Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತಿಸಾರ ಭೇದಿ ನಿಯಂತ್ರಣ ಕುರಿತು ಜಾಗೃತಿ ಮೂಡಿಸಿ : ಡಿಹೆಚ್‌ಒ ಡಾ.ಸತೀಶ್ ಕುಮಾರ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತಿಸಾರ ಭೇದಿ ನಿಯಂತ್ರಣ ಕುರಿತು ಜಾಗೃತಿ ಮೂಡಿಸಿ : ಡಿಹೆಚ್‌ಒ ಡಾ.ಸತೀಶ್ ಕುಮಾರ್*

ನವೆಂಬರ್ 15, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.15 :  ಐದು ವರ್ಷದೊಳಗಿನ ಮಕ್ಕಳಿಗೆ ಬರುವ ನ್ಯೂಮೊನಿಯ ಹಾಗೂ ಡೈರಿಯಾ ಕಾಯಿಲೆಯನ್ನು ತಡೆಗಟ್ಟಲು ಜಿಂಕ್ ಹಾಗೂ ಒಆರ್‍ಎಸ್ ಮಾತ್ರೆಗಳನ್ನು ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್  ಹೇಳಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಹಾಗೂ ಬೋಧಕ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ  ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತಿಸಾರ ಭೇದಿಯಿಂದ ಆಗುವ ಮಕ್ಕಳ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮ ಏರ್ಪಡಿಸಿದ್ದು, ಅದರಲ್ಲಿ ಅತಿಸಾರ ಭೇದಿ ನಿಯಂತ್ರಣವು ಒಂದಾಗಿದೆ. 15 ದಿನಗಳ ಮಟ್ಟಿಗೆ ಕಾರ್ಯಕ್ರಮ ನಡೆಯಲಿದೆ ಎಂದರು.
ಮಕ್ಕಳ ತಜ್ಞರಾದ ಡಾ.ಕುಶ್ವಂತ್ ಕೋಳಿಬೈಲು  ಮಾತನಾಡಿ, ವಾಂತಿ ಮತ್ತು ಭೇದಿಯಿಂದ ಮಕ್ಕಳ ಸಾವು ದೇಶದಲ್ಲಿ ಹೆಚ್ಚಾಗಿದ್ದು, , ಅದನ್ನು ತಡೆಯಬೇಕಾದರೆ ಔಷಧಿಗಳ ಬಗ್ಗೆ ಮಾಹಿತಿ ಮುಖ್ಯವಾಗಿದೆ. ಹಳ್ಳಿಯ ಭಾಗದಲ್ಲಿ ಔಷಧಿ ಅರಿವು ಇರುವುದಿಲ್ಲ. ಆದ್ದರಿಂದ ಔಷಧಿಗಳ ಕುರಿತು ಮಾಹಿತಿ ಬಹುಮುಖ್ಯ ಪಾತ್ರ ವಹಿಸುತ್ತದೆ ಎಂದರು.

ಹಿಂದಿನ ದಿನಗಳಲ್ಲಿ ಮಾತ್ರೆಗಳ ಅಭಾವವಿದ್ದು, ಮಕ್ಕಳನ್ನು ಉಳಿಸುವಲ್ಲಿ ವಿಫಲವಾಗುತ್ತಿದ್ದೆವು. ಆದರೆ ಈಗಿನ ಪರಿಸ್ಥಿತಿಯಲ್ಲಿ ಔಷಧಿಗಳು ಹೇರಳವಾಗಿ ದೊರಕುತ್ತಿದ್ದು, ಮಾಹಿತಿ ಪಡೆದು ಮಕ್ಕಳ ಬೆಳವಣಿಗೆಗೆ ಗಮನಹರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್,  ಮಾತನಾಡಿ ನಿರ್ಜಲೀಕರಣದಿಂದ ಮಕ್ಕಳು ಸುಸ್ತಾಗಿ ಸಮಸ್ಯೆ ಉದ್ಭವಿಸುತ್ತದೆ. ಆದ್ದರಿಂದ ಔಷಧಿಯನ್ನು ಯಾವ ಕ್ರಮದಲ್ಲಿ ತೆಗೆದುಕೊಳ್ಳಬೇಕು ಎನ್ನುವುದು ಬಹುಮುಖ್ಯವಾಗಿದೆ. ಪ್ರತಿಯೊಬ್ಬರಲ್ಲಿಯೂ ಹೆಚ್ಚಿನ ಅರಿವು ಮುಖ್ಯ, ಮಕ್ಕಳಿಗೆ ಆರೋಗ್ಯ ಸರಿ ಇಲ್ಲದಾಗ ಬೇರೆ-ಬೇರೆ ಔಷಧಿಗಳನ್ನು ನೀಡಿ ಹೆಚ್ಚಿನ ತೊಂದರೆಗೆ ಒಳಗಾಗುವುದನ್ನು ಗಮನಿಸಿದ್ದೇವೆ. ಆದ್ದರಿಂದ ಯಾವ ಔಷಧಿ ಯಾವ ಸಮಯದಲ್ಲಿ ಯಾವ ಕ್ರಮದಲ್ಲಿ ತೆಗೆದುಕೊಳ್ಳುವುದು ಎನ್ನುವುದು ಮುಖ್ಯವಾಗುತ್ತದೆ ಎಂದು ತಿಳಿಸಿದರು.

ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ್  ಮಾತನಾಡಿ, ಆಶಾ ಕಾರ್ಯಕರ್ತೆಯರು ಇಂದಿನಿಂದ ಮನೆ ಮನೆಗೆ ಭೇಟಿ ನೀಡಿ 5 ವರ್ಷದೊಳಗಿನ ಮಕ್ಕಳ ಆರೋಗ್ಯ ವಿಚಾರಿಸಿ ಸಮಸ್ಯೆ ಇದ್ದರೆ ಔಷಧಿ ನೀಡುವರು. ಹಾಗೆಯೇ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ನೀರಿನ ಮೂಲಗಳಿಗೆ ಕ್ಲೋರಿನೇಶನ್ ಮಾಡಿಸುವ ಕಾರ್ಯಕ್ರಮ ಇಂದಿನಿಂದ ನಡೆಯುತ್ತದೆ. ತೀವ್ರನಿಗಾ ಘಟಕದಿಂದ ಬಿಡುಗಡೆಯಾಗಿರುವ ಒಂದು ಕೆ.ಜಿ ತೂಕ ಕಡಿಮೆ ಇರುವ ಮಕ್ಕಳ ಆರೋಗ್ಯ ವಿಚಾರಿಸಿ ಮನೆ ಮನೆಗೆ ಭೇಟಿ ನೀಡಿ ನ್ಯೂಮೊನಿಯ ಪತ್ತೆ ಹಚ್ಚುವ ಕಾರ್ಯಕ್ರಮವು ಪ್ರಥಮ ಬಾರಿಗೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ  ಬಸವರಾಜ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚೇತನ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಟಿ.ಎನ್.ಪಾಲಾಕ್ಷ, ಜಿಲ್ಲಾ ಶುಶ್ರೂಷಕಾಧಿಕಾರಿ ಕೆ.ಡಿ.ಭವಾನಿ, ಪ್ರಾಥಮಿಕ ಸುರಕ್ಷಣಾಧಿಕಾರಿ ದೇಚಮ್ಮ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಎಂ.ಎಸ್.ದೇವರಾಜ್, ಜಿಲ್ಲಾಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗಳು ಹಾಗೂ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿಗಳು ಮತ್ತಿತರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.