Facebook Twitter WhatsApp Email Telegram Copy Link ಗದಗ ನ.4 : ಗದಗದ ಶ್ರೀ ತೋಂಟದಾರ್ಯ ಮಠಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪೀಠಾಧಿಪತಿಗಳಾದ ಡಾ. ಶ್ರೀ ಸಿದ್ಧರಾಮ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಈ ಸಂದರ್ಭ ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಕೆ.ಪಾಟೀಲ್ ಸೇರಿ ಹಲವರು ಹಾಜರಿದ್ದರು.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026