Facebook Twitter WhatsApp Email Telegram Copy Link ಮಡಿಕೇರಿ ನ.27 : ಬೆಂಗಳೂರಿನಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾಗಿದ್ದ “ಮಲೆನಾಡ ಮಹಿಳೆಯರ ಮಹಾ ಸಂಗಮ 2023 ” ಕ್ರೀಡಾಕೂಟವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಉದ್ಘಾಟಿಸಿ, ಶುಭ ಹಾರೈಸಿದರು.
*ಪೇರಿಯಂಡ ಪಿ.ಪೆಮ್ಮಯ್ಯ–ಜಿ.ಕೆ.ದೇವಕಿ ಪೆಮ್ಮಯ್ಯ ದತ್ತಿ ಪ್ರಶಸ್ತಿ : ಕೃತಿಗಳ ಆಹ್ವಾನಕ್ಕೆ ಅವಧಿ ವಿಸ್ತರಣೆ*ಆಗಷ್ಟ್ 30, 2026