Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಬಿದ್ದಾಟಂಡ ಎ.ರಮೇಶ್ ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಬಿದ್ದಾಟಂಡ ಎ.ರಮೇಶ್ ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ

ನವೆಂಬರ್ 10, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.10 : ಕೊಡಗು ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ 70 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ನ.14 ರಿಂದ 20 ರವರೆಗೆ ಜಿಲ್ಲೆಯ ವಿವಿಧ ಸಹಕಾರ ಸಂಘಗಳ ಸಹಯೋಗದೊಂದಿಗೆ ನಡೆಸಲಾಗುವುದು ಎಂದು ಸಹಕಾರ ಯೂನಿಯನ್‍ನ ಜಿಲ್ಲಾಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಸಹಕಾರಿ ಸಪ್ತಾಹದ ಸಂದರ್ಭ ಸಹಕಾರಿ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿರುವ ಮಡಿಕೇರಿ ತಾಲ್ಲೂಕಿನ ಕೊಳಕೇರಿ ಗ್ರಾಮದ ಬಿದ್ದಾಟಂಡ ಎ.ರಮೇಶ್‍ರಿಗೆ ‘ಕೊಡಗು ಸಹಕಾರ ರತ್ನ’ ಪ್ರಶಸ್ತಿ, ಮಡಿಕೇರಿ ತಾಲ್ಲೂಕಿನ ಕೊಂಗಂಡ ಎ. ತಿಮ್ಮಯ್ಯ, ವಿರಾಜಪೇಟೆ ತಾಲ್ಲೂಕಿನ ಚಿರಿಯಪಂಡ ಕೆ.ಉತ್ತಪ್ಪ ಹಾಗೂ ಸೋಮವಾರಪೇಟೆ ತಾಲ್ಲೂಕಿನ ಎಚ್.ಎಸ್.ಸುಬ್ಬಪ್ಪರಿಗೆ ‘ಶ್ರೇಷ್ಠ ಸಹಕಾರಿ ಪ್ರಶಸ್ತಿ’ ಮತ್ತು ಮಡಿಕೇರಿಯ ಮಣವಟ್ಟೀರ ಕಾವೇರಿಯಮ್ಮ ಪೂವಣ್ಣ ಅವರಿಗೆ ‘ಶ್ರೇಷ್ಠ ಮಹಿಳಾ ಸಹಕಾರಿ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು ಎಂದರು.
ಸಹಕಾರಿ ಸಪ್ತಾಹದ ಉದ್ಘಾಟನಾ ಸಮಾರಂಭ ಹೊದ್ದೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ನ.14 ರಂದು ಹೊದ್ದೂರು ಪ್ಯಾಕ್ಸ್ ಸಭಾಂಗಣದಲ್ಲಿ, ಎರಡನೇ ದಿನದ ಕಾರ್ಯಕ್ರಮ ನ.15 ರಂದು ನಂಜರಾಯಪಟ್ಟಣದ ಕೃಷಿ ಸಭಾಂಗಣದಲ್ಲಿ ನಡೆಯಲಿದೆ.
ನ.16 ರಂದು ಮಡಿಕೇರಿಯ ಬಾಲಭವನದಲ್ಲಿ ಮಡಿಕೇರಿ ಪಟ್ಟಣ ಸಹಕಾರ ಬ್ಯಾಂಕ್ ಸಹಕಾರದೊಂದಿಗೆ ತೃತೀಯ ದಿನದ ಕಾರ್ಯಕ್ರಮ ನಡೆಯಲಿದೆ. ನ.17 ರಂದು ಕರಿಕೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಕಾರದೊಂದಿಗೆ ಕರಿಕೆ ಸಂಘದ ಸಭಾಂಗಣದಲ್ಲಿ ನಾಲ್ಕನೇ ದಿನದ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
::: ಪ್ರಶಸ್ತಿ ಪ್ರದಾನ :::
ನ.18 ರಂದು ನಗರದ ಬಾಲಭವನದಲ್ಲಿ ನಡೆಯುವ ಸಹಕಾರಿ ಸಪ್ತಾಹದ ಐದನೇ ದಿನದ ಕಾರ್ಯಕ್ರಮದಲ್ಲಿ ಸಹಕಾರಿ ಪ್ರಶಸ್ತಿಗಳನ್ನು ರಾಜ್ಯ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಎಂ.ಬಿ. ದೇವಯ್ಯ ಅವರು ಪ್ರದಾನ ಮಾಡಲಿದ್ದಾರೆ. ಅಂದಿನ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‍ನ ಹಾಸನ ಮತ್ತು ಕೊಡಗು ಜಿಲ್ಲಾ ನಿರ್ದೇಶಕರು ಹಾಗೂ ಅರಕಲಗೂಡು ಶಾಸಕ ಎ.ಮಂಜು ಉದ್ಘಾಟಿಸಲಿದ್ದಾರೆ ಎಂದರು.
ನ.19 ರಂದು ಸೋಮವಾರಪೇಟೆಯಲ್ಲಿ ತಾಲ್ಲೂಕು ಸಹಕಾರ ಒಕ್ಕೂಟದ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾರೋಪ ಸಮಾರಂಭ ನ.20 ರಂದು ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಕುಶಾಲನಗರದಲ್ಲಿ ನಡೆಯಲಿದೆ ಎಂದು ಮನು ಮುತ್ತಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೊಡಗು ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷರಾದ ಪಟ್ಟಡ ಮನು ರಾಮಚಂದ್ರ, ಸಹಕಾರ ಭಾರತಿಯ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕರಾದ ನಂದಿನೆರವಂಡ ಎ.ರವಿ ಬಸಪ್ಪ, ನಿರ್ದೇಶಕರಾದ ಕೋಡಿರ ಪ್ರಸನ್ನ ಹಾಗೂ ಯೂನಿಯನ್ ಸಿಇಒ ಯೋಗೇಂದ್ರ ನಾಯಕ್ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು

ಬೆಂಗಳೂರು, NEWS DESK ಅ.17: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ ಎಂದು…

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಮಕ್ಕಳ ದಸರಾ ಸಂಭ್ರಮ : ವಿದ್ಯಾರ್ಥಿಗಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ : ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್

ಅಕ್ಟೋಬರ್ 16, 2026

ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ : ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆ

ಅಕ್ಟೋಬರ್ 16, 2026

ಶಿರಂಗಾಲದಲ್ಲಿ ಎಸ್.ವಿ. ನಂಜುಂಡಪ್ಪ ಅವರಿಗೆ ನುಡಿನಮನ; ನಿಸ್ವಾರ್ಥ ಸಾಮಾಜಿಕ ಸೇವೆ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಮನ್ನಣೆ ನೀಡಲಿ: ಅರಮೇರಿ ಸ್ವಾಮೀಜಿ

ಅಕ್ಟೋಬರ್ 16, 2026

ರೋಟರಿ ಮಿಸ್ಟಿ ಹಿಲ್ಸ್‌ನ 13ನೇ ವರ್ಷದ ಮಕ್ಕಳ ದಸರಾ ಯಶಸ್ವಿ; ಮಂಟಪ ನಿರ್ಮಾಣ ಸ್ಪರ್ಧೆಯಲ್ಲಿ ಟೀಮ್ ಅಗ್ನಿಗೆ ಪ್ರಥಮ ಬಹುಮಾನ; ಸತತ ಮೂರು ವರ್ಷಗಳ ಹ್ಯಾಟ್ರಿಕ್ ಸಾಧನೆ

ಅಕ್ಟೋಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.