Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ನವೆಂಬರ್ 4, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.4 : ಪ್ರಸಕ್ತ (2022-23) ಸಾಲಿಗೆ ಐಐಟಿ, ಐಐಐಟಿ, ಐಐಎಂ, ಐಐಎಸ್‍ಸಿ, ಎನ್‍ಐಟಿ, ಐಐಎಸ್‍ಇಆರ್, ಎಐಐಎಂಎಸ್, ಎನ್‍ಎಲ್‍ಯು, ಐಎನ್‍ಐ ಮತ್ತು ಐಯುಎಸ್‍ಎಲ್‍ಎ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ತಮ್ಮ ಕೋರ್ಸ್ ಅವಧಿಯಲ್ಲಿ ಒಂದು ಬಾರಿ ತಲಾ ಎರಡು ಲಕ್ಷಗಳ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಅಭ್ಯರ್ಥಿಗಳು https://dom.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಮೌಲಾನ ಆಜಾದ್ ಭವನ ಎಫ್‍ಎಂಸಿ ಕಾಲೇಜು ಹತ್ತಿರ ಮಡಿಕೇರಿ ಇವರನ್ನು ಹಾಗೂ ದೂರವಾಣಿ ಸಂಖ್ಯೆ08272225528 ಹಾಗೂ 08272220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ  ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು

ಬೆಂಗಳೂರು, NEWS DESK ಅ. 17: ಎಲ್ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗಿ ತೊಗರಿ ಸೇರಿದಂತೆ ವಿವಿಧ ಬೇಳೆಕಾಳುಗಳ…

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.