Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಕಾಂಗ್ರೆಸ್ ನಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಕಾಂಗ್ರೆಸ್ ನಿಂದ ಮಾಜಿ ಪ್ರಧಾನಿ ಇಂದಿರಾಗಾಂಧಿ ಪುಣ್ಯಸ್ಮರಣೆ

ನವೆಂಬರ್ 1, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.1 : ಭಾರತ ದೇಶದ ಪ್ರಪ್ರಥಮ ಮಹಿಳಾ ಪ್ರಧಾನಿ ಮತ್ತು ಉಕ್ಕಿನ ಮಹಿಳೆ ಎಂದು ಹೆಸರಾಗಿದ್ದ ದಿ.ಮಾಜೀ ಪ್ರಧಾನಿ ಇಂದಿರಾಗಾಂಧಿ ಅವರ 39ನೇ ಪುಣ್ಯತಿಥಿಯನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಆಚರಿಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸೇರಿದಂತೆ ಕಾಂಗ್ರೆಸ್ ಪ್ರಮುಖರು ಹಾಗೂ ಕಾರ್ಯಕರ್ತರು ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಇದೇ ಸಂದರ್ಭ ದೇಶದ ಗೃಹ ಸಚಿವರಾಗಿದ್ದ ಮತ್ತು 550 ಸಣ್ಣ ಸಣ್ಣ ರಾಜ್ಯಗಳನ್ನು ಒಗ್ಗೂಡಿಸಿ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾಗಿದ್ದ ಸರದಾರ್ ವಲ್ಲಭಾಯಿ ಪಟೇಲ್ ಅವರ 148ನೇ ಜನ್ಮದಿನಾಚರಣೆ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಗುಡ್ಡೆಮನೆ ಅಪ್ಪಯ್ಯ ಗೌಡರ 186ನೇ ಪುಣ್ಯತಿಥಿಯನ್ನು ಆಚರಿಸಲಾಯಿತು.
ದೇಶದ ಅಪ್ರತಿಮ ಮಹಿಳೆ ಎಸಿಕೊಂಡ ಹಾಗೂ ಸುಮಾರು 16 ವರ್ಷಗಳ ಕಾಲ ದೇಶವನ್ನು ಆಳಿದ ಇಂದಿರಾಗಾಂಧಿ ಅವರ ವ್ಯಕ್ತಿತ್ವ, ಸಾಧನೆ, ಹಿರಿಮೆ ಮತ್ತು ಬಡ ಹಾಗೂ ಶೋಷಿತ ವರ್ಗಕ್ಕೆ ಅವರು ಕೈಗೊಂಡ ಕಾರ್ಯಕ್ರಮ, ಬ್ಯಾಂಕ್‍ಗಳ ರಾಷ್ಟ್ರೀಕರಣ, ರಾಜಧನ ಪದ್ಧತಿ, 20 ಅಂಶಗಳ ಕಾರ್ಯಕ್ರಮ ಅನುಷ್ಠಾನಗಳ ಬಗ್ಗೆ ಸಭೆಯಲ್ಲಿ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಡಿಸಿಸಿ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ದಿನದ ಮಹತ್ವದ ಕುರಿತು ಮಾತನಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಲಾಕ್ ಅಧ್ಯಕ್ಷರಾದ ಹೆಚ್.ಎ.ಹಂಸ, ಕೆ.ಎ.ಇಸ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಕೊಲ್ಯದ ಗಿರೀಶ್, ಕಾಂಗ್ರೆಸ್ ಜಿಲ್ಲಾ ಸೈನಿಕ ಘಟಕದ ಅಧ್ಯಕ್ಷ ಬೊಳ್ಳಿಯಂಡ ಗಣೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಬಿ.ವೈ.ರಾಜೇಶ್, ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಾಜ್ ಹೊಸೂರು, ಪ್ರಮುಖರಾದ ಚುಮ್ಮಿದೇವಯ್ಯ, ಕೆ.ಎಂ.ವೆಂಕಟೇಶ್, ಪುಲಿಯಂಡ ಜಗದೀಶ್, ಕಲೀಲ್ ಭಾಷ, ಕೆ.ಜಿ.ಪೀಟರ್, ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ, ಜುಲೇಕಾಬಿ, ಟಿ.ಎಂ.ಉದಯ್‍ಕುಮಾರ್, ತೆನ್ನಿರಾ ಮೈನಾ, ಜಯರಾಜ್, ಕೆ.ಎ.ಆನಂದ್, ಪುಷ್ಪ ಪೂಣಚ್ಚ ಸೇರಿದಂತೆ ಮತ್ತಿತರ ಕಾರ್ಯಕರ್ತರು ಹಾಜರಿದ್ದರು.
ಡಿಸಿಸಿ ಸದಸ್ಯರಾದ ಪ್ರಕಾಶ್ ಆಚಾರ್ಯ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ.ಸುರೇಶ್ ನಿರೂಪಿಸಿದರು. ಡಿಸಿಸಿ ಸದಸ್ಯ ಜಾನ್ಸನ್ ಪಿಂಟೋ ವಂದಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಸಮೀಪದ ಬೇಟೋಳಿ ಗ್ರಾಮದ ರಾಮನಗರದಲ್ಲಿರುವ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ…

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.