Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*
  • *ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*
  • *ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*
  • *ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*
  • *ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*
  •  *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*
  • *ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*
  • *ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*
  • *ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*
  • *ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.3 ರಂದು “ಕೈಮುಡಿಕೆ” ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.3 ರಂದು “ಕೈಮುಡಿಕೆ” ಪುತ್ತರಿ ಕೋಲ್ ಮಂದ್ : ವಿವಿಧ ಸ್ಪರ್ಧೆಗೆ ಆಹ್ವಾನ*

ನವೆಂಬರ್ 25, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.25 :  ಇತಿಹಾಸ ಪ್ರಸಿದ್ಧದ ಬೊಟ್ಟಿಯತ್ ಮೂಂದ್ ನಾಡ್ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಡಿ.3 ರಂದು ಬೆಳಿಗ್ಗೆ 10 ಗಂಟೆಯಿಂದ ಪೊನ್ನಂಪೇಟೆಯ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆಯಲಿದ್ದು, ಜಿಲ್ಲೆಯ ಮೂಲನಿವಾಸಿಗಳು ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದು ಎಂದು ಮೂರು ನಾಡಿನ ತಕ್ಕ ಮುಖ್ಯಸ್ಥ ಹಾಗೂ ಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ ತಿಳಿಸಿದ್ದಾರೆ.

ಕೈಮುಡಿಕೆ ಪುತ್ತರಿ ಕೋಲ್ ಮಂದ್ ವಿಷಯವಾಗಿ ಬೊಟ್ಟಿಯತ್ ನಾಡ್, ಕುತ್ತ್ ನಾಡ್ ಹಾಗೂ ಬೇರಳಿ ನಾಡಿಗೆ ಸೇರಿದ ವಿವಿಧ ಗ್ರಾಮಗಳ ಹಾಗೂ ಮೂರು ನಾಡಿನ ತಕ್ಕಮುಖ್ಯಸ್ಥರು ಸೇರಿದಂತೆ ಮೂರು ನಾಡಿನವರು ಸೇರಿ ಕುಂದಾ ಸಮೀಪದ ಕೈಮುಡಿಕೆ ಕೋಲ್ ಮಂದ್’ನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ   ಹಬ್ಬವನ್ನು ಸಂಭ್ರಮದಿಂದ ಆಚರಿಸಲು   ತೀರ್ಮಾನಿಸಲಾಯಿತು.

ಮೂರು ನಾಡಿನವರು ಮಾತ್ರವಲ್ಲದೆ ಜಿಲ್ಲೆ ಹಾಗೂ ಹೊರಜಿಲ್ಲೆಯಲ್ಲಿ ನೆಲೆಸಿರುವ ಕೊಡವ  ಮಂದಿಗೆ ಮುಕ್ತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಇದರೊಂದಿಗೆ ಜಿಲ್ಲೆಯ ವಿವಿಧ ಶಾಲಾಕಾಲೇಜುಗಳ ತಂಡಕ್ಕೆ ಮತ್ತು ಸಾರ್ವಜನಿಕರಿಗೂ ಮುಕ್ತ ಅವಕಾಶ ಕಲ್ಪಿಸಲು ನಿರ್ಧರಿಸಲಾಯಿತು.

ಹಿಂದಿನ ಕಾಲಘಟ್ಟದಲ್ಲಿ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಬಹಳ ವಿಜೃಂಭಣೆಯಿಂದ ಪುತ್ತರಿ ಕಳೆದು ಸುಮಾರು ಒಂದು ವಾರದಲ್ಲಿ ನಡೆಯುತ್ತಿದ್ದು. ಮೂರು ನಾಡಿನಲ್ಲಿ ವಿವಿಧ ಊರು ಮಂದ್ ನಾಡ್ ಮಂದ್ ಆಚರಿಸಿ ನಂತರ ಮೂರು ನಾಡಿನವರು ಒಂದೆಡೆ ಸೇರಿ ಹಬ್ಬವನ್ನು ಅದ್ದೂರಿಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುತ್ತಿದ್ದರು. ಈ ನಿಟ್ಟಿನಲ್ಲಿ ಪ್ರಸ್ತುತ ವರ್ಷದಿಂದ ಶಾಲಾಕಾಲೇಜು ಮಕ್ಕಳಿಗೆ ಹಾಗೂ ಉದ್ಯೋಗ ನಿಮಿತ್ತ ಇರುವವರಿಗೆ ಅನುಕೂಲವಾಗುವಂತೆ ಪುತ್ತರಿ ಕಳೆದು ಮೊದಲ ಭಾನುವಾರ ಮೂರು ನಾಡಿಗೆ ಸೇರಿದ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಆಚರಿಸಲು ನಿರ್ಧರಿಸಲಾಗಿದೆ ಎಂದು ತಕ್ಕ ಮುಖ್ಯಸ್ಥರು ತಿಳಿಸಿದರು.

