Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ನವೆಂಬರ್ 13, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.13 : ಪ್ರಸಕ್ತ(2023-24) ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನರ ಆರ್ಥಿಕ ಅಭಿವೃದ್ಧಿಗೆ ಸ್ವಯಂ ಉದ್ಯೋಗ ನೇರ ಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ), ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಗಂಗಾ ಕಲ್ಯಾಣ, ಭೂ ಒಡೆತನ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆಯಾಯ ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕು. ಅರ್ಜಿಯನ್ನು ವೆಬ್‍ಸೈಟ್ https://sevasindhuservices.karnataka.gov.in ನಲ್ಲಿ ಸಲ್ಲಿಸಬಹುದು.

ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಗೆ ವಿವಿಧ ಆರ್ಥಿಕ ಗಳಿಕೆಯ ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಣ್ಣ ಆದಾಯ ಗಳಿಸಲು ಆರ್ಥಿಕ ಚಟುವಟಿಕೆಗಳಿಗಾಗಿ ನಿಗಮಗಳಿಂದ ನೇರ ಸಾಲ (ಗರಿಷ್ಟ ವೆಚ್ಚ ರೂ.1 ಲಕ್ಷ, ಅದರಲ್ಲಿ ಶೇ.50 ಸಾಲ ಮತ್ತು ಶೇ.50 ಸಹಾಯಧನ(ಶೇ.4 ರಷ್ಟು ಬಡ್ಡಿ ದರ).
ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ವ್ಯಾಪಾ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.1 ಲಕ್ಷ, ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ನೀಡಲಾಗುತ್ತದೆ. ಉಳಿದ ಮೊತ್ತ ಬ್ಯಾಂಕ್ ಸಾಲವಾಗಿರುತ್ತದೆ.
ಸ್ವಾವಲಂಬಿ ಸಾರಥಿ: ಸರಕು ವಾಹನ/ಟ್ಯಾಕ್ಸಿ(ಹಳದಿ ಬೋರ್ಡ್) ಖರೀದಿಸುವ ಉದ್ದೇಶಕ್ಕೆ. ಘಟಕ ವೆಚ್ಚದ ಶೇ.75 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ.4 ಲಕ್ಷ ನೀಡಲಾಗುತ್ತದೆ.
ಮೈಕ್ರೋ ಕ್ರೆಡಿಟ್ ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು)ಯಡಿ ಮಹಿಳೆಯರಲ್ಲಿ ಗುಂಪು ಆರ್ಥಿಕ ಚಟುವಟಿಕೆಗೆ ಉತ್ತೇಜನ ನೀಡಿ ಆದಾಯ ಗಳಿಸಲು ಅನುಕೂಲವಾಗುವಂತೆ ಕನಿಷ್ಟ 10 ಸದಸ್ಯರಿರುವ ಮಹಿಳಾ ಸ್ವಸಹಾಯ ಸಂಘಗಳಿಗೆ ರೂ.2.50 ಲಕ್ಷ ಮಂಜೂರು ಮಾಡಲಾಗುವುದು. ಇದರಲ್ಲಿ ರೂ.1.50 ಲಕ್ಷ ಸಹಾಯಧನ ಮತ್ತು ರೂ.1 ಲಕ್ಷ ಸಾಲ(ಶೇ.4 ರಷ್ಟು ಬಡ್ಡಿ ದರ).
ಗಂಗಾ ಕಲ್ಯಾಣ ಯೋಜನೆಯಡಿ 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್‍ಸೆಟ್ ಅಳವಡಿಸಿ ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.3.75 ಲಕ್ಷ(ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ).
ಭೂ ಒಡೆತನ ಯೋಜನೆಯಡಿ ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಕನಿಷ್ಟ ಒಂದು ಎಕರೆ ಭಾಗಾಯ್ತು ಅಥವಾ ಎರಡು ಎಕರೆ ಖುಷ್ಕಿ ಜಮೀನನ್ನು ಖರೀದಿಸಿ ಕೊಡಲಾಗುವುದು. ಘಟಕ ವೆಚ್ಚ ರೂ.25 ಲಕ್ಷ/ 20 ಲಕ್ಷ ಸಹಾಯಧನ ಶೇ.50 ಸಾಲ, ಶೇ.50(ಶೇ.6 ರಷ್ಟು ಬಡ್ಡಿದರ).
ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವೆಬ್‍ಸೈಟ್ಕhttps://adcl.karnataka.gov.in,ರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ https://adijambava.karnataka.gov.in, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ https://www.kbdc.karnataka.gov.in ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮ https://www.kbdc.karnataka.gov.in ನ್ನು ಸಂಪರ್ಕಿಸಬಹುದು.
ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ಸುವಿದಾ ತಂತ್ರಾಂಶದ ವೆಬ್‍ಸೈಟ್ ವಿಳಾಸ https://sevasindhuservices.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿಯನ್ನು ನ.29 ರೊಳಗೆ ಸಲ್ಲಿಸಿ ಒಂದು ಪ್ರತಿಯನ್ನು ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ-571201 ದೂ.ಸಂ. 08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಅ. 17: ಮಡಿಕೇರಿ ದಸರಾ ಅಂಗವಾಗಿ ಮಡಿಕೇರಿ ನಗರ ದಸರಾ ಸಮಿತಿ ಹಾಗೂ ಮಡಿಕೇರಿ ದಸರಾ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026

ಗಗನಕ್ಕೇರಿದ ಬೇಳೆಕಾಳುಗಳ ಬೆಲೆ; ಹಬ್ಬದ ಸಂಭ್ರಮಕ್ಕೆ ಬೆಲೆ ಏರಿಕೆಯ ಬರೆ!

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.