Advertisement
9:19 PM Saturday 9-December 2023

*ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ*

19/11/2023

ವಿಶ್ವಕಪ್ ವಿಜೇತ ಆಸ್ಟ್ರೇಲಿಯಾ ತಂಡಕ್ಕೆ ಅಭಿನಂದನೆಗಳು. ಇಡೀ ಪಂದ್ಯಾವಳಿಯಲ್ಲಿ ಭಾರತ ತೋರಿದ ಸಂಘಟಿತ ಪ್ರದರ್ಶನ, ಫೈನಲ್ ಪಂದ್ಯದ ವರೆಗಿನ ಅಜೇಯ ಅಭಿಯಾನ ಬಹುಕಾಲ ನೆನಪಲ್ಲುಳಿಯಲಿದೆ.
ಸೋಲು – ಗೆಲುವು ಆಟದ ಅವಿಭಾಜ್ಯ ಅಂಗ. ಸೋಲಿನ ದುಃಖದಲ್ಲಿರುವ ನಮ್ಮ ತಂಡದ ಜೊತೆ ನಿಲ್ಲೋಣ. ( ಮುಖ್ಯಮಂತ್ರಿ Siddaramaiah )