Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ : ವಿಶೇಷ ಚೇತನರು ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ : ಜಿ.ಪಂ.ಸಿಇಒ ವರ್ಣಿತ್ ನೇಗಿ ಸಲಹೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ : ವಿಶೇಷ ಚೇತನರು ಸರ್ಕಾರದ ಸೌಲಭ್ಯ ಬಳಸಿಕೊಳ್ಳಿ : ಜಿ.ಪಂ.ಸಿಇಒ ವರ್ಣಿತ್ ನೇಗಿ ಸಲಹೆ*

ಡಿಸೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.6 : ವಿಶ್ವ ವಿಶೇಷ ಚೇತನರ ದಿನಾಚರಣೆಯ ಕಾರ್ಯಕ್ರಮವು ನಗರದ ಕಾವೇರಿ ಕಲಾಕ್ಷೇತ್ರ ಸಭಾಂಗಣದಲ್ಲಿ ನಡೆಯಿತು.
ಜಿ.ಪಂ.ಸಿಇಒ ವರ್ಣಿತ್ ನೇಗಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ವಿಶೇಷ ಚೇತನರಿಗಾಗಿ ಎಲ್ಲಾ ಇಲಾಖೆ ಹಾಗೂ ಗ್ರಾಮ ಪಂಚಾಯಿತಿಯಲ್ಲಿನ ಶೇ.5 ರಷ್ಟು ಅನುದಾನವನ್ನು ಮೀಸಲಿರಿಸಲಾಗಿದ್ದು, ಈ ಅನುದಾನದ ಉಪಯೋಗ ಪಡೆದುಕೊಳ್ಳುವಂತೆ ಹಾಗೂ ಸರ್ಕಾರದಿಂದ ದೊರೆಯುವ ಸಾಧನ ಸಲಕರಣೆಗಳು, ಪಿಂಚಣಿ ಇತ್ಯಾದಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ಮಾಡಿದರು. ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಡಿಜಿಟಲ್ ಲೈಬ್ರರಿಯ ವ್ಯವಸ್ಥೆ ಕೂಡ ವಿಶೇಷ ಚೇತನರಿಗೆ ಮಾಡಲಾಗಿದೆ ಎಂದರು.
ವೋಟರ್ ಹೆಲ್ಪ್‍ಲೈನ್‍ನಲ್ಲಿ ಆಧಾರ್ ಕಾರ್ಡನ್ನು ನೋಂದಣಿ ಮಾಡಿಕೊಂಡಲ್ಲಿ ಚುನಾವಣೆಗಳಲ್ಲಿ ಮನೆಯಿಂದಲೇ ಮತ ಚಲಾಯಿಸಲು ಅವಕಾಶ ಮಾಡಿಕೊಡುವುದಾಗಿ ಈ ಸಂದರ್ಭದಲ್ಲಿ ತಿಳಿಸಿದರು.
ವಕೀಲರಾದ ವೈಧ್ಯನಾಥ್ ಮಾತನಾಡಿ 1981 ರ ಡಿಸೆಂಬರ್ 3 ನ್ನೂ ವಿಶ್ವ ವಿಶೇಷಚೇತನ ದಿನಾಚರಣೆ ಎಂದು ವಿಶ್ವಸಂಸ್ಥೆ ಘೋಷಣೆ ಮಾಡಿದೆ ಎಂದು ತಿಳಿಸಿದರು.
ವಿಶೇಷ ಚೇತನರಿಗಾಗಿ ಕಾನೂನು ರೂಪಿಸುವ ಸಲುವಾಗಿ ವಿಶೇಷ ಚೇತನರ ಕಾಯಿದೆ ಜಾರಿಗೆ ಬಂದಿದ್ದು, ಇದರಿಂದ ವಿಕಲಚೇತನರ ಹಕ್ಕು ಪೋಷಣೆ ಮಾಡುವುದು 2016ರ ಆರ್‍ಪಿಡಬ್ಲ್ಯುಡಿ ಆಕ್ಟ್ ಜಾರಿಗೆ ಬಂದಿದೆ. ಇದರಿಂದ ಸಮಾಜದಲ್ಲಿ ಇತರರಂತೆ ಬದುಕುವ ಅವಕಾಶ ನೀಡಿದೆ ಎಂದರು.
