Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*
  • *ಸೆ.5 ರಂದು ಶಿಕ್ಷಕರ ದಿನಾಚರಣೆ*
  • *ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*
  • *ಟೈಲರಿಂಗ್ ಯಂತ್ರೋಪಕರಣ ವಿತರಣೆ*
  • *ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*
  • *ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   
  • *31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*
  • *ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*
  • *ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*
  • *ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಿದ್ದಾಪುರ : ಭಾರತೀಯ ಮಜ್ದೂರ್ ಸಂಘದಿಂದ ಆಯುಧ ಪೂಜೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಿದ್ದಾಪುರ : ಭಾರತೀಯ ಮಜ್ದೂರ್ ಸಂಘದಿಂದ ಆಯುಧ ಪೂಜೆ*

ಅಕ್ಟೋಬರ್ 21, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸಿದ್ದಾಪುರ ಆ.20 :  ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಿದ್ದಾಪುರದಲ್ಲಿ 30ನೇ ವರ್ಷದ  ಆಯುಧ ಪೂಜೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಸೂದನ ಸತೀಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪ ಹಾಗೂ ಕೋವಿಡ್‍ನಿಂದಾಗಿ ಕಳೆದ 5ವರ್ಷಗಳಿಂದ ಸರಳವಾಗಿ ಆಚರಣೆ ಮಾಡಲಾಗಿದ್ದ ಆಯುಧ ಪೂಜೆ ಸಮಾಂಭವನ್ನು ಈ ಭಾರಿ ವಿವಿಧ ಆಟೋಟ ಸ್ಪರ್ಧೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ  ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಅ.23 ರಂದು ಸಿದ್ದಾಪುರದ  ಬಸ್ ನಿಲ್ದಾಣದಲ್ಲಿನ ವೇದಿಕೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸಿದ್ದಾಪುರ ಠಾಣಾಧಿಕಾರಿ ರಾಘವೇಂದ್ರ  ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಮಕ್ಕಳ ಸೈಕಲ್ ನಿಧಾನ ಸ್ಪರ್ಧೆ15 ರಿಂದ 20ವರ್ಷ ವಯೋಮಿತಿಯ ಯುವಕರಿಗೆ ರಸ್ತೆ ಓಟ , ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ವಾಹನ ಚಾಲಕರ ಸಂಘದ ಅಧ್ಯಕ್ಷ ಸುರೇಶ್ ಮಾತನಾಡಿ ಸಾಂಸ್ಕೃತಿಕ ಕಾರ್ಯಕ್ರಮವು ನಾಲ್ಕು ವಿಭಾಗಗಳಲ್ಲಿ ನಡೆಯುತ್ತಿದ್ದು, ಒಂದರಿಂದ ಏಳನೇ ತರಗತಿವರೆಗೆ ಭರತನಾಟ್ಯ, ಜಾನಪದ ನೃತ್ಯ ,ಸಾಮೂಹಿಕ ನೃತ್ಯ, ಪ್ರೌಢಶಾಲಾ ವಿಭಾಗದಲ್ಲಿ ಭರತನಾಟ್ಯ, ಜಾನಪದ ನೃತ್ಯ, ಸಾಮೂಹಿಕ ನೃತ್ಯ, ಪದವಿ ಪೂರ್ವ ಕಾಲೇಜು ವಿಭಾಗದಲ್ಲಿ ಸಾಮೂಹಿಕ ನೃತ್ಯ, ಜಾನಪದ ನೃತ್ಯ , ನೃತ್ಯಶಾಲಾ ವಿಭಾಗದಲ್ಲಿ ಸಾಮೂಹಿಕ ನೃತ್ಯ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಂಜೆ 6 ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್‌ ಪೊನ್ನಣ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಭಾರತೀಯ ಮಜ್ದೂರ್ ಸಂಘದ ಜಿಲ್ಲಾಧ್ಯಕ್ಷ ಸೂದನ ಸತೀಶ್  ವಹಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಿದ್ದಾಪುರ ಗ್ರಾ.ಪಂ  ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷ ಪಳನಿಸ್ವಾಮಿ,  ಸಂಘದ ಕಾನೂನು ಸಲಹೆಗಾರ ರತ್ನಾಕರ ಶೆಟ್ಟಿ, ಕೊಡಗು ಜಿಲ್ಲಾ ಎಸ್ ಎನ್ ಡಿ ಪಿ ಅಧ್ಯಕ್ಷ ವಿ.ಕೆ. ಲೋಕೇಶ್, ವೆಂಕಪ್ಪರೈ, ಜೋಸೆಫ್ ಸಾಂ ಭಾಗವಹಿಸಲಿದ್ದಾರೆ. ಸಾಧಕರಿಗೆ ಸನ್ಮಾನ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದರು.  ರಾತ್ರಿ ಸಂಗೀತ ರಸ ಸಂಜೆ ಆಯೋಜನೆ ಮಾಡಿರುವುದಾಗಿಯೂ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ  ಬಿಎಂಎಸ್ ಕಾರ್ಯದರ್ಶಿ ಕೆ.ಎಂ. ಅನೀಶ್,  ಉಪಾಧ್ಯಕ್ಷ ರತೀಶ್ ಸದಸ್ಯರಾದ ದಾಸನ್, ಜಿಮ್ಮಿ ಸಿಕ್ವೇರಾ, ರಾಧಾಕೃಷ್ಣ ಉಪಸ್ಥಿತರಿದ್ದರು. 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮೂರ್ನಾಡಿನಲ್ಲಿ 102ನೇ ವಾರ್ಷಿಕ ಕೈಲ್ ಪೊಳ್ದ್ ಆಚರಣೆ : ವಿವಿಧ ಆಟೋಟಗಳು*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಸೆ.5 ರಂದು ಶಿಕ್ಷಕರ ದಿನಾಚರಣೆ*

