Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಮ್ಮತಿ ಕೊಡವ ಸಮಾಜದಲ್ಲಿ ವಾಲಗತ್ತಾಟ್ ನಮ್ಮೆ-2023*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಮ್ಮತಿ ಕೊಡವ ಸಮಾಜದಲ್ಲಿ ವಾಲಗತ್ತಾಟ್ ನಮ್ಮೆ-2023*

ನವೆಂಬರ್ 17, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
ಮಡಿಕೇರಿ ನ.17 :  ತೂಕ್ ಬೊಳಕ್ ಕಲೆ, ಕ್ರೀಡೆ, ಸಾಹಿತ್ಯ ಅಕಾಡೆಮಿ ವತಿಯಿಂದ ಎರಡನೇ ವರ್ಷದ ರಾಜ್ಯಮಟ್ಟದ ಕೊಡವ ವಾಲಗತ್ತಾಟ್ ನಮ್ಮೆಯನ್ನು ಅಮ್ಮತಿ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಚಾಲಕ ಮುಲ್ಲೇಂಗಡ ಮಧೋಶ್ ಪೂವಯ್ಯ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಡಿಸೆಂಬರ್ 12ರಂದು ಅಮ್ಮತ್ತಿ ಕೊಡವ ಸಮಾಜದ ಅವರಣದಲ್ಲಿ ಕೊಡವ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಪುರುಷರು ಹಾಗೂ ಮಹಿಳೆಯರು ಎಂದು ಬೇರೆ ಬೇರೆ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ. ತಲಾ ಐದು ವಿಭಾಗದಲ್ಲಿ ಸ್ಪರ್ಧೆ ನಡೆಯಲ್ಲಿದ್ದು ಪ್ರಾಥಮಿಕ ವಿಭಾಗ ಎಂದು ಒಂದರಿಂದ 7ನೇ ತರಗತಿಯವರೆಗೆ, 8ನೇ ತರಗತಿಯಿಂದ 10ನೇ ತರಗತಿಯವರೆಗೆ ಹೈಸ್ಕೂಲ್ ವಿಭಾಗ, ಒಂದನೇ ಪಿಯುಸಿಯಿಂದ 3ನೇ ಪದವಿಯವರೆಗೆ ಕಾಲೇಜು ವಿಭಾಗ, ಕಾಲೇಜಿನ ನಂತರ 60 ವಯಸ್ಸಿನವರೆಗೆ ಮತ್ತೊಂದು ವಿಭಾಗ, 60 ವಯಸ್ಸಿನ ಮೇಲ್ಪಟ್ಟು ಹಿರಿಯ ನಾಗರಿಕರ ವಿಭಾಗ ಹೀಗೆ ಐದು ವಿಭಾಗಗಳಲ್ಲಿ ಪುರುಷರು ಮಹಿಳೆಯರು ಎಂದು ತಲಾ ಎರಡು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಹೇಳಿದ್ದಾರೆ. ಅಮ್ಮತಿ ಕೊಡವ ಸಮಾಜದ ಸಹಕಾರದಲ್ಲಿ ನಮ್ಮ ಸಂಸ್ಥೆಯಿಂದ ಎರಡನೇ ವರ್ಷದ ಕೊಡವ ವಾಲತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಸ್ಪರ್ಧಿಗಳು ಡಿಸೆಂಬರ್ 2ನೇ ತಾರೀಖಿನ ಒಳಗೆ ತಮ್ಮ ಹೆಸರನ್ನು ವಿರಾಜಪೇಟೆಯ ಮೂರ್ನಾಡು ರಸ್ತೆಯಲ್ಲಿರುವ ತೂಕ್ ಬೊಳಕ್ ಕೊಡವ ವಾರ ಪತ್ರಿಕೆಯ ಕಛೇರಿಯಲ್ಲಿ ಅಥವಾ ಫೋನ್ ಮೂಲಕ ನೋಂದಾಯಿಸಲು ಕೋರಿದ್ದಾರೆ.
  ಕಳೆದ ವರ್ಷ ಮೊದಲ ಬಾರಿಗೆ ವಿರಾಜಪೇಟೆ ಕೊಡವ ಸಮಾಜದಲ್ಲಿ ಯಶಸ್ವಿ ಕೊಡವ ವಾಲಗತ್ತಾಟ್ ನಮ್ಮೆಯನ್ನು ಆಯೋಜಿಸಲಾಗಿದ್ದು ಜನಮನ್ನಣೆ ಪಡೆದಿತ್ತು, ಈ ಬಾರಿ ಅಮ್ಮತ್ತಿ ಕೊಡವ ಸಮಾಜದ ಸಹಕಾರದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ಪರ್ಧಿಗಳು ಮಾತ್ರವಲ್ಲದೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ಕೋರಿದ್ದು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಆಸಕ್ತರ ಡಿಸೆಂಬರ್ 2ನೇ ತಾರೀಖಿನ ಒಳಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಹಾಗೂ ಹೆಸರು ನೋಂದಣಿಗಾಗಿ 9480556667 ಅಥವಾ 9483815478 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಲು ಕೋರಿದ್ದಾರೆ.
Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.