Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುದು ನಿಷೇಧ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುದು ನಿಷೇಧ

ನವೆಂಬರ್ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.11 : ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಮಕ್ಕಳ ದುಡಿಮೆಯನ್ನು ನಿಯಂತ್ರಿಸಲು ಹಾಗೂ ನಿಷೇಧಿಸಲು ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಪ್ರಸ್ತಾಪಿತ ಕಾಯ್ದೆಯನ್ವಯ ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಆದ್ದರಿಂದ 14 ರಿಂದ 18 ರ ವಯಸ್ಸಿನ ಕಿಶೋರಾವಸ್ಥೆಯ ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜಿಸಿಕೊಳ್ಳುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಜಿಲ್ಲಾದ್ಯಂತ ದೀಪಾವಳಿ ಹಾಗೂ ಹುತ್ತರಿ ಹಬ್ಬದ ಪ್ರಯುಕ್ತ ಪಟಾಕಿ ಮಾರಾಟ ಮಳಿಗೆಗಳನ್ನು ಸ್ಥಾಪಿಸಲಾಗುತ್ತಿದೆ. ಪಟಾಕಿ ತಾಯಾರಿಕೆ, ಮಾರಾಟ ಹಾಗೂ ಇತರೆ ಪ್ರಕ್ರಿಯೆಗಳು ಅಪಾಯಕಾರಿ ಉದ್ದಿಮೆಗಳ ವ್ಯಾಪ್ತಿಗೆ ಬರುವುದರಿಂದ ಈ ಅಂಗಡಿಗಳಲ್ಲಿ ಯಾವುದೇ ಕಾರಣಕ್ಕೂ 18 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳಬಾರದು. ತಪ್ಪಿದ್ದಲ್ಲಿ ಬಾಲ್ಯಾವಸ್ಥೆಯ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986 ತಿದ್ದುಪಡಿ 2016 ರ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕೊಡಗು ಉಪ ವಿಭಾಗದ ಕಾರ್ಮಿಕ ಅಧಿಕಾರಿ ಹರ್ಷವರ್ಧನ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಅ.17: ಕೊಡಗು ಜಿಲ್ಲಾ ಖಾಸಗಿ ಬಸ್ ಕಾರ್ಮಿಕರ ಸಂಘದ (ರಿ.) ಆಶ್ರಯದಲ್ಲಿ 19ನೇ ವರ್ಷದ ಅದ್ದೂರಿ…

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026

ಬೇಟೋಳಿ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ; ವನದುರ್ಗೆಗೆ ವಿಶೇಷ ಪೂಜೆ

ಅಕ್ಟೋಬರ್ 17, 2026

ಮೈಸೂರು ದಸರಾ ಕಂಬಳಕ್ಕೆ ತೆರಳುವ ಕೋಣಗಳಿಗೆ ಮಡಿಕೇರಿಯಲ್ಲಿ ಸ್ವಾಗತ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.