Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ : ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಜವಾಬ್ದಾರಿ ಮಹತ್ತರ : ಕೆ.ಜಿ.ಬೋಪಯ್ಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆ : ಪ್ರಜಾಪ್ರಭುತ್ವದಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ಜವಾಬ್ದಾರಿ ಮಹತ್ತರ : ಕೆ.ಜಿ.ಬೋಪಯ್ಯ

ನವೆಂಬರ್ 23, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ನ.23 : ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಯು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಿತು.
ವಿಧಾನಸಭೆಯ ಮಾಜಿ ಸಭಾಧ್ಯಕ್ಷ  ಕೆ.ಜಿ.ಬೋಪಯ್ಯ ಉದ್ಘಾಟಿಸಿ ಮಾತನಾಡಿ ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಆ ನಿಟ್ಟಿನಲ್ಲಿ ಸಂವಿಧಾನದ ಆಶಯದಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಕಾರ್ಯ ನಿರ್ವಹಿಸಬೇಕು ಎಂದರು.
ಅಧಿವೇಶನದ ಜವಾಬ್ದಾರಿ ಸಭಾಧ್ಯಕ್ಷರ ಮೇಲಿರುತ್ತದೆ. ಅಧಿವೇಶನದಲ್ಲಿ ಆರೋಪ ಪ್ರತ್ಯಾರೋಪಗಳು ಕೇಳಿಬರುತ್ತವೆ. ಒಟ್ಟಾರೆ ಸಮಾಜಮುಖಿಯಾಗಿ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಉತ್ತಮ ಸಂಸದೀಯ ಪಟುಗಳಾಗಿ ಯುವ ಪೀಳಿಗೆ ಮುಂದೆ ಬರಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಎ.ಪಿ.ಧನಂಜಯ್ ಮಾತನಾಡಿ ದೇಶ ಕಟ್ಟುವ ನಿಟ್ಟಿನಲ್ಲಿ ಯುವ ಪೀಳಿಗೆಗಾಗಿ ಇಂತಹ ಪ್ರಯತ್ನ ಶ್ಲಾಘನೀಯ. ಸರ್ಕಾರದ ಪಾತ್ರ, ಕಾನೂನಿನ ಅರಿವು ಮೂಡಿಸುವ ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಸಹಕಾರಿಯಾಗಿದೆ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಸಿ.ಪುಟ್ಟರಾಜು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು ಪ್ರತಿಯೊಂದು ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸುವುದು ಬಹಳ ಮುಖ್ಯವಾಗಿದೆ ಎಂದರು.
ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಪಿ.ಆರ್.ವಿಜಯ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ್ ಪ್ರಸನ್ನ, ಉಪನ್ಯಾಸಕ ಚಿದಾನಂದ್ ಮತ್ತಿತರರು ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ಅ.17: ಇಲ್ಲಿನ ತ್ರಿನೇತ್ರ ವಾಹನ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಅ.20ರಂದು ಮೂರ್ನಾಡಿನಲ್ಲಿ 33ನೇ…

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿ ದಸರಾ ಸಂಭ್ರಮಕ್ಕೆ ಮೆರುಗು ನೀಡಿದ ಶ್ವಾನ ಪ್ರದರ್ಶನ; ಪ್ರಾಣಿ ಪ್ರಿಯರ ಮನಗೆದ್ದ ವಿವಿಧ ತಳಿಗಳು

ಅಕ್ಟೋಬರ್ 17, 2026

SSLC, ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಸುದ್ದಿ: ಪರೀಕ್ಷಾ ಪದ್ಧತಿಯಲ್ಲಿ ಬದಲಾವಣೆ

ಅಕ್ಟೋಬರ್ 17, 2026

ನಾಳೆ ಮಡಿಕೇರಿಯಲ್ಲಿ ಮಹಿಳಾ ದಸರಾ: ಮಹಿಳೆಯರಿಗಾಗಿ ವೈವಿಧ್ಯಮಯ ಸ್ಪರ್ಧೆಗಳು

ಅಕ್ಟೋಬರ್ 17, 2026

ಅ.19ರಂದು ರೋಟರಿ ಮಡಿಕೇರಿಯಿಂದ ಉಚಿತ ಮೂಳೆ ಮತ್ತು ನರರೋಗ ತಪಾಸಣಾ ಶಿಬಿರ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.