Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ : ಕಾರ್ಯಕ್ರಮದ ಪ್ರಗತಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ : ಕಾರ್ಯಕ್ರಮದ ಪ್ರಗತಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚನೆ

ನವೆಂಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.9: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮಗಳನ್ನು ಆದಷ್ಟು ಶೀಘ್ರ ಆದ್ಯತೆ ಮೇಲೆ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯಡಿ ಇಂತಿಷ್ಟು ಹಣ ಎಂದು ನಿಗಧಿ ಮಾಡಿದ್ದು, ಪ್ರಥಮ ಆದ್ಯತೆಯಲ್ಲಿ ಪ್ರಗತಿ ಸಾಧಿಸಬೇಕು ಎಂದು ನಿರ್ದೇಶನ ನೀಡಿದರು.
ಡಿಸೆಂಬರ್, ಜನವರಿ ಮತ್ತು ಫೆಬ್ರವರಿಯಲ್ಲಿ ಮಾತ್ರ ಪ್ರಗತಿ ಸಾಧಿಸಲು ಸಾಧ್ಯ. ಮಾರ್ಚ್-ಏಪ್ರಿಲ್ ನಲ್ಲಿ ಲೋಕಸಭಾ ಚುನಾವಣೆ ಬರಲಿದೆ. ಆದ್ದರಿಂದ ಆದಷ್ಟು ಶೀಘ್ರ ಇಲಾಖೆ ಕಾರ್ಯಕ್ರಮಗಳ ಆರ್ಥಿಕ ಮತ್ತು ಭೌತಿಕ ಗುರಿಯ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಸರ್ಕಾರದ ಆಶಯವನ್ನು ಅರ್ಥಮಾಡಿಕೊಂಡು ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಕಚೇರಿ ಮುಖ್ಯಸ್ಥರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಆ ನಿಟ್ಟಿನಲ್ಲಿ ಆದ್ಯತೆ ಮೇಲೆ ಪರಿಶೀಷ್ಟರಿಗೆ ಮೂಲ ಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಕಾಲಮಿತಿಯಲ್ಲಿ ಪ್ರಗತಿ ಸಾಧಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾಧಿಕಾರಿ ಎಸ್.ಹೊನ್ನೇಗೌಡ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗೌರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮ ಅಧಿಕಾರಿ ನಟರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಬಿಂದು, ಕೈಮಗ್ಗ ಮತ್ತು ಜವಳಿ ಇಲಾಖೆಯ ಸಹಾಯಕ ನಿರ್ದೇಶಕರಾದ ಗುರುಸ್ವಾಮಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಸಪ್ಪ, ಸಾರಿಗೆ ಇಲಾಖೆಯ ರೀಟಾ, ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿ ಉಮಾ, ಪಂಚಾಯತ್ ರಾಜ್ ಎಂಜಿನಿಯರ್ ಸುರೇಶ್ ಕುಮಾರ್, ಮುತ್ತುರಾಜು, ಜಿಲ್ಲಾ ಆಯುಷ್ ಅಧಿಕಾರಿ ರೇಣುಕಾದೇವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ, ಕೈಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರಘು, ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಸ್ವಾಮಿ  ತಮ್ಮ ಇಲಾಖೆಯ ಪ್ರಗತಿ ಸಂಬಂಧಿಸಿದಂತೆ ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.17 : ರೋಟರಿ ಮಡಿಕೇರಿ ವತಿಯಿಂದ ರವಿ ಆರ್ಥೋಪೆಡಿಕ್ ಸೆಂಟರ್ ಸಹಯೋಗದಲ್ಲಿ ಅ.19ರಂದು ನಗರದ ಗಾಂಧಿ…

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026

ಅ.17 ರಂದು ಕೊಡಗು ಜಿಲ್ಲೆಯಲ್ಲಿ ಕಾವೇರಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.