ವಿಕಲಚೇತನರ ಹಕ್ಕನ್ನು ಕಸಿಯುವ ಅವಕಾಶ ಬಂದರೆ ಪ್ರಶ್ನೆ ಮಾಡಲು ಈ ಕಾಯ್ದೆ ಉಪಯೋಗಕಾರಿಯಾಗಿದೆ. ಅವರಿಗಾಗಿ ವಿಶೇಷ ನ್ಯಾಯಾಲಯವಿದೆ ಹಕ್ಕಿಗೆ ಚ್ಯುತಿ ಬಂದಲ್ಲಿ ಪ್ರಶ್ನೆ ಮಾಡುವ ಹಕ್ಕನ್ನು ಈ ಕಾಯ್ದೆ ನೀಡುತ್ತದೆ. ಸಾರ್ವಜನಿಕ ಸ್ಥಳದಲ್ಲಿ ವಿಶೇಷವಾಗಿ ರ್ಯಾಂಪ್ ನಿರ್ಮಾಣ ಮಾಡುವುದು ಸರ್ಕಾರಿ ಕಚೇರಿಗಳಲ್ಲಿ ಮೀಸಲಾತಿ ಒದಗಿಸುವದು ವಿಶೇಷ ಸಾಮಾಜಿಕ ಭದ್ರತೆ ನೀಡುವುದು ಈ ಕಾಯ್ದೆಯ ಉದ್ದೇಶವಾಗಿದೆ. ಉಚಿತ ಕಾನೂನು ಸೇವಾ ಪ್ರಾಧಿಕಾರವಿದೆ ಅದಕ್ಕಾಗಿ ನೇಮಕ ಮಾಡಲಾಗುತ್ತದೆ.
ಸ್ವಾಮಿ ವಿವೇಕಾನಂದ ಯೂತ್ ಮೂವ್‍ಮೆಂಟ್‍ನ ಡಾಕ್ಟರ್ ಕುಮಾರ್ ಜಿ.ಎಸ್ ಮಾತನಾಡಿ ಸರ್ಕಾರಿ ಸವಲತ್ತುಗಳನ್ನು ವಿಶೇಷ ಚೇತನರಿಗೆ ಒದಗಿಸುವಲ್ಲಿ ಮತ್ತಷ್ಟು ಶ್ರಮಿಸಬೇಕು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜ ಅವರು ವಿಶೇಷ ಚೇತನರಿಗೆ ಸರ್ಕಾರದಿಂದ ಎಲ್ಲಾ ಸೌಲಭ್ಯಗಳು ಸಿಗುವಂತಾಗಬೇಕು ಎಂದರು.
ಕ್ರೀಡಾ ಕ್ಷೇತ್ರದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟಗಳನ್ನು ಪ್ರತಿನಿಧಿಸಿದ ಹಸನ್ ಹೊಸಕೇರಿ ಹಾಗೂ ಉತ್ತಮವಾಗಿ ಕೆಲಸ ನಿರ್ವಹಿಸುವಂತಹ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು ಮತ್ತು ಇಲಾಖೆಯ ಫಲಾನುಭವಿಗಳಿಗೆ ಸಾಧನ ಸಲಕರಣೆಗಳನ್ನು ಹಾಗೂ ವಿವಿಧ ಯೋಜನೆಗಳ ಬಾಂಡ್‍ಗಳನ್ನು ವಿತರಿಸಲಾಯಿತು.
ವಿಶೇಷಚೇತನ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾಗಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು ಹಾಗೂ ಆಯುಷ್   ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಜಯಪ್ಪ ನಿರೂಪಿಸಿದರು. ವಿಕಲಚೇತನ ಕಲ್ಯಾಣಾಧಿಕಾರಿ ವಿಮಲಾ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.