Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ನ.12 ರಂದು ರಾಜ್ಯಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ*
ಇತ್ತೀಚಿನ ಸುದ್ದಿಗಳು

*ನ.12 ರಂದು ರಾಜ್ಯಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆ*

November 9, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ನ.9 : ನಾಲ್ನಾಡ್ ಪ್ಲಾಂಟರ್ಸ್ ರಿಕ್ರಿಯೇಶನ್ ಅಸೋಸಿಯೇಷನ್ ವತಿಯಿಂದ ಚೆರಿಯಪರಂಬುವಿನ ಜನರಲ್ ಕೆ. ಎಸ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನ.12 ರಂದು ಮೂರನೇ ವರ್ಷದ ರಾಜ್ಯಮಟ್ಟದ ಮುಕ್ತ ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕ್ಲಬ್ ನ ಉಪಾಧ್ಯಕ್ಷ ಅರೆಯಡ ರತ್ನ ಪೆಮ್ಮಯ್ಯ ಹೇಳಿದರು.
ನಾಲ್ಕು ನಾಡು ಪ್ಲಾಂಟರ್ಸ್ ರಿಕ್ರಿಯೇಶನ್ ಅಸೋಸಿಯೇಷನ್ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ತೆಂಗಿನಕಾಯಿಗೆ ಗುಂಡು ಹೊಡೆಯುವ ಸ್ಪರ್ಧೆಯಲ್ಲಿ ಮೂರು ವಿಭಾಗಗಳಿದ್ದು, 0.22 ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 50 ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಬಹುಮಾನ 30 ಸಾವಿರ ನಗದು ಹಾಗೂ ಟ್ರೋಫಿ, ತೃತೀಯ ಬಹುಮಾನ 10 ಸಾವಿರ ನಗದು ಹಾಗೂ ಟ್ರೋಫಿಯನ್ನು ವಿತರಿಸಲಾಗುವುದು ಎಂದರು.
12 ಬೋರ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 20 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 15 ಸಾವಿರ ನಗದು ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ 10 ಸಾವಿರ ನಗದು ಮತ್ತು ಟ್ರೋಫಿ ಅನ್ನು ವಿತರಿಸಲಾಗುವುದು.
ಏರ್ ಗನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 5 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 3 ಸಾವಿರ ನಗದು ಮತ್ತು ಟ್ರೋಫಿ ಹಾಗೂ ತೃತೀಯ ಬಹುಮಾನ 2 ನಗದು ಮತ್ತು ಟ್ರೋಫಿಯನ್ನು ವಿತರಿಸಲಾಗುವುದು ಎಂದರು.
ಸಹ ಕಾರ್ಯದರ್ಶಿ ಕೇಟೋಳಿರ ಹರೀಶ್ ಪೂವಯ್ಯ ಮಾತನಾಡಿ, ನಾಲ್ಕು ನಾಡು ಪ್ಲಾಂಟರ್ಸ್ ಅಸೋಸಿಯೇಷನ್ ಸ್ಥಾಪನೆಯಾಗಿ 25 ವರ್ಷ ಸಂದಿದೆ. ಕಳೆದ ಎರಡು ವರ್ಷಗಳಿಂದ ಅದ್ದೂರಿಯಾಗಿ ತೆಂಗಿನಕಾಯಿ ಸ್ಪರ್ಧೆಯನ್ನು ಆಯೋಜಿಸಿದ್ದು, ಇದೀಗ ಮೂರನೇ ವರ್ಷದ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಸಹಕರಿಸುವಂತೆ ಕೋರಿದರು.
ನ.12ರಂದು ಬೆಳಿಗ್ಗೆ 9 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವಂಡ ಸಿ.ನಾಚಪ್ಪ ಕೋವಿ ಪೂಜೆ ನೆರವೇರಿಸಲಿದ್ದಾರೆ.
ಅತಿಥಿಗಳಾಗಿ ಠಾಣಾಧಿಕಾರಿ ಮಂಜುನಾಥ್, ಪ್ಲಾಂಟರ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕಾಂಡಂಡ ಜಯ ಕರುಂಬಯ್ಯ, ಕುಂಜಿಲದ ಕಾಫಿ ಬೆಳೆಗಾರ ಬಾಚಮಂಡ ವಿಠಲ ಕಾವೇರಪ್ಪ, ನಂಬುಡಮಡ ಶಂಭು ಅಪ್ಪಯ್ಯ, ಬಲ್ಲಮಾವಟಿಯ ಕಾಫಿ ಬೆಳೆಗಾರ ಅಪ್ಪಚೆಟ್ಟೋಳಂಡ ಶ್ಯಾಮ್ ಕಾಳಯ್ಯ ಪ್ಲಾಂಟರ್ಸ್ ಕ್ಲಬ್ ನಿರ್ದೇಶಕ ಬಡಕಡ ಸುರೇಶ್ ಬೆಳ್ಳಿಯಪ್ಪ ಹಾಜರಿದ್ದರು.
ಸಂಜೆ 4 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ,ಶಾಸಕ ಎ.ಎಸ್ ಪೊನ್ನಣ್ಣ, ಕ್ಲಬ್ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಎಂಎಲ್ಸಿ ಮಂಡೆಪಂಡ ಸುಜಾ ಕುಶಾಲಪ್ಪ, ಉದ್ಯಮಿ ಚಿಳ್ಳವಂಡ ದರ್ಶನ್ ಚಿನ್ನಪ್ಪ, ನಾಪೋಕ್ಲು ಕೊಡವ ಸಮಾಜದ ಅಧ್ಯಕ್ಷ ಮುಂಡಂಡ ಸಿ.ನಾಣಯ್ಯ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ಪೆಮ್ಮಚಂಡ ಅನುಪ್ ಮಾದಪ್ಪ, ತಾಮರ ಕೂಗ್ ರೆಸಾರ್ಟಿನ ಮ್ಯಾನೇಜರ್ ಪಾಲೆಕಂಡ ಸಾಯಿ ಕರುಂಬಯ್ಯ ಹಾಜರಿದ್ದರು.

ಪತ್ರಿಕಾಗೋಷ್ಠಿಯಲ್ಲಿ ನಾಲ್ನಾಡ್ ಪ್ಲಾಂಟರ್ಸ್ ರೆಕ್ರಿಯೇಶನ್ ಅಸೋಸಿಯೇಷನ್ (ರಿ) ಕಾರ್ಯದರ್ಶಿ ಚೇಕ್ ಪುವಂಡ ಅಪ್ಪಚ್ಚು, ಖಜಾಂಚಿ ಕರವಂಡ ಬೆಲ್ಲು ಬೆಳ್ಳಿಯಪ್ಪ, ನಿರ್ದೇಶಕರಾದ ಬೊಳ್ಳಚೆಟ್ಟೀರ ಸುರೇಶ್, ಶಿವಚಳಿಯಂಡ ಅಂಬಿ ಕಾರ್ಯಪ್ಪ, ಚೋಕಿರ ರೋಷನ್, ಕುಂಡಿಯೋಳಂಡ ಬೋಪಣ್ಣ , ಕುಂಡಿಯೋಳಂಡ ಶಮನ್ ಹಾಜರಿದ್ದರು.

ವರದಿ : ದುಗ್ಗಳ ಸದಾನಂದ. 

Share. Facebook Twitter Pinterest LinkedIn Tumblr Email WhatsApp
Previous Article*ನೆಲಜಿ ಗ್ರಾಮದಲ್ಲಿ ಕಾಡಾನೆಗಳ ದಾಂಧಲೆ : ಅಪಾರ ನಷ್ಟ*
Next Article *ಸೋಮವಾರಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.