Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
  • *ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*
  • *ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*
  • *ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಅರ್ಹ ನವ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*
ಇತ್ತೀಚಿನ ಸುದ್ದಿಗಳು

*ಅರ್ಹ ನವ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ*

December 6, 20232 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಡಿ.6 : ನವಕಾನೂನು ಪದವೀಧರರಿಗೆ ಪ್ರೋತ್ಸಾಹಧನ ನೀಡುವ ಯೋಜನೆಗೆ 2023-24 ನೇ ಸಾಲಿನಲ್ಲಿ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳು ತ್ವರಿತವಾಗಿ ತಲುಪಿಸುವ ಉದ್ದೇಶದಿಂದ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿದ್ದು, ಅರ್ಹ ನವಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರಿರುವ ನವಕಾನೂನು ಪದವೀಧರರು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಸ್ವಯಂ ದೃಢೀಕರಿಸಿದ ದಾಖಲೆ ಪ್ರತಿಗಳೊಂದಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು ಮಡಿಕೇರಿ ಮತ್ತು 2 ನೇ ಅಪರ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ, ಕೊಡಗು ಮಡಿಕೇರಿ(ಕಾರ್ಯ ನಿರ್ವಹಣೆ ವಿರಾಜಪೇಟೆ), ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಸೋಮವಾರಪೇಟೆ, ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಪೊನ್ನಂಪೇಟೆ ಹಾಗೂ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‍ಸಿ ನ್ಯಾಯಾಲಯ, ಕುಶಾಲನಗರ ಇಲ್ಲಿಗೆ ಸಂಬಂಧಪಟ್ಟ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಜನವರಿ, 12 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರ ಕಚೇರಿ, ಮಡಿಕೇರಿ ಇಲ್ಲಿ ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ.ಶ್ಯಾಮ್ ಪ್ರಸಾದ್ ಅವರು ತಿಳಿಸಿದ್ದಾರೆ.
ಷರತ್ತುಗಳು: ಈ ಯೋಜನೆಯು 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳ್ಳುತ್ತಿದ್ದು, ಈ ಯೋಜನೆಯಡಿ ಅರ್ಜಿ ಸಲ್ಲಿಸುವ ಅರ್ಹ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ವಕೀಲರ ಷರತ್ತಿನಡಿಯಲ್ಲಿ 2022 ರ ಜೂನ್, 01 ರಿಂದ 2023 ರ ಮೇ, 31 ರವರೆಗಿನ ಅವಧಿಯಲ್ಲಿ ವಕೀಲ ವೃತ್ತಿಗೆ ನೋಂದಾಯಿಸಿದವರಿಗೆ ಮಾತ್ರ ಅನ್ವಯವಾಗುವುದು.
