*2 ದಿನಗಳ ಒಳಗಾಗಿ ಸಮಸ್ಯೆ ಬಗೆಹರಿಸಿ*
19/11/2023

ಮಡಿಕೇರಿ ನ.19 : ಪರಿಹಾರ ಸಹಾಯವಾಣಿಯಿಂದ ನಿಮಗೆ ವರ್ಗಾಯಿಸಲಾದ ದೂರುಗಳನ್ನು ಮತ್ತು ಬಾಕಿ ಉಳಿದ ದೂರುಗಳನ್ನು ನಿಮಗೆ ನೀಡಿದ ಅವಧಿಯಲ್ಲಿ ಬಗೆಹರಿಸಿ. ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಜನರ ಸಮಸ್ಯೆಗಳಿಗೆ ಪರಿಹಾರ ನೀಡಿ ಎಂದು ಪಂಚಾಯತ್ ರಾಜ್ ಇಲಾಖೆ PDO, AE, JE ಗಳಿಗೆ ಸುತ್ತೋಲೆ ಹೊರಡಿಸಿದೆ.
