Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವಾಷಿ೯ಕ ಮಹಾಸಭೆ : ಜನವರಿಯಲ್ಲಿ ಕೆಮಿಸ್ಟ್ ಭವನಕ್ಕೆ ಜನವರಿಯಲ್ಲಿ  ಶಂಕುಸ್ಥಾಪನೆ  : ಎ.ಕೆ.ಜೀವನ್ ಮಾಹಿತಿ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ವಾಷಿ೯ಕ ಮಹಾಸಭೆ : ಜನವರಿಯಲ್ಲಿ ಕೆಮಿಸ್ಟ್ ಭವನಕ್ಕೆ ಜನವರಿಯಲ್ಲಿ  ಶಂಕುಸ್ಥಾಪನೆ  : ಎ.ಕೆ.ಜೀವನ್ ಮಾಹಿತಿ* 

ನವೆಂಬರ್ 24, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.24 : ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದಿಂದ  ಉದ್ದೇಶಿತ ಕೆಮಿಸ್ಟ್ ಭವನಕ್ಕೆ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಅಂಬೆಕಲ್ ಜೀವನ್ ಹೇಳಿದ್ದಾರೆ.

ನಗರದ ಹೊರವಲಯದಲ್ಲಿನ ಆಹನ್ ಹಿಲ್ ಕಾಟೇಜ್ ನಲ್ಲಿ ಸಂಘದ  24 ನೇ ವಾಷಿ೯ಕ ಮಹಾಸಭೆಯಲ್ಲಿ ಮಾತನಾಡಿದ ಜೀವನ್, ನಗರದ ಚೇನ್ ಗೇಟ್ ಬಳಿಯಲ್ಲಿನ ಸಂಘದ ನಿವೇಶನದಲ್ಲಿ ಸುಸಜ್ಜಿತವಾಗಿ 60 ಲಕ್ಷ ರು. ವೆಚ್ಚದಲ್ಲಿ ಕೆಮಿಸ್ಟ್ ಭವನ ನಿಮಾ೯ಣ ಮಾಡಲಾಗುತ್ತದೆ. ಮುಂದಿನ ಜನವರಿಯಲ್ಲಿ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲೆಯ ವಿವಿಧೆಡೆ 260  ಔಷಧಿ ವ್ಯಾಪಾರಿಗಳಿದ್ದಾರೆ. ಹೊಸ ಸದಸ್ಯರು ಸಂಘಕ್ಕೆ ಸೇಪ೯ಡೆಯಾಗುತ್ತಿದ್ದಾರೆ. ಜಿಲ್ಲಾ ಸಂಘದಿಂದ ರಾಜ್ಯ ಸಂಘದಲ್ಲಿಯೂ ನಿದೇ೯ಶಕರಾಗಿ ಕಾಯ೯ನಿವ೯ಹಿಸುವ ಮೂಲಕ ಕೊಡಗಿನ ಔಷಧಿ ವ್ಯಾಪಾರಿಗಳು  ಗಮನ ಸೆಳೆದಿದ್ದಾರೆ ಎಂದು ಜೀವನ್ ಹಷ೯ ವ್ಯಕ್ತಪಡಿಸಿದರು.

ಸಂಘದ ರಾಜ್ಯ ಕಾನೂನು ಸಲಹೆಗಾರ ಹರೀಶ್ ಮಾತನಾಡಿ, ಕೇಂದ್ರ ಸಕಾ೯ರ ಔಷಧಿ ರಂಗದಲ್ಲಿ ನಾನಾ ಬದಲಾವಣೆ ತರುತ್ತಿದೆ. ಶೀಘ್ರದಲ್ಲಿಯೇ 1948 ರ ಔಷಧಿ ಸಂಬಂಧಿತ ಕಾನೂನಿಗೆ ತಿದ್ದುಪಡಿ ತರಲಾಗುತ್ತಿದೆ. ಈ ತಿದ್ದುಪಡಿ ಜಾರಿಯಾದಲ್ಲಿ, ಔಷಧೀಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಯಾಗಲಿದೆ. ಫಾಮ೯ಸಿ ಕಾಲೇಜುಗಳ ನಿಯಂತ್ರಣ ರಾಷ್ಟ್ರೀಯ ಮಟ್ಟದಲ್ಲಿಯೇ ನಡೆಯುವಂತಾಗುತ್ತದೆ. ಅಂತೆಯೇ ಫಾಮ೯ಸಿ ಕಮಿಷನ್ ಎಂಬ ನೂತನ ಸಂಸ್ಥೆಯು ಅಸ್ತಿತ್ವಕ್ಕೆ ಬರುವ ಸಾಧ್ಯತೆಯಿದ್ದು, ಈವರೆಗೆ ಅಸ್ತಿತ್ವದಲ್ಲಿದ್ದ  ಫಾಮ೯ಸಿ ಕೌನ್ಸಿಲ್ ಆಫ್ ಇಂಡಿಯಾ ಸೇರಿದಂತೆ ಕೆಲವು ಸಂಸ್ಥೆಗಳನ್ನು ರದ್ದುಗೊಳಿಸಲಾಗುತ್ತದೆ ಎಂದರು.

ಈ ಸಂಬಂಧಿತ ಇಂಧೋರ್ ನಲ್ಲಿ ಡಿಸೆಂಬರ್ 15 ರಂದು ಮಹತ್ವದ ಸಭೆ ನಡೆಯಲಿದೆ. ಹಳೇ ನಿಯಮಗಳು ಬದಲಾಗಿ ಹೊಸ ನಿಯಮಗಳು ಜಾರಿಯಾದಾಗ ಔಷಧಿ ವ್ಯಾಪಾರಿಗಳು ಈ ಬಗ್ಗೆ ಹೊಂದಿಕೊಳ್ಳುವ ಅನಿವಾಯ೯ತೆ ಎದುರಾಗಲಿದೆ ಎಂದು ಹೇಳಿದ ಹರೀಶ್, ತಾಲೂಕು ದಂಡಾಧಿಕಾರಿಗೂ ಕೂಡ ಔಷಧಿ ಮಳಿಗೆಗಳ ಪರಿಶೀಲನೆಗೆ ಕಾನೂನುಬದ್ದ ಅಧಿಕಾರ ಹೊಂದಿರುತ್ತಾರೆ ಎಂದು ಮಾಹಿತಿ ನೀಡಿದರು.

ಕೊಡಗು  ಔಷಧಿ ವ್ಯಾಪಾರಿಗಳ ಸಂಘದ ಸಂಘದ ಜಿಲ್ಲಾ ಗೌರವ ಕಾಯ೯ದಶಿ೯ ಡಿ.ಐ. ಪುರುಷೋತ್ತಮ ,  ಉಪಾಧ್ಯಕ್ಷರಾದ ಅಂಬೆಕಲ್ ವಿನೋದ್,  ಸಂಪತ್  ಕುಮಾರ್,  ಕೖಷ್ಣಪ್ಪ, ಸಂಘಟನಾ ಕಾಯ೯ದಶಿ೯ ಶ್ರೀನಿವಾಸ್, ಖಜಾಂಜಿ ಪ್ರಸಾದ್ ಗೌಡ, ಸಂಘಟನಾ ಕಾಯ೯ದಶಿ೯ ಕೆ.ವಸಂತ್ ಕುಮಾರ್    ವೇದಿಕೆಯಲ್ಲಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.