Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತದ ಆರ್ಥಿಕತೆಗೆ ಯುದ್ಧದ ‘ಶಾಕ್’:ರೂಪಾಯಿ ಮೌಲ್ಯ ಪಾತಾಳಕ್ಕೆ,ಸಾರಿಗೆ ವೆಚ್ಚ ದುಬಾರಿ!*
  • *ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*
  • *ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*
  • *ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*
  • *ಮಾ.06 ರಂದು ಮಿನಿ ಉದ್ಯೋಗ ಮೇಳ*
  • *ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*
  • *ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*
  • *ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*
  • *ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*
  • *ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿಮಘನ ಪ್ರತಿಭಾ ಸಂಭ್ರಮ : ನ.5 ರಂದು ವಿವಿಧ ಸಾಂಸ್ಕೃತಿಕ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು

*ಹಿಮಘನ ಪ್ರತಿಭಾ ಸಂಭ್ರಮ : ನ.5 ರಂದು ವಿವಿಧ ಸಾಂಸ್ಕೃತಿಕ ಸ್ಪರ್ಧೆ*

ಅಕ್ಟೋಬರ್ 21, 20231 Min Read
Facebook WhatsApp Twitter Telegram Copy Link Threads Email LinkedIn Pinterest
Follow us on Google News
Google News
Facebook Twitter WhatsApp Email Telegram Copy Link

ಮಡಿಕೇರಿ ಅ.21 :   ಸಮರ್ಥ ಕನ್ನಡಿಗರು ವತಿಯಿಂದ ನ.5 ರಂದು ಮಡಿಕೇರಿಯಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಂಚಾಲಕಿ ಕೆ. ಜಯಲಕ್ಷ್ಮಿ ತಿಳಿಸಿದ್ದಾರೆ.

1-7 ವರ್ಷದ ಮಕ್ಕಳಿಗೆ ಛದ್ಮವೇಷ ಸ್ಪರ್ಧೆ   (ಎರಡು ವಿಭಾಗಗಳಲ್ಲಿ ) : ಪ್ರೌಢಶಾಲೆಯ ಮಕ್ಕಳಿಗೆ ಜಾನಪದ ಸಮೂಹ ನೃತ್ಯ ಸ್ಪರ್ಧೆ. ನೃತ್ಯಕ್ಕೆ ಕಾಲಾವಕಾಶ 5 ನಿಮಿಷಗಳು, ತಂಡದಲ್ಲಿ ಕನಿಷ್ಠ 6 ಗರಿಷ್ಠ 8 ಮಕ್ಕಳಿರಬೇಕು.

ಮಹಿಳೆಯರಿಗೆ ಸಮೂಹ ಗಾಯನ ಸ್ಪರ್ಧೆ ::  ಯಾವ ಕನ್ನಡ ಹಾಡನ್ನಾದರೂ ಹಾಡಬಹುದು. ತಂಡದಲ್ಲಿ 6ರಿಂದ 10 ಸದಸ್ಯರು ಇರಬೇಕು. ಕರೋಕೆ ಬಳಸಿ ಹಾಡುವಂತಿಲ್ಲ. 4 ನಿಮಿಷ ಕಾಲಾವಕಾಶ.
ಪ್ರೌಡಶಾಲೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ಸಮೂಹ ನೃತ್ಯ ಸ್ಪರ್ಧೆ ನಡೆಯಲಿದೆ.

ಸ್ಪರ್ಧೆಗೆ ಹೆಸರು ನೋಂದಾಯಿಸಲು : ಮಹಿಳೆಯರ ಸಮೂಹ ಗಾಯನ : ಜಯಲಕ್ಷ್ಮಿ 9663119670
ಛದ್ಮವೇಷ : ಗಿರಿಜಾಮಣಿ -9110657754 ಸಮೂಹ ನೃತ್ಯ : ಚಿತ್ರಾ ಆರ್ಯನ್ 9449044117 ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Follow us on Google News
Share. Facebook Twitter Pinterest LinkedIn Tumblr Email WhatsApp
Previous Article*ವಿರಾಜಪೇಟೆಯಿಂದ ತಲಕಾವೇರಿಗೆ ಪಾದಯಾತ್ರೆ ಮಾಡಿದ ಯುವಕರು*
Next Article *ಹೆಬ್ಬಾಲೆಯಲ್ಲಿ‌ ‘ಕರ್ನಾಟಕ ಸುವರ್ಣ ಸಂಭ್ರಮ’ ಆಚರಣೆಗೆ ಕ.ಸಾ.ಪ ನಿರ್ಧಾರ  : ಗ್ರಾಮಸ್ಥರ ಸಹಭಾಗಿತ್ವದಲ್ಲಿ ಅರ್ಥಪೂರ್ಣ ಆಚರಣೆಗೆ ಟಿ.ಪಿ.ರಮೇಶ್ ಮನವಿ*

