Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಂಬಿಬಾಣೆ : ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*
ಇತ್ತೀಚಿನ ಸುದ್ದಿಗಳು

*ಕಂಬಿಬಾಣೆ : ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ*

November 10, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಸುಂಟಿಕೊಪ್ಪ ನ.10 : ಕಂಬಿಬಾಣೆ ಸರಕಾರಿ ಪ್ರಾಥಮಿಕ ಶಾಲೆಯನ್ನು ಆಂಗ್ಲ ಮಾಧ್ಯಮ ಶಾಲೆಯನ್ನಾಗಿ ಪರಿವರ್ತಿಸಲು ತಾವು ಶಕ್ತಿ ಮೀರಿ ಪ್ರಯತ್ನಿಸುವುದಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್‍ನ ಹಿಂದುಳಿದ ವರ್ಗಗಳ ಘಟಕದ ರಾಜ್ಯ ಉಪಾಧ್ಯಕ್ಷ ಮತ್ತು ಸಮಾಜ ಸೇವಕ ಟಿ.ಕೆ.ಸಾಯಿಕುಮಾರ್ ಹೇಳಿದರು.
ಕಂಬಿಬಾಣೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದ ಅವರು, ತಾವು ಸೇರಿದಂತೆ ಹೆಚ್ಚಿನವರು ಕನ್ನಡ ಮಾಧ್ಯಮ ಶಾಲೆಯಲ್ಲಿ ಓದಿದವರು. ಕನ್ನಡ ಮಾಧ್ಯಮದಲ್ಲಿ ಓದಿದವರು ಹಿಂದುಳಿಯುತ್ತಾರೆ. ಇಂಗ್ಲೀಷ್ ಮಾಧ್ಯಮದಲ್ಲಿ ಓದಿದವರು ಬುದ್ಧಿವಂತರು ಎಂಬ ಭ್ರಮೆ ನಮ್ಮಲ್ಲಿದೆ ಅದನ್ನು ಹೊಗಲಾಡಿಸಬೇಕು ಎಂದು ಕರೆ ನೀಡಿದ ಅವರು ಈಗಾಗಲೇ ತಮ್ಮ ಸ್ನೇಹಿತರು ಆಗಿರುವ ಮಧುಬಂಗಾರಪ್ಪ ಶಿಕ್ಷಣ ಸಚಿವರಾಗಿದ್ದು, ವಿಷಯ ಪ್ರಸ್ತಾಪಮಾಡಿ ಬೇಡಿಕೆಯನ್ನು ಈಡೇರಿಸುವ ಭರವಸೆಯನ್ನು ಕೂಡ ಅವರು ನೀಡಿದ್ದಾರೆ ಎಂದು ತಿಳಿಸಿದರು.
ಮ್ಯಾಗಡೂರ್ ಶ್ರೀ ವಿಶ್ವನಾಥ ದೇವಸ್ಥಾನ ಆಡಳಿತ ಮಂಡಳಿಯವರು ಈ ಶಾಲೆಯನ್ನು ದತ್ತು ತೆಗೆದುಕೊಳ್ಳಲು ಮುಂದಾಗಿದ್ದು, ಈ ಬಗ್ಗೆ ಆಡಳಿತ ಮಂಡಳಿಯ ಸಭೆಯಲ್ಲಿ ಚರ್ಚಿಸಿ ಸರಕಾರದೊಂದಿಗೆ ವ್ಯವಹಾರಿಸಲಾಗುವುದು ಎಂದು ಹೇಳಿದರು.

