Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*
  • *ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 
  • *ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*
  • *ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*
  • *ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*
  • *ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*
  • *ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*
  • *ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*
  • *ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ : ಅ.21 ರಂದು ಕೌನ್ಸೆಲಿಂಗ್*
ಇತ್ತೀಚಿನ ಸುದ್ದಿಗಳು ಉದ್ಯೋಗ ಭಾಗ್ಯ ಕೊಡಗು ಜಿಲ್ಲೆ

*ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕ : ಅ.21 ರಂದು ಕೌನ್ಸೆಲಿಂಗ್*

ಅಕ್ಟೋಬರ್ 20, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಅ.20 : ‘ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇಮಕಾತಿ-2022”ರ ನೇಮಕಾತಿಗೆ ಸಂಬಂಧಿಸಿದಂತೆ ಉಚ್ಛ ನ್ಯಾಯಾಲಯದ ರಿಟ್ ಪಿಟಿಷನ್ ಅಕ್ಟೋಬರ್ 12, 2023 ರ ವಿಭಾಗೀಯ ಪೀಠದ ತೀರ್ಪಿನಂತೆ ಇದೇ ಮಾ.8 2023 ರಂದು ಪ್ರಕಟಿತ 1:1 ರ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸೆಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ಅಕ್ಟೋಬರ್, 19 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿನ ಅಭ್ಯರ್ಥಿಗಳಿಗೆ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ಪಾಠಗಳು, ಜೀವಶಾಸ್ತ್ರ ಹಾಗೂ ಆಂಗ್ಲ ಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್ ಪ್ರಕ್ರಿಯೆಯು ಅಕ್ಟೋಬರ್, 21 ರಂದು ಬೆಳಗ್ಗೆ 10 ಗಂಟೆಯಿಂದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ನಡೆಯಲಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳು ಇಲಾಖಾ ವೆಬ್‍ಸೈಟ್‍ನಲ್ಲಿ ಇರುವಂತೆ ಎಲ್ಲಾ ಅಗತ್ಯ ವಿವರಗಳನ್ನು ಪಡೆದುಕೊಂಡು ಸಕಾಲದಲ್ಲಿ ಕೌನ್ಸೆಲಿಂಗ್ ಸ್ಥಳದಲ್ಲಿ ಭಾವಚಿತ್ರವಿರುವ ಗುರುತಿನ ಚೀಟಿಯೊಂದಿಗೆ ಸಂಬಂಧಪಟ್ಟ ಅಗತ್ಯ ದಾಕಲೆಗಳೊಂದಿಗೆ ತಪ್ಪದೇ ಕಡ್ಡಾಯವಾಗಿ ಹಾಜರಾಗುವುದು. ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳು ಮಾತ್ರವೇ ಹಾಜರಾಗಬೇಕು. ಕೌನ್ಸೆಲಿಂಗ್ ಸಮಯದಲ್ಲಿ ಮೋಬೈಲ್ ಪರಿಕರವನ್ನು ಒಳಗೆ ತರುವಂತಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕರಾದ ಸೌಮ್ಯ ಪೊನ್ನಪ್ಪ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಅಭಿನಯ ನೃತ್ಯ ಕೇಂದ್ರದ ನೂತನ ವಿದ್ಯಾರ್ಥಿಗಳ ಗೆಜ್ಜೆ ಪೂಜೆ ಕಾರ್ಯಕ್ರಮ*

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಮೇ 19 ಮತ್ತು 20 ರಂದು ಕೊಡಗಿನ ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 18 NEWS DESK : ವಿರಾಜಪೇಟೆ 66/33/11 ಕೆ.ವಿ.ವಿದ್ಯುತ್ ವಿತರಣಾ ಉಪ ಕೇಂದ್ರ ಮಗ್ಗುಲದಲ್ಲಿ ಮೇ, 19…

*ಮತಾಂತರ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹ : ಜಿಲ್ಲಾಧಿಕಾರಿ, ಎಸ್ಪಿಗೆ ಹೇರೂರು ಗ್ರಾಮಸ್ಥರಿಂದ ಮನವಿ* 

ಮೇ 18, 2026

*ಪ್ರತಿಭೆ ಪ್ರದರ್ಶನಕ್ಕೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸಹಕಾರಿ : ರೆ.ಫಾ.ಜೇಮ್ಸ್ ಡೊಮಿನಿಕ್*

ಮೇ 18, 2026

*ಕಿರಗಂದೂರು : ಮಕ್ಕಳಗುಡಿ ಬೆಟ್ಟ ಅಭಿವೃದ್ಧಿಗೆ ಒತ್ತು : ಶಾಸಕ ಡಾ.ಮಂತರ್ ಗೌಡ*

ಮೇ 18, 2026

*ಆರು ಪತ್ರಕರ್ತರಿಗೆ ವಿರಾಜಪೇಟೆ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ*

ಮೇ 18, 2026

*ಮಡಿಕೇರಿಯಲ್ಲಿ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನಾಚರಣೆ : ಗಮನ ಸೆಳೆದ ಪ್ರಾಚೀನ ನಾಣ್ಯಗಳ ಪ್ರದರ್ಶನ*

ಮೇ 18, 2026

*ಕೊಡಗು : ರಿವರ್ ರ‍್ಯಾಫ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ : ರಿವರ್ ರ‍್ಯಾಫ್ಟ್ ಫಿಟ್‌ನೆಸ್ ಪ್ರಮಾಣ ಪತ್ರ ಕಡ್ಡಾಯ : ಎಡಿಸಿ ಡಾ.ಸಹನಾ ಎಸ್.ಹಾದಿಮನಿ ಸೂಚನೆ*

ಮೇ 18, 2026

*ಆನೆಗಳ ಸ್ನಾನ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ : ಸಚಿವ ಈಶ್ವರ ಖಂಡ್ರೆ ಸೂಚನೆ*

ಮೇ 18, 2026

*ಗೌರವ ಧನ ಮತ್ತು ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ : ಮಡಿಕೇರಿಯಲ್ಲಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ*

ಮೇ 18, 2026

*ಮತದಾರರ ಪಟ್ಟಿಯಿಂದ ಅಕ್ರಮ ವಲಸಿಗ ನುಸುಳುಕೋರರನ್ನು ಕೈಬಿಡಲು ಸಿಎನ್‌ಸಿ ಆಗ್ರಹ : ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಕೆ*

ಮೇ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.