ಈ ಯೋಜನೆಯಡಿಯಲ್ಲಿ ಪ್ರೋತ್ಸಾಹಧನ ಮೊತ್ತ ಪ್ರತಿ ಮಾಹೆಗೆ ರೂ.2 ಸಾವಿರ ಒಟ್ಟು 24 ತಿಂಗಳುಗಳ ಅವಧಿಗೆ ಸೀಮಿತವಾಗಿರುವುದು. ಸರ್ಕಾರಿ, ಅರೆ ಸರ್ಕಾರಿ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿ ವಯೋನಿವೃತ್ತಿ ಕಡ್ಡಾಯ ನಿವೃತ್ತಿ ಮತ್ತು ಸ್ವಇಚ್ಚಾ ನಿವೃತ್ತಿ ಹೊಂದಿದ ನಂತರ ವಕೀಲ ವೃತ್ತಿ ನಡೆಸಲು ಇಚ್ಚಿಸುವ ಕಾನೂನು ಪದವೀಧರರು ಮತ್ತು ಅಂತಹ ಯಾವುದೇ ಸೇವೆಯಿಂದ ತೆಗೆದುಹಾಕಲ್ಪಟ್ಟ ಕಾನೂನು ಪದವೀಧರರು ಪ್ರೋತ್ಸಾಹಧನ ಪಡೆಯಲು, ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.
ಈ ಯೋಜನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ/ ಕುಟುಂಬದ ವಾರ್ಷಿಕ ವರಮಾನದ ಮಿತಿಯು ರೂ.40 ಸಾವಿರ ಮೀರತಕ್ಕದ್ದಲ್ಲ. ಇಂತಹುದೇ ಸೌಲಭ್ಯವನ್ನು ಈ ಯೋಜನೆ/ ಇತರೆ ಯೋಜನೆಯಡಿ ಅಥವಾ ರಾಜ್ಯ ಸರ್ಕಾರದ ಬೇರೆ ಯಾವುದೇ ಇಲಾಖೆಯ ಯೋಜನೆಯಡಿ ಆಯ್ಕೆಗೊಂಡ ಫಲಾನುಭವಿಗಳು ಈ ಯೋಜನೆಯ ಸೌಲಭ್ಯಗಳಿಗೆ ಅರ್ಹರಾಗುವುದಿಲ್ಲ.
ಹೊಸದಾಗಿ ವಕೀಲರ ವೃತ್ತಿಯಲ್ಲಿ ತೊಡಗುವ ಕಾನೂನು ಪದವೀಧರರು ರಾಜ್ಯ ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿದ ನಂತರ ಸ್ಥಳೀಯ ವಕೀಲರ ಸಂಘದ ಅಧ್ಯಕ್ಷರಿಂದ ಪ್ರಮಾಣ ಪತ್ರ ಪಡೆದು ಸಂಬಂಧಪಟ್ಟ ಸಮಿತಿಯ ಸಂಬಂಧಿತ ತಾಲ್ಲೂಕಿನ ಹಿರಿಯ ನ್ಯಾಯಾಧೀಶರುಗಳ ಮುಖಾಂತರ ಮತ್ತು ಜಿಲ್ಲಾ ಹಂತದಲ್ಲಿ ಅರ್ಹ ಕಾನೂನು ಪದವೀಧರರು ನೇರವಾಗಿ ಸಮಿತಿಯ ಅಧ್ಯಕ್ಷರಿಗೆ ಅರ್ಜಿ ಸಲ್ಲಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಚ್.ಸಿ.ಶ್ಯಾಮ್ ಪ್ರಸಾದ್  ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮಡಿಕೇರಿ ನಗರಸಭೆ : ಸೀನಿಯರ್ ಪ್ರೋಗ್ರಾಮರ್/ ಮಾಹಿತಿ ತಂತ್ರಜ್ಞಾನ ಕನ್ಸಲ್‍ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ*
Next Article *ನಗರಸಭೆ ಎಸ್‍ಎಫ್‍ಸಿ ಮುಕ್ತ ನಿಧಿ ಅನುದಾನದಡಿ ಅರ್ಜಿ ಆಹ್ವಾನ*

Website design development company services in Mangalore

Forex Trading Teacher in India

Related Posts

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ ದಾಖಲೆಯ 17ನೇ ಬಜೆಟ್…

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026

*ಕರೆಂಟ್ ಬಿಲ್ ನೋಡಿ ಬೆಚ್ಚಿಬೀಳಬೇಡಿ! ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಗೆ ಕ್ಷಣಗಣನೆ; ಯಾರಿಗೆ ಎಷ್ಟು ಹೊರೆ?*

February 12, 2026

*ಶಾಲೆ ಪ್ರವಾಸಕ್ಕೆ ಟ್ರಕ್ ಬಳಕೆ: ಪೋಷಕರು ಫುಲ್ ಗರಂ! ಹೆಡ್‌ಮಾಸ್ಟರ್ ಅಮಾನತು ಹಿಂದಿನ ಅಸಲಿ ಕಥೆ ಇಲ್ಲಿದೆ*

February 12, 2026

*ಕೊಡಗಿಗೆ ಭೇಟಿ ನೀಡಿದ ಪೊಲೀಸ್ ಮಹಾ ನಿರೀಕ್ಷಕರು*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.