Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ*

ಅಕ್ಟೋಬರ್ 17, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.17 : ದಸರಾ ಉತ್ಸವದಲ್ಲಿ ಸರ್ವರೂ ಪಾಲ್ಗೊಳ್ಳುವ ಮೂಲಕ ಉತ್ಸವ ಯಶಸ್ವಿಯಾಗಿ ನಡೆಯುವಂತಾಗಲಿ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು ಆಶಿಸಿದರು.

ಮಡಿಕೇರಿ ದಸರಾ ಜನೋತ್ಸವ ಪ್ರಯುಕ್ತ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ದೀಪ ಬೆಳಗುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಹಾಗೂ ಜಿಲ್ಲೆಯಲ್ಲಿ ಬರಪರಿಸ್ಥಿತಿ ಇದ್ದರೂ ಕೂಡ ಐತಿಹಾಸಿಕ ಹಿನ್ನೆಲೆಯಿರುವ ದಸರಾ ಉತ್ಸವ ಕಳೆಗುಂದ ಬಾರದು ಎಂಬ ಕಾರಣಕ್ಕಾಗಿ ಸರ್ಕಾರವು ಸಾಧ್ಯವಾದಷ್ಟು ಅನುದಾನವನ್ನು ಬಿಡುಗಡೆ ಮಾಡಿದೆ. ಒಂದು ವೇಳೆ ಬರಪರಿಸ್ಥಿತಿ ಇಲ್ಲದಿದ್ದಲ್ಲಿ ಮತ್ತಷ್ಟು ವೈಭವಯುತವಾಗಿ ಉತ್ಸವ ಆಚರಣೆ ಮಾಡಬಹುದಾಗಿತ್ತು ಎಂದು ಅವರು ಹೇಳಿದರು.

ಶಾಸಕ ಡಾ.ಮಂಥರ್ ಗೌಡ ಮಾತನಾಡಿ, ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಕಲಾವಿದರಿಗೆ ಹೆಚ್ಚಿನ ಪ್ರೋತ್ಸಾಹ ಸಾಂಸ್ಕೃತಿಕ ಸಿಗುವಂತಾಗಬೇಕು. ಸರಕಾರ ದಸರಾ ಉತ್ಸವಕ್ಕೆ ಬಿಡುಗಡೆ ಮಾಡಿರುವ ಅನುದಾನದಲ್ಲಿ ಮಂಟಪ ಸಮಿತಿಗಳಿಗೆ ಹೆಚ್ಚಿನ ಆದ್ಯತೆ ನೀಡುವತ್ತ ದಸರಾ ಸಮಿತಿ ಗಮನಹರಿಸಬೇಕೆಂದು ಹೇಳಿದರು.

ದಸರಾ ಸಮಿತಿ ಕಾರ್ಯಾಧ್ಯಕ್ಷ ಪ್ರಕಾಶ್ ಆಚಾರ್ಯ ಮಾತನಾಡಿ, ಸಚಿವರು ಹಾಗೂ ಶಾಸಕರ ಪ್ರಯತ್ನದಿಂದ ದಸರಾ ಉತ್ಸವಕ್ಕೆ ಮೊದಲು ಬಿಡುಗಡೆಯಾಗಿದ್ದ ಅನುದಾನದ ಜೊತೆಗೆ ಹೆಚ್ಚುವರಿ 20 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್‍ರಾಜಾ ಮಾತನಾಡಿ, ಕೊಡಗು ಜಿಲ್ಲಾಡಳಿತವು ಸದಾ ಜನಪರವಾಗಿಯೇ ಕೆಲಸ ಮಾಡುತ್ತಿದೆ. ಮಡಿಕೇರಿ ಹಾಗೂ ಗೋಣಿಕೊಪ್ಪಲುವಿನಲ್ಲಿ ದಸರಾ ಉತ್ಸವ ಉತ್ತಮವಾಗಿ ನಡೆಯುತ್ತಿರುವುದು ಹರ್ಷ ಮೂಡಿಸಿದೆ. ದಸರಾದಲ್ಲಿನ ಎಲ್ಲಾ ಕಾರ್ಯಕ್ರಮಗಳು ಪಾರದರ್ಶಕವಾಗಿ ನಡೆಯುವಂತಾಗಲಿ ಎಂದು ನುಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರದ ದಸರಾ ಸಮಿತಿ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ, ಒಂಭತ್ತು ದಿನಗಳ ಕಾಲ ಹಮ್ಮಿಕೊಳ್ಳಲಾಗಿರುವ ವಿವಿಧ ಕಾರ್ಯಕ್ರಮಗಳ ಬಗ್ಗೆ ಮಾಹಿಯಿತ್ತರು.

ದಸರಾ ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಅನಿಲ್ ಹೆಚ್.ಟಿ. ಪ್ರಾಸ್ತಾವಿಕವಾಗಿ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳ ಮಾಹಿತಿ ನೀಡಿದರು.

ವೇದಿಕೆಯಲ್ಲಿ ದಸರಾ ಸಮಿತಿ ಉಪಾಧ್ಯಕ್ಷೆ ಸವಿತಾ ರಾಕೇಶ್, ವಾರ್ತಾಧಿಕಾರಿ ಚಿನ್ನಸ್ವಾಮಿ,  ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಹಾಗೂ ದಸರಾ ಸಮಿತಿಯ ಪದಾಧಿಕಾರಿಗಳು, ನಗರಸಭಾ ಸದಸ್ಯರುಗಳು ಹಾಜರಿದ್ದರು.
ಭಾರತಿ ರಮೇಶ್ ಮತ್ತು ನಂದಿನಿ ಗಣೇಶ್ ಪ್ರಾರ್ಥಿಸಿದರು. ದಸರಾ ಸಮಿತಿ ಮಾಜಿ ಕಾರ್ಯಾಧ್ಯಕ್ಷ ಮಹೇಶ್ ಜೈನಿ ನಿರೂಪಿಸಿದರು. ಪ್ರಧಾನ ಕಾರ್ಯದರ್ಶಿ ರಾಜೇಶ್ ಯಲ್ಲಪ್ಪ ಸ್ವಾಗತಿಸಿದರು. ಖಜಾಂಚಿ ಅರುಣ್ ಶೆಟ್ಟಿ ವಂದಿಸಿದರು. ಸಭಾ ಕಾರ್ಯಕ್ರಮಕ್ಕೂ ಮುನ್ನ ಮರಳು ಕಲಾವಿದೆ ಗೌರಿ ರಚಿಸಿರುವ ವನದೇವಿಯ ಮರಳು ಕಲಾಕೃತಿ ಹಾಗೂ ದಸರಾ ಫೋಟೋ ಪಾಯಿಂಟ್‍ನ್ನು ಸಚಿವ ಬೋಸರಾಜು ಉದ್ಘಾಟಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.