ಜಿ.ಪಂ.ಮಾಜಿ ಅಧ್ಯಕ್ಷೆ ಮತ್ತು ಮ್ಯಾಗೂಡೂರ್ ಶ್ರೀ ವಿಶ್ವನಾಥ ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಸೀಮ್ಲಾ ಶ್ರೀನಿವಾಸ್ ಮಾತನಾಡಿ, ಆಂಗ್ಲ ಮಾಧ್ಯಮ ಶಾಲೆಯ ವ್ಯಾಮೋಹಕ್ಕೆ ಒಳಾಗಾಗಿ ಕನ್ನಡ ಮಾಧ್ಯಮ ಶಾಲೆಗಳು ಹಿಂದುಳಿಯುತ್ತಿದ್ದು, ಕಂಬಿಬಾಣೆ ಶಾಲೆಯಲ್ಲಿ ಕೇವಲ 55 ಮಕ್ಕಳು ವ್ಯಾಂಸಗ ಮಾಡುತ್ತಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದರು.
ಸುಂಟಿಕೊಪ್ಪ ಲಯನ್ಸ್ ಮಾಜಿ ಅಧ್ಯಕ್ಷ ಸ್ಥಳೀಯ ಕಾಫಿ ಬೆಳೆಗಾರ ಟಿ.ಕೆ.ರಾಜೀವ್ ಮತನಾಡಿ, ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಚಿಂತನೆ ನಡೆಸಿ ಪರಿಹಾರ ಕಂಡುಕೊಳ್ಳುವಲ್ಲಿ ನಾವು ಮುಂದಾಗಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕಂಬಿಬಾಣೆ ಗ್ರಾ.ಪಂ.ಸದಸ್ಯ ಆರ್.ಆರ್.ಮೋಹನ್, ನಂಜರಾಯಪಟ್ಟಣ ಗ್ರಾ.ಪಂ.ಸದಸ್ಯ ಸುಮೇಶ್, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಚೈತ್ರ ಮಾತನಾಡಿದರು.
ಶಾಲಾ ಮುಖ್ಯೋಪಾದ್ಯಾಯಿನಿ ನಯನ ಸ್ವಾಗತಿಸಿ, ನಿರೂಪಿಸಿದರು. ಶಿಕ್ಷಕಿ ಲೋಕಮ್ಮ ವಂದಿಸಿದರು.
ಶಾಲಾಭಿವೃದ್ಧಿ ಮಂಡಳಿ ಶಿಕ್ಷಕರ ವತಿಯಿಂದ ಶಾಲಾ ಮಕ್ಕಳಿಗೆ ಸಮವಸ್ತ್ರ ಕೊಡುಗೆ ನೀಡಿದ ಟಿ.ಕೆ.ಸಾಯಿಕುಮಾರ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಸಾಯಿಕುಮಾರ್ ಅವರ ಪತ್ನಿ ವಿಜಯ, ಪುತ್ರ ವಿಶ್ವನಾಥ್, ಮ್ಯಾಗಡೂರ್ ವಿಶ್ವನಾಥ ದೇವಸ್ಥಾನದ ಕಾರ್ಯದರ್ಶಿ ರೂಪ ರಾಜೀವ್, ಕಮಲ ನೆಹರು ಮಹಿಳಾ ಸಮಾಜದ ಅಧ್ಯಕ್ಷೆ ಮೀನಾ, ಸೇರಿದಂತೆ ಮಕ್ಕಳ ಪೋಷಕರು ಸಾರ್ವಜನಿಕರು ಶಾಲಾ ಹಳೆಯ ವಿದ್ಯಾರ್ಥಿಗಳು ಪಾಲ್ಗೊಮಡಿದ್ದರು.
ಶಾಲಾ ಮಕ್ಕಳು ಪ್ರದರ್ಶಿಸಿದ ಕಂಸಳೆ ನೃತ್ಯ ಪ್ರೇಕ್ಷಕರನ್ನು ರೋಮಂಚನಗೊಳಿಸಿತ್ತಲ್ಲದೆ ವೇದಿಕೆಯಲ್ಲಿದ್ದ ಗಣ್ಯರು ಎಲ್ಲಾ ಮಕ್ಕಳಿಗೂ ನಗದು ಬಹುಮಾನ ನೀಡಿ ಪ್ರೋತ್ಸಾಹಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥ ವಿಶೇಷ ಪೂಜೆ*
Next Article *ನಿಧನ ಸುದ್ದಿ*

Website design development company services in Mangalore

Forex Trading Teacher in India

Related Posts

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

ಕೊಡಗಿನ ಮಳೆಬೆಳೆಗಳ ವರದಾತ, ಭಕ್ತರ ರಕ್ಷಕ, ಭವರೋಗ ನಿವಾರಕನೆಂದೇ ಖ್ಯಾತಿವೆತ್ತ ಪಾಡಿ ಶ್ರೀ ಇಗ್ಗುತಪ್ಪ ದೇವರ *ಕುಂಬ್ಯಾರ್ ಕಲಾಡ್ಚ ವಾರ್ಷಿಕೋತ್ಸವವು*…

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.