Facebook Twitter WhatsApp Email Telegram Copy Link ಮಡಿಕೇರಿ ಅ.26 : ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯ ಇಂದು ಹಾರಂಗಿಯ ಮಹಶೀರ್ ಮೀನುಮರಿಗಳ ಉತ್ಪಾದನಾ ಹಾಗೂ ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಿಸಿದರು. ಈ ಸಂದರ್ಭ ಶಾಸಕ ಡಾ.ಮಂಥರ್ ಗೌಡ ಹಾಗೂ ಅಧಿಕಾರಿಗಳು ಹಾಜರಿದ್ದರು.
*ಹಾಂಗ್‌ಕಾಂಗ್‌ನಲ್ಲಿ ನಡೆಯಲಿರುವ ಲಯನ್ಸ್ ಅಂತರಾಷ್ಟ್ರೀಯ ಸಮ್ಮೇಳನಕ್ಕೆ ಕೊಡಗಿನ ನಾಲ್ವರು ಪ್ರತಿನಿಧಿಗಳು*ಜೂನ್ 30, 2026