Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ

ನವೆಂಬರ್ 9, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ ನ.9 : ಸೋಮವಾರಪೇಟೆ ಪದವಿಪೂರ್ವ ಕಾಲೇಜಿನಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜು ವಿದ್ಯಾರ್ಥಿಗಳಿಗೆ ತಾಲ್ಲೂಕು ಮಟ್ಟದ ವಿವಿಧ ಸ್ಪರ್ಧಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಬಿ.ಎಂ.ಬೆಳ್ಳಿಯಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 18 ವರ್ಷ ತುಂಬಿದ ಎಲ್ಲ ವಿದ್ಯಾರ್ಥಿಗಳು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವ ಮೂಲಕ ಚುನಾವಣೆಗಳಲ್ಲಿ ಉತ್ತಮ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಹಿರಿಯ ಉಪನ್ಯಾಸಕಿ ಎಂ.ಬಿ. ತಿಲೋತ್ತಮೆ, ಚುನಾವಣಾ ಸಾಕ್ಷರತಾ ಕ್ಲಬ್‍ನ ಕಾರ್ಯದರ್ಶಿ ಬಿ.ಬಿ. ಲಲಿತ ಇದ್ದರು. ವಿವಿಧ ಕಾಲೇಜಿನ 25 ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ರಸ ಸ್ಪರ್ಧೆಯಲ್ಲಿ ಕೂಡಿಗೆ ಪದವಿ ಪೂರ್ವ ಕಾಲೇಜಿನ ತರುಣ್ ಕುಮಾರ್ ಪ್ರಥಮ, ಸೋಮವಾರಪೇಟೆ ಕಾಲೇಜಿನ ಮದನ್ ದ್ವಿತೀಯ ಹಾಗೂ ತಾಲ್ಲೂಕು ಒಕ್ಕಲಿಗರ ಸಂಘದ ಬಿಟಿಸಿಜಿ ಕಾಲೇಜಿನ ಅಮೃತ್ ಮತ್ತು ಇಮ್ರಾನ್ ತೃತೀಯ ಸ್ಥಾನ ಪಡೆದರು.
ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಕೂಡಿಗೆ ಕಾಲೇಜಿನ ಮೇಘನ ಪ್ರಥಮ, ಸೋಮವಾರಪೇಟೆ ಕಾಲೇಜಿನ ಮದನ್ ದ್ವಿತೀಯ ಹಾಗೂ ಬಿಟಿಸಿಜಿ ಕಾಲೇಜಿನ ರೇಷ್ಮ ತೃತೀಯ ಸ್ಥಾನ ಗಳಿಸಿದರು.
ಇಂಗ್ಲೀಷ್ ಪ್ರಬಂಧ ಸ್ಪರ್ಧೆಯಲ್ಲಿ ಬಿಟಿಸಿಜಿ ಕಾಲೇಜಿನ ರಕ್ಷಿತ್ ಪ್ರಥಮ, ಸೃಷ್ಟಿ ದ್ವಿತೀಯ ಹಾಗೂ ಸೋಮವಾರಪೇಟೆ ಕಾಲೇಜಿನ ಕೀರ್ತನ ತೃತೀಯ ಸ್ಥಾನ ಗಳಿಸಿದರು.
ಭಿತ್ತಿಪತ್ರ ರಚನೆ ಸ್ಪರ್ಧೆಯಲ್ಲಿ ಬಿಟಿಸಿಜಿ ಕಾಲೇಜಿನ ರಕ್ಷಿತ್ ಪ್ರಥಮ, ಸಾಧನಾ ದ್ವಿತೀಯ ಹಾಗೂ ಕೂಡಿಗೆ ಕಾಲೇಜಿನ ಜೀವಿತ ತೃತೀಯ ಸ್ಥಾನ ಗಳಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.17 : ರೋಟರಿ ಮಡಿಕೇರಿ ವತಿಯಿಂದ ರವಿ ಆರ್ಥೋಪೆಡಿಕ್ ಸೆಂಟರ್ ಸಹಯೋಗದಲ್ಲಿ ಅ.19ರಂದು ನಗರದ ಗಾಂಧಿ…

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.