Facebook Twitter WhatsApp Email Telegram Copy Link ಮಡಿಕೇರಿ ನ.23 : ಕರ್ನಾಟಕ ಸ್ಪೋರ್ಟ್ ಡ್ಯಾನ್ಸ್ ಅಕಾಡೆಮಿ ವತಿಯಿಂದ ನಡೆದ ವಲಯ ಮಟ್ಟದ ಡ್ಯಾನ್ಸ್ ಚಾಂಪಿಯನ್ ಶಿಪ್ ನಲ್ಲಿ ವಿರಾಜಪೇಟೆಯ ಇಂಟೋಪೀಸ್ ಡ್ಯಾನ್ಸ್ ತಂಡ 8 ಚಿನ್ನ, 5 ಬೆಳ್ಳಿ, 7 ಕಂಚಿನ ಪದಕವನ್ನು ಪಡೆದು ರಾಜ್ಯ ಮಟ್ಟದ ಚಾಂಪಿಯನ್‍ಶಿಪ್ ಗೆ ಆಯ್ಕೆಯಾಗಿದೆ.
ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನಅಕ್ಟೋಬರ್ 17, 2026
ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆಅಕ್ಟೋಬರ್ 17, 2026