ್ರೀ ಆದಿಚುಂಚನಗಿರಿ ಪಬ್ಲಿಕ್ ಸ್ಕೂಲ್ ವಿದ್ಯಾಥಿ೯ಗಳಿಂದ ಶಿವಚರಿತಾಮೖತಂ ನೖತ್ಯ ರೂಪಕ ಸೇರಿದಂತೆ ವಿವಿಧ ಕಾಯ೯ಕ್ರಮಗಳು ಮೊದಲ ದಿನದ ಆಕಷ೯ಣೆಯಾಗಿದೆ. ಇದರೊಂದಿಗೆ ಅನೇಕ ವೈವಿಧ್ಯಮಯ ಕಾಯ೯ಕ್ರಮಗಳು ಮೊದಲ ದಿನ ಆಯೋಜಿತವಾಗಿದೆ ಎಂದು ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಜೆ 6  ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ  ಎನ್.ಎಸ್.ಬೋಸರಾಜ್ ಕಲಾಸಂಭ್ರಮ ವೇದಿಕೆಯಲ್ಲಿ ದಸರಾ ಸಾಂಸ್ಕೖತಿಕ ಕಾಯ೯ಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. ಮಡಿಕೇರಿ  ದಸರಾ ಸಮಿತಿ ಅಧ್ಯಕ್ಷೆ, ನಗರ ದಸರಾ ಸಮಿತಿ ಅಧ್ಯಕ್ಷೆ ಅನಿತಾಪೂವಯ್ಯ ಅಧ್ಯಕ್ಷತೆಯಲ್ಲಿ ನಡೆಯುವ ಕಾಯ೯ಕ್ರಮದಲ್ಲಿ  ಶಾಸಕ ಡಾ.ಮಂಥರ್ ಗೌಡ   ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ , ದಸರಾ ಸಮಿತಿ ಕಾಯಾ೯ಧ್ಯಕ್ಷ ಪ್ರಕಾಶ್ ಆಚಾಯ೯,  ವಿಧಾನಪರಿಷತ್ ಸದಸ್ಯ ಎಂ.ಪಿ.  ಸುಜಾಕುಶಾಲಪ್ಪ, ವಿಧಾನಪರಿಷತ್ ಮಾಜಿ ಸದಸ್ಯರುಗಳಾದ ಶಾಂತೆಯಂಡ   ವೀಣಾ ಅಚ್ಚಯ್ಯ,  ಎಂ.ಪಿ. ಸುನೀಲ್ ಸುಬ್ರಹ್ಮಣಿ , ನಗರಸಭೆಯ ಉಪಾಧ್ಯಕ್ಷೆ ಸವಿತಾರಾಕೇಶ್, ಜಿಲ್ಲಾ ಉಸ್ತುವಾರಿ ಕಾಯ೯ದಶಿ೯ಎಸ್.ವಿ.ಪ್ರಸಾದ್,  ಜಿಲ್ಲಾಧಿಕಾರಿ ವೆಂಕಟರಾಜಾ,  ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್, ಜಿ.ಪಂ. ಮುಖ್ಯಕಾಯ೯ನಿವ೯ಹಣಾಧಿಕಾರಿ ವಣಿ೯ತ್ ನೇಗಿ, ನಗರಸಭೆಯ ಪೌರಾಯುಕ್ತ ವಿಜಯ್,  ಪ್ರಧಾನ ಕಾಯ೯ದಶಿ೯ ಬಿ.ವೈ.ರಾಜೇಶ್,  ದಸರಾ ಸಮಿತಿ ಜಜಾಂಜಿ  ಅರುಣ್ ಶೆಟ್ಟಿ,  ಕನ್ನಡ ಮತ್ತು ಸಂಸ್ಕೖತಿ ಇಲಾಖೆಯ ಸಹಾಯಕ  ನಿದೇ೯ಶಕ ಚಿನ್ನಸ್ವಾಮಿ  ಪಾಲ್ಗೊಳ್ಳಲಿದ್ದಾರೆ ಎಂದು  ದಸರಾ ಸಾಂಸ್ಕೖತಿಕ ಸಮಿತಿ ಅಧ್ಯಕ್ಷ ಅನಿಲ್ ಎಚ್.ಟಿ  ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.
ಇದೇ ಸಂದಭ೯ ಮಡಿಕೇರಿ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆ ಬಳಿ  ಖ್ಯಾತ ಮರಳು ಕಲಾವಿದೆ ಎಂ.ಎನ್.  ಗೌರಿ ರಚಿಸಿರುವ ವನದೈವ  ಮರಳು ಕಲಾಕೖತಿ ಮತ್ತು ಮಡಿಕೇರಿ ದಸರಾ ಫೋಟೋ ಪಾಯಿಂಟ್ ನ್ನೂ ಗಣ್ಯರು ಉದ್ಘಾಟಿಸಲಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.