Facebook Twitter WhatsApp Email Telegram Copy Link ಬೆಂಗಳೂರು ನ.30 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ “ಸಂತ ಶ್ರೇಷ್ಠ ಕನಕದಾಸ ಜಯಂತಿ”ಯ ಅಂಗವಾಗಿ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
*ಕೊಡಗು ಮುಂಗಾರು : ಪ್ರಾಕೃತಿಕ ವಿಕೋಪ ಎದುರಿಸುವ ಕುರಿತು ಚರ್ಚಸಿದ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ*ಜುಲೈ 10, 2026
*ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆ : ಆಯ್ಕೆಯಾದ ಅಭ್ಯರ್ಥಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣರಿಂದ ಆದೇಶ ಪತ್ರ ವಿತರಣೆ*ಜುಲೈ 10, 2026