Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ

ನವೆಂಬರ್ 20, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.20 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಸಮಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಸೋಮವಾರ ಕೊಡಗು ಜಿಲ್ಲಾ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಜಿಲ್ಲೆಯ ವಿವಿಧೆಡೆಯಿಂದ 100 ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ 9-12 ಹಾಗೂ 13-16 ವರ್ಷದ ಮಕ್ಕಳಿಗಾಗಿ ವಿವಿಧ ಸ್ಪರ್ಧಾ ಕಾರ್ಯಕ್ರಮಗಳು ಆಯೋಜಿಸಲಾಗಿತ್ತು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳನ್ನು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಯಿತು.
ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರಾದ ಬಸವರಾಜು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣಾಧಿಕಾರಿ ಮಹಾದೇವ ಸ್ವಾಮಿ, ಡಿಡಿಪಿಐ ಕಚೇರಿಯ ಕೃಷ್ಣಪ್ಪ ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ನಟರಾಜ, ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಸದಾಶಿವ ಪಲ್ಲೇದ್, ಮಡಿಕೇರಿ ತಾಲ್ಲೂಕು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಹಾಗೂ ತೀರ್ಪುಗಾರರು ಮತ್ತು ಪೋಷಕರು ಭಾಗವಹಿಸಿದ್ದರು.
ಮಕ್ಕಳು ಓದಿನ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ತಮ್ಮ ಪ್ರತಿಭೆಯನ್ನು ಅನಾವರಣ ಮಾಡಲು ಇಂತಹ ಕಾರ್ಯಕ್ರಮಗಳು ಅವಕಾಶವಾಗಿದೆ. ಇಂತಹ ಅವಕಾಶಗಳನ್ನು ಬಳಸಿಕೊಂಡು ಸಾಹಿತ್ಯ, ಸಂಗೀತ, ಸಾಂಸ್ಕೃತಿಕ, ಸಂಗೀತ, ಹಾಡುಗಾರಿಕೆ ಮತ್ತಿತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಅವರು ಸಲಹೆ ಮಾಡಿದರು.
ಶಿಕ್ಷಣಾಧಿಕಾರಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಲಾ ಪ್ರಕಾರಗಳಲ್ಲಿ ಪಾಲ್ಗೊಳ್ಳುವುದರಿಂದ ಉತ್ಸಾಹ ಹೆಚ್ಚಾಗುತ್ತದೆ. ಇದರಿಂದ ಪಠ್ಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯ ಪಟ್ಟರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್ ಅವರು ಸ್ಪರ್ಧಾ ಮಾರ್ಗಸೂಚಿ ನಿಯಮಗಳ ಬಗ್ಗೆ ಹಲವು ಮಾಹಿತಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವಹಿಸಿದ್ದರು. ಮಕ್ಕಳ ಸ್ಪರ್ಧಾ ಕಾರ್ಯಕ್ರಮದಲ್ಲಿ ಚಿತ್ರಕಲಾ ವಿಭಾಗದಲ್ಲಿ ಫರ್ಹಾನ, ತಶ್ಮಿಕ, ಪ್ರಣವತಿ ರಾಮ ಕೃಷ್ಣ, ಮೊಹಮ್ಮದ್ ಸುಹಾನ್ ವಿಜ್ಞಾನ ಸೃಜನಾತ್ಮಕ ಆವಿಷ್ಕಾರದಲ್ಲಿ ಶಿವಕುಮಾರ್ ಎಚ್.ಆರ್ ಹಾಗೂ ಭೂಮಿಕಾ ಜೆ.ಕೆ ಸೃಜನಾತ್ಮಕ ಪ್ರದರ್ಶನ ಕಲೆಗಳಲ್ಲಿ ದಿಶಿಕಾ ಸಿ,ಹೆಚ್, ಯಶಿಕಾ ಬಿ.ಎಂ, ಅನಘ ಬಿ,ಎಸ್, ಧನ್ಯ ಕೆ, ಮಕ್ಕಳು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು ಹಾಗೂ ಜಿಲ್ಲಾ ಮಟ್ಟದಿಂದ ಆಯ್ಕೆಯಾದ ಮಕ್ಕಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪ ನಿರ್ದೇಶಕರು ಬಹುಮಾನವನ್ನು ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಪ್ರಶಂಸನಾ ಪತ್ರವನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸವಿತಾ ಅವರು ಸ್ವಾಗತಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.