Facebook Twitter WhatsApp Email Telegram Copy Link ಮಡಿಕೇರಿ ಅ.17 : ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಶ್ರೀ ದಂಡಿನ ಮಾರಿಯಮ್ಮ ದೇವಾಲಯದಲ್ಲಿ ಶರನ್ನವರಾತ್ರಿಯ 3ನೇ ದಿನವಾದ ಇಂದು ದೇವಿಗೆ ಧನಲಕ್ಷ್ಮೀ ಅಲಂಕಾರ ಮಾಡಿ ಪೂಜಿಸಲಾಯಿತು. ಅ.18 ರಂದು ಬಾಗಿನ ದೀಪ ಅಲಂಕಾರ ನೆರವೇರಲಿದೆ.
*ಬೇಂಗೂರು : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಸುಬ್ರಹ್ಮಣ್ಯ ದೇವಾಲಯದ ಪುನರ್ ಪ್ರತಿಷ್ಟಾ ವಾರ್ಷಿಕೋತ್ಸವ : ಬ್ರಹ್ಮ ಕಲಶೋತ್ಸವ*ಏಪ್ರಿಲ್ 11, 2026
*ಮೇ 7 ರಿಂದ ರಾಜ್ಯಮಟ್ಟದ ಯಿಫಾ ಹಾಕಿ ಚಾಂಪಿಯನ್ ಟ್ರೋಫಿ ಕ್ರೀಡಾಕೂಟ : ಲೋಗೋ ಹಾಗೂ ಟ್ರೋಫಿಗಳ ಅನಾವರಣ*ಏಪ್ರಿಲ್ 11, 2026