*ಕೆ.ನಿಡುಗಣೆ ಗ್ರಾ.ಪಂ.ಕಚೇರಿ ಕಟ್ಟಡ ನಿರ್ಮಾಣಕ್ಕೆ ಕ್ರಮವಹಿಸಲು ಶಾಸಕರ ಸೂಚನೆ*

ಮಾರ್ಚ್ 2, 2026

ಮಡಿಕೇರಿ, NEWS DESK ಮಾ.2:-ಮಡಿಕೇರಿ ತಾಲೂಕಿನ ಕೆ.ನಿಡುಗಣೆಯಲ್ಲಿ ನೂತನ ಗ್ರಾಮ ಪಂಚಾಯತ್ ಕಚೇರಿ ನಿರ್ಮಾಣಕ್ಕೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ…

*ಯುದ್ಧ ಪರಿಸ್ಥಿತಿ : HELPLINE ಸಂಖ್ಯೆಗಳು ಇಲ್ಲಿವೆ*

ಮಾರ್ಚ್ 2, 2026

*ಮಾ.03 ರಂದು ಖಗ್ರಾಸ ಚಂದ್ರ ಗ್ರಹಣದ ಪ್ರಯುಕ್ತ ದೇವಾಲಯಗಳಲ್ಲಿ ಸೇವೆಗಳಲ್ಲಿ ವ್ಯತ್ಯಾಸ*

ಮಾರ್ಚ್ 2, 2026

*ಮಾ.06 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 2, 2026

*ಚೆನ್ನಯ್ಯನಕೋಟೆ ಮತ್ತು ಕಣ್ಣಂಗಾಲದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ*

ಮಾರ್ಚ್ 2, 2026

*ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ*

ಮಾರ್ಚ್ 2, 2026

*ಭಾರತಕ್ಕೆ ಮುಟ್ಟಿದ ಯುದ್ಧದ ಬಿಸಿ: ಒಮನ್ ದಾಳಿಯಲ್ಲಿ ಕನ್ನಡಿಗರು ಇದ್ದಾರೆಯೇ? ಮೃತ ಭಾರತೀಯನ ಗುರುತು ಪತ್ತೆಗೆ ವಿದೇಶಾಂಗ ಇಲಾಖೆ ಕಾರ್ಯತತ್ಪರ*

ಮಾರ್ಚ್ 2, 2026

*ಮಿತ್ರ ರಾಷ್ಟ್ರದ ಮೇಲೆ ಮಿತ್ರನಿಂದಲೇ ಅಟ್ಯಾಕ್: ಅಮೆರಿಕದ 3 ಫೈಟರ್ ಜೆಟ್‌ಗಳನ್ನು ಹೊಡೆದುರುಳಿಸಿದ ಕುವೈತ್; ಪೈಲಟ್‌ಗಳು ಪ್ರಾಣಾಪಾಯದಿಂದ ಪಾರು!*

ಮಾರ್ಚ್ 2, 2026

*ಕಾವೇರಿ ನದಿ ಅಳಿದರೆ ಸಂಸ್ಕೃತಿಯೇ ಅಳಿದಂತೆ; ಕಣಿವೆ ಆರತಿ ಕಾರ್ಯಕ್ರಮದಲ್ಲಿ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ*

ಮಾರ್ಚ್ 2, 2026

*”ಕಲೆಯ ಮೂಲಕ ಕಲಿಕೆ” ರೋಟರಿ ಮಡಿಕೇರಿ ವುಡ್ಸ್ ನಿಂದ ವಿಶಿಷ್ಟ ಕಾರ್ಯಕ್ರಮ : ಭಾಷೆ, ಬರಹ ಮತ್ತು ಭಾವನೆಗಳ ಸಮ್ಮಿಲನವೇ ಶಿಕ್ಷಣ : ಯು.ಆರ್.ನಾಗೇಶ್ ಕುಮಾರ್*

ಮಾರ್ಚ್ 2, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.