Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ವಿರಾಜಪೇಟೆ : ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ : ಬಲರಾಮೇಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ವಿರಾಜಪೇಟೆ : ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯ : ಬಲರಾಮೇಗೌಡ*

ನವೆಂಬರ್ 1, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ವಿರಾಜಪೇಟೆ ನ.1 : ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಅತೀ ಮುಖ್ಯವಾಗಿದೆ ಎಂದು ವಿರಾಜಪೇಟೆ ಉಪ ಖಜಾನೆಯ ಪ್ರಥಮ ದರ್ಜೆ ಸಹಾಯಕ ಬಲರಾಮೇಗೌಡ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಸೆಂಟ್ ಆನ್ಸ್ ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಆಚರಿಸಲಾದ ಭ್ರಷ್ಟಾಚಾರ ನಿರ್ಮೂಲನ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಪಾಲ್ಗೊಂಡು ಅವರು ಮಾತನಾಡಿರು.
ಭ್ರಷ್ಟಾಚಾರದ ನಿಯಂತ್ರಣ ದೇಶದ ಯುವ ಜನರ ಕೈಯಲಿದ್ದು ಅದನ್ನು ಬುಡ ಸಮೇತ ತೊಡೆದು ಹಾಕಬೇಕು. ಭ್ರಷ್ಟಾಚಾರದಿಂದ ಅಭಿವೃದ್ಧಿ ಕುಂಠಿತವಾಗಿ ಸಮಾಜದ ಸ್ವಾಸ್ತ್ಯ ಕೆಡುತ್ತಿದೆ ಎಂದರು. ಭ್ರಷ್ಟಾಚಾರವು ಪ್ರಜಾಪ್ರಭುತ್ವಕ್ಕೆ ಸವಾಲಾಗಿದ್ದು, ಅದನ್ನು ನಿಯಂತ್ರಿಸದಿದ್ದರೆ ಭವ್ಯ ರಾಷ್ಟ್ರದ ನಿರ್ಮಾಣ ಸಾಧ್ಯವಿಲ್ಲ. ಭ್ರಷ್ಟಾಚಾರದ ಸ್ವರೂಪ, ನಿಯಂತ್ರಣ ಕಾಯಿದೆಗಳನ್ನು ಉದಾಹರಣೆ ಸಮೇತ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾತನಾಡಿದ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಭ್ರಷ್ಟಾಚಾರ ಜಾಗೃತಿ ಸಪ್ತಾಹದ ಪ್ರಯುಕ್ತ ಈ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದು,್ದ ಭ್ರಷ್ಟಾಚಾರ ನಿವಾರಣೆಯಲ್ಲಿ ಯುವ ಜನರ ಪಾತ್ರ ಅಪಾರವಾಗಿದೆ. ರಾಷ್ಟ್ರಕ್ಕೆ ಹಾಗೂ ರಾಷ್ಟ್ರದ ವ್ಯವಸ್ಥೆಗೆ ಭ್ರಷ್ಟಾಚಾರ ಮಾರಕವಾಗಿದ್ದು, ಅದನ್ನು ನಿಯಂತ್ರಿಸದಿದ್ದರೆ ಆಡಳಿತ ಯಂತ್ರ ಕುಸಿಯುತ್ತದೆ ಎಂದರು.
ಸರ್ಕಾರವು ಭ್ರಷ್ಟಾಚಾರ ನಿಯಂತ್ರಣಕ್ಕೆ ಹಲವು ಕಾಯಿದೆಗಳನ್ನು ತಂದಿದ್ದು ಅದರ ಜಾಗೃತಿ ಮೂಡಿಸುವ ಪ್ರಯತ್ನ ಶಾಲಾ ಹಂತದಿಂದಲೇ ಆಗಬೇಕು ಎಂದರು.
ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿ ಶಾಂತಿಭೂಷಣ್ ಪ್ರಾಸ್ತಾವಿಕ ನುಡಿಯೊಂದಿಗೆ ಕಾರ್ಯಕ್ರಮದ ಉದ್ದೇಶವನ್ನು ತಿಳಿಸಿದರು.
ವೇದಿಕೆಯಲ್ಲಿ ಐಕ್ಯೂಎಸಿ ಸಂಚಾಲಕಿ ಹೇಮ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಉಪನ್ಯಾಸಕರು, ಎನ್.ಎಸ್.ಎಸ್ ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.