Facebook Twitter WhatsApp Email Telegram Copy Link ಮಡಿಕೇರಿ ನ.30 : ಈಚೂರಿನ ಶ್ರೀ ಕ್ಷೇತ್ರ ಪಡುವೇರಿ ದಬ್ಬೆಚ್ಚಮ್ಮ ದೇವಾಲಯಕ್ಕೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ಸಂದರ್ಭ ದೇವಾಲಯದ ಆಡಳಿತ ಮಂಡಳಿ ವತಿಯಿಂದ ಶಾಸಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನಅಕ್ಟೋಬರ್ 17, 2026
ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆಅಕ್ಟೋಬರ್ 17, 2026