Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ಸ್ಕೌಟ್ಸ್, ಗೈಡ್ಸ್ ಸಂಸ್ಥೆಯಿಂದ ಕ್ಯಾ. ಎಂ.ವಿ.ಪ್ರಾಂಜಲ್ ಗೆ ಗೌರವ ನಮನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ಸ್ಕೌಟ್ಸ್, ಗೈಡ್ಸ್ ಸಂಸ್ಥೆಯಿಂದ ಕ್ಯಾ. ಎಂ.ವಿ.ಪ್ರಾಂಜಲ್ ಗೆ ಗೌರವ ನಮನ*

ನವೆಂಬರ್ 29, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ, ನ.29 :  ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಎನ್‍ಕೌಂಟರ್‍ನಲ್ಲಿ ಹುತಾತ್ಮರಾದ ವೀರ ಯೋಧ 63 ರಾಷ್ಟ್ರೀಯ ರೈಫಲ್ ಪುರಸ್ಕೃತ ಕ್ಯಾ.ಎಂ.ವಿ.ಪ್ರಾಂಜಲ್ ಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು ಜಿಲ್ಲಾ ಸಂಸ್ಥೆಯ ವತಿಯಿಂದ ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಗೌರವ ನಮನ ಸಲ್ಲಿಸಲಾಯಿತು.
ಎಂ.ವಿ.ಪ್ರಾಂಜಲ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮೌನಾಚರಣೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿ, ಎಂ.ವಿ.ಪ್ರಾಂಜಲ್ ಅವರ ದೇಶ ಸೇವೆ ಹಾಗೂ ಕರ್ತವ್ಯ ನಿಷ್ಠೆ ಕುರಿತು ಗುಣಗಾನ ಮಾಡಲಾಯಿತು.
ಈ ಸಂದರ್ಭ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಬಾಲ್ಯದಿಂದಲೂ ಅವರು ಸೈನ್ಯಕ್ಕೆ ಸೇರುವ ಕನಸು ಕಂಡಿದ್ದರು, ತಮ್ಮ ಗುರಿಗೆ ಸಮರ್ಪಿತರಾಗಿದ್ದರು. ಸ್ಕೌಟ್ ಆಗಿ, ಅವರ ಬದ್ಧತೆ ಅಚಲವಾಗಿತ್ತು. ಅವರು ದೇಶಕ್ಕೆ ಸೇವೆ ಸಲ್ಲಿಸಲು ಹೆಮ್ಮೆಪಡುತ್ತಿದ್ದರು ಎಂದರು.
ಪ್ರಾಂಜಲ್ ನಿಜವಾಗಿಯೂ ಅಸಾಧಾರಣ ಮತ್ತು ಅವರ ನಿಧನವು ಅಪಾರ ನಷ್ಟವಾಗಿದೆ, ಡಿಪಿಎಸ್ ಎಂಆರ್‍ಪಿಎಲ್‍ನಿಂದ ಭಾರತೀಯ ಸೇನೆಯ ಶ್ರೇಣಿಗೆ ಪ್ರಾಂಜಲ್ ಅವರ ಪ್ರಯಾಣವು ಅಚಲವಾದ ಸಮರ್ಪಣೆಯಿಂದ ಗುರುತಿಸಲ್ಪಟ್ಟಿದೆ ಎಂದರು.
ವೀರ ಮರಣ ಅಪ್ಪಿದ ಪ್ರಾಂಜಿಲ್ ಅವರಿಗೆ ಈ ನಮನ ಕಾರ್ಯಕ್ರಮ ಏಕಕಾಲದಲ್ಲಿ ರಾಜ್ಯ ಎಲ್ಲಾ ಜಿಲ್ಲೆಗಳು ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುತ್ತಿದೆ. ಸ್ಕೌಟ್ಸ್, ಗೈಡ್ಸ್ ವತಿಯಿಂದ ಮನೆ ಮನೆಗಳಲ್ಲಿ ಅವರಿಗೆ ಗೌರವ ಸಲ್ಲಿಸಲಾಗುತ್ತಿದೆ ಎಂದು ಬೇಬಿ ಮ್ಯಾಥ್ಯೂ ತಿಳಿಸಿದರು.
ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡುವ ಎನ್ನುವ ಮಾತಿನಿಂದ ಶಾಲಾ ದಿನಗಳಲ್ಲೇ ಸೇನೆ ಸೇರುವ ಬಗ್ಗೆ ಮಾತನಾಡುತ್ತಿದ್ದ ಕ್ಯಾಪ್ಟನ್ ಪ್ರಾಂಜಲ್ ನಂತರ ಅದನ್ನು ಸಾಧಿಸಿ ತೋರಿಸಿ ಹುತಾತ್ಮರಾದರು ಎಂದರು.
ಈ ಸಂದರ್ಭದಲ್ಲಿ ಸ್ಕೌಟ್ಸ್, ಗೈಡ್ಸ್ ಸಂಸ್ಥೆಯ ಜಂಟಿ ಕಾರ್ಯದರ್ಶಿ ಬೊಳ್ಳಜಿರ ಅಯ್ಯಪ್ಪ, ಖಜಾಂಚಿ ಪುಷ್ಪವೇಣಿ, ಸ್ಥಾನೀಕ ಆಯುಕ್ತ ಎಚ್.ಆರ್.ಮುತ್ತಪ್ಪ, ಗೈಡ್ಸ್ ಸಂಸ್ಥೆಯ ಸಹಾಯಕ ಆಯುಕ್ತೆ ಸಿ.ಎಂ.ಸುಲೋಚನ, ಸಹ ಕಾರ್ಯದರ್ಶಿ ಕುಟ್ಟಪ್ಪ, ಸಂಸ್ಥೆಯ ಸಂಪಾಜೆ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಧನಂಜಯ, ಸಂಸ್ಥೆಯ ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ, ಗೈಡ್ ಕ್ಯಾಪ್ಟನ್ ಗಾಯನ, ಇನ್ನಿತರ ಪದಾಧಿಕಾರಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.