Advertisement
8:43 PM Saturday 9-December 2023

*ಇಂದಿರಾಗಾoಧಿ ಜನ್ಮ ದಿನಾಚರಣೆ : ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಪುಷ್ಪ ನಮನ ಸಲ್ಲಿಕೆ*

19/11/2023

ಬೆಂಗಳೂರು ನ.19 :  ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿ ಅವರ ಜಯಂತಿ  ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಇಂದಿರಾಗಾಂಧಿ ಅವರ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರಾಷ್ಟ್ರೀಯ ಐಕ್ಯತೆ ದಿನ ಕಾರ್ಯಕ್ರಮದಲ್ಲಿ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.