Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಇಸ್ರೇಲ್ ಮತ್ತು ಪ್ಯಾಲೆಸ್ತೀನಿನಲ್ಲಿ ಶಾಂತಿ ನೆಲೆಸಲು ಭಾರತ ಮಧ್ಯ ಪ್ರವೇಶಿಸಲಿ : ಸುನ್ನಿ ಮಹಲ್ ಒಕ್ಕೂಟ ಮನವಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಇಸ್ರೇಲ್ ಮತ್ತು ಪ್ಯಾಲೆಸ್ತೀನಿನಲ್ಲಿ ಶಾಂತಿ ನೆಲೆಸಲು ಭಾರತ ಮಧ್ಯ ಪ್ರವೇಶಿಸಲಿ : ಸುನ್ನಿ ಮಹಲ್ ಒಕ್ಕೂಟ ಮನವಿ*

ನವೆಂಬರ್ 4, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.4 : ಇಸ್ರೇಲ್ ಮತ್ತು ಪ್ಯಾಲೆಸ್ತೀನಿನ ನಡುವಿನ ಅಶಾಂತಿಯ ಶಮನಕ್ಕೆ ವಿಶ್ವಶಾಂತಿಯನ್ನು ಬಯಸುವ ಭಾರತ ಮಧ್ಯ ಪ್ರವೇಶ ಮಾಡಬೇಕು. ಆ ಮೂಲಕ ಕದನ ವಿರಾಮಕ್ಕೆ ಹಾದಿ ಸುಗಮಗೊಳಿಸುವ ಮರ‍್ಗೋಪಾಯಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಸುನ್ನಿ ಮಹಲ್ ಒಕ್ಕೂಟದ ಕೊಡಗು ಜಿಲ್ಲಾ ಸಮಿತಿ ಮನವಿ ಮಾಡಿದೆ.
ಪತ್ರಿಕಾ ಪ್ರಕಟಣೆ ನೀಡಿರುವ ಸಮಿತಿಯ ಜಿಲ್ಲಾಧ್ಯಕ್ಷ ಸಿ.ಎಂ.ಅಬ್ದುಲ್ ಹಮೀದ್ ಮೌಲವಿ ಸುಂಟಿಕೊಪ್ಪ, ಇಸ್ರೇಲ್ ದಾಳಿಯಿಂದ ಸಾವಿರಾರು ಅಮಾಯಕ ಜೀವಗಳು ಬಲಿಯಾಗುತ್ತಿವೆ, ಅನೇಕರು ಗಾಯಾಳುಗಳಾಗಿ ನರಳುತ್ತಿದ್ದಾರೆ. ಆದ್ದರಿಂದ ಇಸ್ರೇಲ್ ಮತ್ತು ಪ್ಯಾಲೆಸ್ತೀನ್ ಜೊತೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವ ಭಾರತ ರ‍್ಕಾರ ಶಾಂತಿಯನ್ನು ಕಾಪಾಡಲು ಮರ‍್ಗರ‍್ಶನ ಮಾಡಬೇಕೆಂದು ತಿಳಿಸಿದ್ದಾರೆ.