ವಿವಿಧ ಸ್ಪರ್ಧೆಗಳು ::  ಪುತ್ತರಿ ಕೋಲಾಟ್, ಉಮ್ಮತಾಟ್, ಬೊಳಕಾಟ್, ಕತ್ತಿಯಾಟ್, ಪರೆಯಕಳಿ, ಬಾಳೋಪಾಟ್, ಕೊಡವ ಪಾಟ್ ಹಾಗೂ ವಾಲಗತಾಟ್ ಪೈಪೋಟಿ ಸೇರಿದಂತೆ ಇಲ್ಲಿನ ಬುಡಕಟ್ಟು ಆದಿವಾಸಿ ಜನಾಂಗಕ್ಕಾಗಿ ಯರವ ಆಟ್ ಹಾಗೂ ಚೀನಿದುಡಿಯನ್ನು ನುಡಿಸುವ ಪೈಪೋಟಿಯನ್ನು ಏರ್ಪಡಿಸಲಾಗಿದೆ.

ಯರವ ಆಟ್ ಹಾಗೂ ಚೀನಿದುಡಿಯನ್ನು ಹೊರತುಪಡಿಸಿ ಉಳಿದ ಎಲ್ಲಾ ಪೈಪೋಟಿಗಳನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದ್ದು, ಪ್ರಾಥಮಿಕ ಹಾಗೂ ಪ್ರೌಢಶಾಲೆ ಸೇರಿ ಒಂದು ವಿಭಾಗ, ಕಾಲೇಜು ಮತ್ತು ಸಾರ್ವಜನಿಕರು ಸೇರಿ ಮತ್ತೊಂದು ವಿಭಾಗದಲ್ಲಿ ಪೈಪೋಟಿ ನಡೆಯಲಿದೆ.

ಇದರ ಹೊರತಾಗಿ ಮೂರು ನಾಡಿನವರಿಗೆ ಮಾತ್ರ ಸೀಮಿತವಾಗಿ ಪುರುಷ ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಒಂದು ನಾಡಿನಿಂದ ಎರಡು ವಿಭಾಗದಲ್ಲೂ ತಲಾ ಎರಡೆರಡು ತಂಡಗಳು ಅಂದರೆ ಎ ಟೀಂ ಹಾಗೂ ಬಿ.ಟೀಂ ಎಂದು ಭಾಗವಹಿಸಬಹುದಾಗಿದೆ.

ಆಸಕ್ತರು   ಹೆಸರನ್ನು ನೋಂದಾಯಿಸಿಕೊಳ್ಳಲು ಅಪ್ಪಂಡೇರಂಡ ಮನು ಮೋಹನ್- 97312 89423,  ಚಮ್ಮಟೀರ ಪ್ರವೀಣ್ ಉತ್ತಪ್ಪ-9880967573 ಅವರನ್ನು ಸಂಪರ್ಕಿಸಲು ಕೋರಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ  ಅಜ್ಜಿಕುಟ್ಟೀರ ಎಸ್.ಪೊನ್ನಣ್ಣ,   ವಿಧಾನ ಪರಿಷತ್ ಸದಸ್ಯ ಮಂಡೇಪಂಡ ಸುಜಾ ಕುಶಾಲಪ್ಪ ಸೇರಿದಂತೆ ದೇಶ ತಕ್ಕ ಹಾಗೂ ಅಖಿಲ ಕೊಡವ ಸಮಾಜದ ಅಧ್ಯಕ್ಷ  ಪರದಂಡ ಸುಬ್ರಮಣಿ ಕಾವೇರಪ್ಪ ಭಾಗವಹಿಸಲಿದ್ದಾರೆ.

ಆರ್ಯಕ್ರಮದಲ್ಲಿ   ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಧ್ಯಾಪಕಿ ಡಾ.ಮುಲ್ಲೇಂಗಡ ರೇವತಿ ಪೂವಯ್ಯ ಅವರನ್ನು  ಸನ್ಮಾನಿಸುವಂತೆ ಸಭೆ ತಿರ್ಮಾನಿಸಿತು.

