Facebook Twitter WhatsApp Email Telegram Copy Link ಮಡಿಕೇರಿ ನ.15 : ಮದೆ ಗ್ರಾ.ಪಂ ವ್ಯಾಪ್ತಿಯ ಕಾಟಕೇರಿ-ಅವಂದೂರು ರಸ್ತೆ ಕಾಮಗಾರಿ ಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷರು, ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಹಾಜರಿದ್ದರು.
ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನಅಕ್ಟೋಬರ್ 17, 2026
ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆಅಕ್ಟೋಬರ್ 17, 2026