ಎಲ್ಲಾ ರೀತಿಯ ದಾಳಿಗಳನ್ನು ತಕ್ಷಣ ನಿಲ್ಲಿಸಿ ಶಾಂತಿಯನ್ನು ಕಾಪಾಡಬೇಕು, ಅಮಾಯಕರ ಜೀವವನ್ನು ಉಳಿಸಬೇಕು. ಭಾರತ ರ‍್ಕಾರ ಮುಂದೆ ಬಂದು ಕದನ ವಿರಾಮ ಘೋಷಿಸುವಂತಹ ಕರ‍್ಯಕ್ಕೆ ಪ್ರಯತ್ನಿಸಬೇಕು. ಇಡೀ ಜಗತ್ತಿಗೇ ಮಾರಕವಾಗಿರುವ ಯುದ್ಧ ಯಾವುದಕ್ಕೂ ಪರಿಹಾರವಲ್ಲ, ಯುದ್ಧ ಮನುಕುಲದ ಮಾರಣಹೋಮಕ್ಕೆ ದಾರಿ ಮಾಡಿಕೊಡುತ್ತದೆ. ಆದ್ದರಿಂದ ಭಾರತ ಇಸ್ರೇಲ್ ನ ಮೇಲೆ ಪ್ರಭಾವ ಬೀರಿ ಕದನ ವಿರಾಮ ಘೋಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಇತಿಹಾಸದಲ್ಲಿ ಇಲ್ಲಿಯವರೆಗೆ ಕಂಡು ಕೇಳರಿಯದ ರೀತಿಯಲ್ಲಿ ಗಾಜಾದಲ್ಲಿ ದಾಳಿಗಳು ನಡೆಯುತ್ತಿದ್ದು, ಇದೊಂದು ಅಮಾನುಷ ಮತ್ತು ಭಯಾನಕ ಕೃತ್ಯವಾಗಿದೆ. ಜನಾಂಗೀಯ ಹತ್ಯಾಕಾಂಡಗಳು ನಡೆಯುತ್ತಿದ್ದು, ಯುದ್ಧದ ಹೆಸರಿನಲ್ಲಿ ಆಸ್ಪತ್ರೆಗಳು, ನಿರಾಶ್ರಿತರ ಶಿಬಿರಗಳು, ಶಾಲೆಗಳು, ಆರಾಧನಾ ಕೇಂದ್ರಗಳು ಮತ್ತು ಜನವಸತಿ ಪ್ರದೇಶಗಳ ಮೇಲೆ ದಾಳಿಯಾಗುತ್ತಿದೆ. ಸಾವಿರಾರು ಪುಟಾಣಿ ಮಕ್ಕಳು, ಮಹಿಳೆಯರು, ವೃದ್ಧರು, ರೋಗಿಗಳು, ನಿರಾಶ್ರಿತರು ಜೀವ ಕಳೆದುಕೊಳ್ಳುತ್ತಿದ್ದಾರೆ. ಅನ್ನ, ಆಹಾರ, ನೀರು, ಆಸ್ಪತ್ರೆ, ಆಶ್ರಯಗವಿಲ್ಲದೆ ಜನ ನರಕಯಾತನೆ ಅನುಭವಿಸುತ್ತಿದ್ದಾರೆ. ಇದು ಯುದ್ಧದಿಂದ ಉಂಟಾದ ಭೀಕರ ಪರಿಣಾಮವಾಗಿದ್ದು, ಇಡೀ ಮನುಕುಲವೇ ತಲೆತಗ್ಗಿಸಬೇಕಾದ ಪರಿಸ್ಥಿತಿ ಉದ್ಭವಿಸಿದೆ.
ಅಮಾಯಕರನ್ನು ರಕ್ಷಿಸಲು ಭಾರತ ರ‍್ಕಾರ ಮಧ್ಯ ಪ್ರವೇಶಿಸುವುದು ಅನಿವರ‍್ಯವಾಗಿದ್ದು, ಉಭಯ ಕಡೆಯವರ ಮನವೊಲಿಸುವ ಪ್ರಯತ್ನಕ್ಕೆ ಮುಂದಾಗಬೇಕು. ಕದನ ವಿರಾಮಕ್ಕೆ ಪೂರಕ ವಾತಾವರಣವನ್ನು ಸೃಷ್ಟಿ ಮಾಡಿ ಸಮಸ್ಯೆಗಳನ್ನು ರ‍್ಚೆಯ ಮೂಲಕ ಶಾಂತಿಯುತವಾಗಿ ಬಗೆಹರಿಸಿಕೊಳ್ಳಲು ವೇದಿಕೆ ಸೃಷ್ಟಿ ಮಾಡಬೇಕು ಎಂದು ಅಬ್ದುಲ್ ಹಮೀದ್ ಮೌಲವಿ ಕೋರಿದ್ದಾರೆ.
ವಿಶ್ವಶಾಂತಿಯನ್ನು ಬಯಸುವ ಭಾರತಕ್ಕೆ ಈ ಕಾರ್ಯ ಸಾಧ್ಯವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.