Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನ.10 ರಂದು ರಾಷ್ಟ್ರೀಯ ಆಯುರ್ವೇದ ದಿನ ಆಚರಣೆ*
ಇತ್ತೀಚಿನ ಸುದ್ದಿಗಳು

*ನ.10 ರಂದು ರಾಷ್ಟ್ರೀಯ ಆಯುರ್ವೇದ ದಿನ ಆಚರಣೆ*

November 7, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.7 :   ಶ್ರೀ ಧನ್ವಂತರಿ ಜಯಂತಿಯ ದಿನವಾದ ನ.10 ರಂದು ‘ಪ್ರತಿದಿನ ಪ್ರತಿಯೊಬ್ಬರಿಗೂ ಆಯುರ್ವೇದ’ ಘೋಷವಾಕ್ಯದೊಂದಿಗೆ ನಗರದಲ್ಲಿ ‘ರಾಷ್ಟ್ರೀಯ ಆಯುರ್ವೇದ ದಿನ’ವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಯೋಜಿಸಲಾಗಿದೆಯೆಂದು ನೀಮಾ(ನ್ಯಾಷನಲ್ ಇಂಟಿಗ್ರೇಟೆಡ್ ಮೆಡಿಕಲ್ ಅಸೋಸಿಯೇಷನ್) ಕೊಡಗು ಸಂಘಟನೆಯ ಅಧ್ಯಕ್ಷ  ಡಾ. ಎ.ಆರ್.ರಾಜರಾಮ್ ತಿಳಿಸಿದ್ದಾರೆ.

ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ನಗರದ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದ ಶತಮಾನೋತ್ಸವ ಭವನದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 7.30 ಕ್ಕೆ ಶ್ರೀ ಧನ್ವಂತರಿ ಪೂಜೆ, ಬೆಳಗ್ಗೆ 9.30ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯದ ಕೆ.ವಿ.ಜಿ. ಆಯುರ್ವೇದ ಮಹಾ ವಿದ್ಯಾಲಯದ ಸಹಯೋಗದಲ್ಲಿ ಸಾರ್ವಜನನಿಕರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಈ ಸಂದರ್ಭ ಆಟೋ ಚಾಲಕರು, ಆರಕ್ಷಕರು ಮತ್ತು ಪತ್ರಿಕಾ ಸಿಬ್ಬಂದಿಗಳು ಮತ್ತು ಅವರ ಕುಟುಂಬಸ್ಥರಿಗೂ ವಿಶೇಷ ಆರೋಗ್ಯ ತಪಾಸಣೆ ಹಮ್ಮಿಕೊಳ್ಳಲಾಗಿದೆಯೆಂದು ಮಾಹಿತಿಯನ್ನಿತ್ತರು.

ಮಕ್ಕಳಿಗೆ ಸ್ಪರ್ಧೆ :  ಆಯುರ್ವೇದ ದಿನಾಚರಣೆ ಪ್ರಯುಕ್ತ ಆಯ್ದ ಶಾಲೆಗಳ 1 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ‘ಆಯುರ್ವೇದ ಪ್ರಕೃತಿಯ ಕೊಡುಗೆ ’ ವಿಷಯಕ್ಕೆ ಸಂಬಂಧಿಸಿದಂತೆ ಚಿತ್ರಕಲಾ ಸ್ಪರ್ಧೆ ಹಾಗೂ ‘ಆಯುರ್ವೇದ ಆರೋಗ್ಯ ರಕ್ಷಣೆಗೆ ಪೂರಕ’ ವಿಷಯದಡಿ ಪೋಸ್ಟರ್ ಬಿಡಿಸುವ ಸ್ಪರ್ಧೆಯನ್ನು ನಡೆಸಲಾಗುತ್ತದೆಯೆಂದು ತಿಳಿಸಿದರು.

ಇದೇ ಸಂದರ್ಭ ಸಾರ್ವಜನಿಕರಿಗೆ ‘ಆಯುರ್ವೇದ’ಕ್ಕೆ ಸಂಬಂಧಿಸಿದಂತೆ ರಸಪ್ರಶ್ನೆ ಸ್ಪರ್ಧೆಯನ್ನು ನಡೆಸಲಾಗುತ್ತದೆಂದು ವಿವರಗಳನ್ನಿತ್ತರು.

ಕಾರ್ಯಕ್ರಮ :  ಆಯುರ್ವೇದ ದಿನಾಚರಣೆಯ ಕಾರ್ಯಕ್ರಮ ನ.10 ರಂದು ಬೆಳಗ್ಗೆ 9.30 ಕ್ಕೆ ನಡೆಯಲಿದ್ದು, ಇದರಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ, ಗೌರವ ಅತಿಥಿಗಳಾಗಿ ಮಡಿಕೇರಿ ನಗರಸಭಾ ಅಧ್ಯಕ್ಷೆ ಎನ್.ಪಿ.ಅನಿತಾ, ಎಸ್‍ಪಿ ಕೆ. ರಾಮರಾಜನ್, ಡಿಹೆಚ್‍ಒ ಡಾ. ಸತೀಶ್ ಕುಮಾರ್ ಕೆ.ಎಂ., ಡಿಎಒ ಡಾ. ರೇಣುಕಾ ದೇವಿ ಸಿ. ಪಾಲ್ಗೊಳ್ಳಲಿದ್ದಾರೆಂದು ತಿಳಿಸಿದರು.

ನೀಮಾ ಸಂಘಟನೆಯ ಡಾ.ಅನುಷಾ ಮಾತನಾಡಿ, ಆಯುರ್ವೇದ ದಿನಾಚರಣೆಯನ್ನು 1948 ರಿಂದ ನಡೆಸಿಕೊಂಡು ಬರಲಾಗುತ್ತಿದ್ದು, 2017 ರಲ್ಲಿ ಕೇಂದ್ರ ಸರ್ಕಾರ ರಾಷ್ಟ್ರೀಯ ಆಯುರ್ವೇದ ದಿನವನ್ನು ಅಧಿಕೃತವಾಗಿ ಘೋಷಿಸಿತೆಂದು ಮಾಹಿತಿಯನ್ನಿತ್ತರು.

ನೀಮಾ ಸಂಘಟನೆಯ ಡಾ. ಜ್ಯೋತಿ ರಾಜರಾಮ್ ಮಾತನಾಡಿ, ಪ್ರತಿ ಮನೆಗೆ ಆಯುರ್ವೇದವನ್ನು ತಲುಪಿಸಬೇಕು ಎನ್ನುವ ಚಿಂತನೆಯಡಿ ಆಯುರ್ವೇದ ದಿನಾಚರಣೆ ರೂಪುಗೊಂಡಿದೆ. ಪ್ರತಿಯೊಬ್ಬರ ಆರೋಗ್ಯವನ್ನು ಸಂರಕ್ಷಿಸುವುದು ಮತ್ತು ರೋಗದ ಉಪಶಮನ ಆಯುರ್ವೇದದ ಮುಖ್ಯ ಉದ್ದೇಶವಾಗಿದೆಯೆಂದು ತಿಳಿಸಿದರು.

ಗೋಷ್ಠಿಯಲ್ಲಿ ನೀಮಾ ಸಂಘಟನೆಯ ಡಾ.ಅಧಿತಿ ಭಟ್ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
Previous Article*ನ.12 ರಂದು ಫೀ.ಮಾ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿಗಳ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ*
Next Article *ಪೌರ ಕಾರ್ಮಿಕರ ದಿನಾಚರಣೆ : ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಯತ್ನ : ಶಾಸಕ ಡಾ.ಮಂತರ್ ಗೌಡ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.