ಈ ಸಂದರ್ಭದಲ್ಲಿ ಬೊಟ್ಟಿಯತ್ ನಾಡ್ ತಕ್ಕರಾದ ಅಡ್ಡಂಡ ಪ್ರಕಾಶ್ ಕುಶಾಲಪ್ಪ, ಕುತ್ತ್ ನಾಡ್ ತಕ್ಕ ಪಂದಿಮಾಡ ರಮೇಶ್ ಅಚ್ಚಪ್ಪ, ಬೇರಳಿನಾಡ್ ತಕ್ಕ ಮಳವಂಡ ಭುವೇಶ್ ದೇವಯ್ಯ, ಗೌರವ ಕಾರ್ಯದರ್ಶಿ ಉಮೇಶ್ ಕೇಚಮಯ್ಯ ಸೇರಿದಂತೆ ಮೂರು ನಾಡಿನ ಊರು ತಕ್ಕರು, ದೇವ ತಕ್ಕರು, ಭಂಡಾರ ತಕ್ಕರು ಸೇರಿದಂತೆ ಮೂರು ನಾಡಿನವರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕುಶಾಲನಗರ ತಾಲೂಕನ್ನು ಬರಪೀಡಿತವೆಂದು ಘೋಷಿಸಲು ಒತ್ತಾಯ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ವಿರಾಜಪೇಟೆ: ಸೋದರತೆಯ ಸಂಕೇತವನ್ನು ಬಿತ್ತುವ ಹಬ್ಬ ರಕ್ಷಾ ಬಂಧನ ಆಚರಣೆ*

ಆಗಷ್ಟ್ 30, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಆ.30 : ರಕ್ಷಾ ಬಂಧನ ಹಬ್ಬವು ಪುರಾಣ ಕಾಲದಿಂದಲೂ ಸಹೋದರತೆಯ ಸಂಕೇತವಾಗಿ ಅಣ್ಣ ತಂಗಿಯ ಮಧುರ…

*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*

ಆಗಷ್ಟ್ 30, 2026

*ಶೇ.100 ಫಲಿತಾಂಶ: ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿಗೆ ಸನ್ಮಾನ*

ಆಗಷ್ಟ್ 30, 2026

*ವಲಯ ಮಟ್ಟದ ಕ್ರೀಡಾಕೂಟದಲ್ಲಿ ಕಾವೇರಿ ಶಾಲಾ ವಿದ್ಯಾರ್ಥಿಗಳ ಅಮೋಘ ಸಾಧನೆ*

ಆಗಷ್ಟ್ 30, 2026

 *ರೋಟರಿ ವುಡ್ಸ್ ನಿಂದ ರಕ್ಷಾ ಬಂಧನ್ – ನಮ್ಮ ಹಬ್ಬ ನಮ್ಮ ಸೇವಾ ಯೋಜನೆ*

ಆಗಷ್ಟ್ 30, 2026

*ಕುಶಾಲನಗರ ಬಾಲಕಿಯರ ಪ್ರೌಢಶಾಲಾ ಮಕ್ಕಳಿಗೆ ಲೇಖನ ಸಾಮಾಗ್ರಿ ವಿತರಣೆ : ಮಕ್ಕಳ ಕಲಿಕೆಗೆ ಪ್ರೋತ್ಸಾಹ ನೀಡುವುದು ಅವಶ್ಯಕ : ಡಾ‌ ಅಚ್ಯುತನ್*

ಆಗಷ್ಟ್ 30, 2026

*ಕೊಡಗು: ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಮಂಡಳಿ ಸಭೆ*

ಆಗಷ್ಟ್ 30, 2026

*ಆಧುನೀಕತೆಯ ಭರಾಟೆಯ ದಿನಗಳಲ್ಲಿ ಪ್ರಾಚೀನ  ಸಂಸ್ಕೖತಿ ಮರೆಯದಿರಿ – ಡಾ. ಉದಯಶಂಕರ್ ಕರೆ | ಶೖತಿಲಯ ತಂಡದಿಂದ ರಾಘವೇಂದ್ರ ಆರಾಧನೆಯ ಪ್ರಯುಕ್ತ ದಾಸರಕೀತ೯ನೆ*

ಆಗಷ್ಟ್ 30, 2026

*ವಿವಿಧೆಡೆ ರಾಖಿ ಕಟ್ಟಿದ  ಕೊಡಗು ವಿದ್ಯಾಲಯದ ವಿದ್ಯಾರ್ಥಿಗಳು*

ಆಗಷ್ಟ್ 30, 2026

*ಚೇರಂಬಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ : ಸಂಘಕ್ಕೆ ರೂ.35.20 ಲಕ್ಷ ಲಾಭ : ಪ್ರತಿಭಾವಂತ ವಿದ್ಯಾಥಿಗಳಿಗೆ ಪ್ರೋತ್ಸಾಹ ಧನ ವಿತರಣೆ*

ಆಗಷ್ಟ್ 30, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.