Facebook Twitter WhatsApp Email Telegram Copy Link ಸೋಮವಾರಪೇಟೆ, ನ.15 ಸೋಮವಾರಪೇಟೆಯ ಶ್ರೀ ಆಂಜನೇಯ ದೇವಾಲಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋವಿನ ಪೂಜೆ ನಡೆಯಿತು. ದೇವಾಲಯ ಸಮಿತಿ ಅಧ್ಯಕ್ಷ ಬನ್ನಳ್ಳಿ ಗೋಪಾಲ್, ದೇವಾಲಯ ಜೀಣೋದ್ಧಾರ ಸಮಿತಿ ಅಧ್ಯಕ್ಷ ಸೀತಾರಾಮ್ ಹಾಗೂ ಕಾರ್ಯದರ್ಶಿ ನಂದಕುಮಾರ್ ಸೇರಿದಂತೆ ಹಲವರು ಇದ್ದರು.
*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*ಸೆಪ್ಟೆಂಬರ್ 26, 2026
*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*ಸೆಪ್ಟೆಂಬರ್ 26, 2026