ಸೆಪ್ಟೆಂಬರ್ 1, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.1 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ…

*ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ*

ಸೆಪ್ಟೆಂಬರ್ 1, 2026

*ಟೈಲರಿಂಗ್ ಯಂತ್ರೋಪಕರಣ ವಿತರಣೆ*

ಸೆಪ್ಟೆಂಬರ್ 1, 2026

*ಹೊನ್ನಮ್ಮನ ಕೆರೆ ಆವರಣದಲ್ಲಿ ಸ್ವಚ್ಛತಾ ಶ್ರಮದಾನ*

ಸೆಪ್ಟೆಂಬರ್ 1, 2026

*ಪೊಲೀಸ್ ಪೇದೆ ಹುದ್ದೆ :  ನೇರ ನೇಮಕಾತಿ ಪರೀಕ್ಷೆ ಸುಸೂತ್ರವಾಗಿ ನಡೆಸಿ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್*   

ಸೆಪ್ಟೆಂಬರ್ 1, 2026

*31 ನೇ ವರ್ಷದ ಕೈಲ್ ಪೊವ್ದ್ ನ್ನು ಸಂಭ್ರಮದಿಂದ ಆಚರಿಸಿದ CNC*

ಸೆಪ್ಟೆಂಬರ್ 1, 2026

*ಮಡಿಕೇರಿಯಲ್ಲಿ ಬೀದಿನಾಯಿ ಉಪಟಳ ತಡೆಗೆ ಕ್ರಮ*

ಸೆಪ್ಟೆಂಬರ್ 1, 2026

*ಕೊಡಗು ವಿದ್ಯಾಲಯದಲ್ಲಿ ಈದ್ ಮಿಲಾದ್ ಆಚರಣೆ*

ಸೆಪ್ಟೆಂಬರ್ 1, 2026

*ಸುಂಟಿಕೊಪ್ಪ : ಯುವಶಕ್ತಿ ದಾರಿ ತಪ್ಪದಂತೆ ಸಮಾಜ ಬೆನ್ನೆಲುಬಾಗಿ ನಿಲ್ಲಬೇಕು: ಬಿ.ಸಿ. ದಿನೇಶ್*

ಸೆಪ್ಟೆಂಬರ್ 1, 2026

*ಸಣ್ಣ ಪ್ರಮಾಣದ ಬೆಟ್ಟ ಕುಸಿತ*

ಸೆಪ್ಟೆಂಬರ್ 1, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.