Facebook Twitter WhatsApp Email Telegram Copy Link ಹಾಸನ ನ.7 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರಸಿದ್ಧ ಹಾಸನಾಂಬ ದೇವಾಲಯಕ್ಕೆ ಭೇಟಿ ನೀಡಿದರು. ದೇವಿಯ ದರ್ಶನ ಪಡೆದು, ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಹಾಜರಿದ್ದರು.
*ಕೊಡಗು ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಸಂಘಟನಾ ಕಾರ್ಯದರ್ಶಿಯಾಗಿ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆಯ್ಕೆ*ಜುಲೈ 28, 2026
*ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ : ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ*ಜುಲೈ 28, 2026