Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*
  • *ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*
  • *ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*
  • *ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ*
  • *ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿ ಲೋಕಾರ್ಪಣೆ*
  • *ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್*
  • *ಎಸ್.ಆರ್.ರಮ್ಯಾಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಸನ್ಮಾನ*
  • *ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.14 ರಂದು ನಡೆಯುವ ಪಂದ್ಯಗಳು*
  • *ಮುಂಗಾರು ಹಿನ್ನೆಲೆ : ರಸಗೊಬ್ಬರ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಕೋಣಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ : ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಕೋಣಮಾರಿಯಮ್ಮ ದೇವಾಲಯದ ವಾರ್ಷಿಕ ಪೂಜೋತ್ಸವ*

ನವೆಂಬರ್ 15, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ನ.15 :   ಕುಶಾಲನಗರದ ಶ್ರೀ ಕೋಣಮಾರಿಯಮ್ಮ ದೇವಾಲಯದ 21ನೇ ವರ್ಷದ ವಾರ್ಷಿಕ ಪೂಜೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು.

ನ.14 ಮತ್ತು 15 ರಂದು ಎರಡು ದಿನಗಳ ಕಾಲ ನಡೆದ ಪೂಜೋತ್ಸವದ ಅಂಗವಾಗಿ ಕಾವೇರಿ ನದಿಯಿಂದ ಕಳಸದೊಂದಿಗೆ ದೇವಿ ವಿಗ್ರಹ ತಂದು ಪ್ರತಿಷ್ಠಾಪಿಸಿ, ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ ನೆರವೇರಿಸಲಾಯಿತು. ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾದಿಗಳು ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಪ್ರಧಾನ ಅರ್ಚಕ ಎಚ್.ಜೆ.ಲೋಕೇಶ್ ನೇತೃತ್ವದಲ್ಲಿ ಪೂಜಾ ಕೈಂಕರ್ಯಗಳು ಜರುಗಿದವು. ಮಾಜಿ ಶಾಸಕ ಅಪ್ಪಚ್ಚುರಂಜನ್ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.

ಪೂಜಾ ಕೈಂಕರ್ಯಗಳ ಬಗ್ಗೆ ದೇವತಾ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ಬಿ.ಸುರೇಶ್, ಮಾಜಿ ಅಧ್ಯಕ್ಷ ಜೈವರ್ಧನ್ ಮಾಹಿತಿ ನೀಡಿ, ಪ್ರತಿ ವರ್ಷದಂತೆ ಮಂಗಳವಾರ 5 ಸಾವಿರ ಮಂದಿ, ಬುಧವಾರ 10 ರಿಂದ 15 ಸಾವಿರ ಮಂದಿ ದೇವಾಲಯಕ್ಕೆ ಭೇಟಿ ನೀಡಿದ್ದಾರೆ ಎಂದು ತಿಳಿಸಿದರು. ನೆರೆದಿದ್ದ ಭಕ್ತರಿಗೆ ದೇವತಾ ಸೇವಾ ಟ್ರಸ್ಟ್ ವತಿಯಿಂದ ಅನ್ನಸಂತರ್ಪಣಾ ಕಾರ್ಯ ನಡೆಯಿತು.

ಈ ಸಂದರ್ಭ ಸಮಿತಿ ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಎಸ್.ಜೆ.ಸತೀಶ್, ಖಜಾಂಚಿ ಪರಮೇಶ್, ಸಹ ಕಾರ್ಯದರ್ಶಿ ಮಂಜು, ಮಾಜಿ ಅಧ್ಯಕ್ಷರಾದ ಸತೀಶ್, ಚೆಲುವರಾಜು, ಶಿವಾನಂದ ಸೇರಿದಂತೆ ನಿರ್ದೇಶಕರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲ್ಲೂಕು ಪತ್ರಕರ್ತರ ಸಂಘದಿಂದ ನಾಲ್ವರಿಗೆ ‘ನೇಗಿಲಯೋಗಿ’ ಪ್ರಶಸ್ತಿ*

ಏಪ್ರಿಲ್ 14, 2026

*ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 14, 2026

*ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 14, 2026

*ಕೂಡುಮಂಗಳೂರು : ಡಾ ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ಪ್ರಸ್ತುತ : ಟಿ.ಜಿ.ಪ್ರೇಮಕುಮಾರ್*

ಏಪ್ರಿಲ್ 14, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಏ.14 NEWS DESK :  ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಬ್ಬ ವ್ಯಕ್ತಿಯಾಗಿರದೆ,…

*ಮಡಿಕೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ : ಸಮಾಜದಲ್ಲಿ ಶಿಕ್ಷಣದಿಂದ ಮಾತ್ರ ಬದಲಾವಣೆ ಸಾಧ್ಯ : ಶಾಸಕ ಡಾ.ಮಂತರ್ ಗೌಡ*

ಏಪ್ರಿಲ್ 14, 2026

*ಪ್ರೆಸ್‌ಕ್ಲಬ್ ನಾಮನಿರ್ದೇಶಕರಾಗಿ ಎಚ್.ಆರ್.ಸಿಂಗಿಸತೀಶ್ ಆಯ್ಕೆ*

ಏಪ್ರಿಲ್ 14, 2026

*ಕೆ.ಜಯಲಕ್ಷ್ಮಿ ಅವರ ‘ನಡೆದಷ್ಟೂ ದಾರಿ’ ಕೃತಿ ಲೋಕಾರ್ಪಣೆ*

ಏಪ್ರಿಲ್ 13, 2026

*ಕುಟ್ಟದಲ್ಲಿ ನೂತನ ವೃತ್ತನಿರೀಕ್ಷಕರ ಕಟ್ಟಡ ನಿರ್ಮಾಣ : ಸಾರ್ವಜನಿಕರ ಸಹಕಾರಕ್ಕೆ ಧನ್ಯವಾದ ಸಲ್ಲಿಸಿದ ಮಹೇಶ್ ಕುಮಾರ್*

ಏಪ್ರಿಲ್ 13, 2026

*ಎಸ್.ಆರ್.ರಮ್ಯಾಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಸನ್ಮಾನ*

ಏಪ್ರಿಲ್ 13, 2026

*ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಡಾ.ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ*

ಏಪ್ರಿಲ್ 13, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.14 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 13, 2026

*ಮುಂಗಾರು ಹಿನ್ನೆಲೆ : ರಸಗೊಬ್ಬರ ಸಮರ್ಪಕ ಪೂರೈಕೆಗೆ ಜಿಲ್ಲಾಧಿಕಾರಿ ಸೋಮಶೇಖರ್ ಸೂಚನೆ*

ಏಪ್ರಿಲ್ 13, 2026

*ಪ್ರತಿಭಟನಾಕಾರರು ಬಳಸುತ್ತಿದ್ದ ಬಾವಿ ನೀರನ್ನು ಕಲುಷಿತಗೊಳಿಸಿದ ಕಿಡಿಗೇಡಿಗಳು*

ಏಪ್ರಿಲ್ 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.