Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಭ್ರೂಣ ಲಿಂಗ ಪತ್ತೆ ಕಾನೂನಿಗೆ ವಿರುದ್ಧ ಹಾಗೂ ಶಿಕ್ಷಾರ್ಹ ಅಪರಾಧ

ಡಿಸೆಂಬರ್ 7, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.7 : ಪುರುಷ ಮತ್ತು ಮಹಿಳೆಯರಲ್ಲಿ ಸಮಾನ ಅನುಪಾತ ಕಾಪಾಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಹೆರಿಗೆ ಮುನ್ನ ಭ್ರೂಣ ಲಿಂಗ ಪತ್ತೆ ಮಾಡುವ ತಂತ್ರ-1994 (ದುರ್ಬಳಕೆ ಮತ್ತು ತಡೆ) ಕಾಯಿದೆಯನ್ನು 1ನೇ ಜನವರಿ 1996 ರಿಂದ ಜಾರಿಗೆ ಬಂದಿರುತ್ತದೆ.
ಈ ಕಾಯಿದೆಯ ಪ್ರಕಾರ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾನೂನು ಬಾಹಿರ ಮತ್ತು ಶಿಕ್ಷಾರ್ಹ ಅಪರಾಧವು ಆಗಿರುತ್ತದೆ. ಈ ಕಾಯಿದೆಯ ಅನ್ವಯ ಭ್ರೂಣಲಿಂಗ ಪತ್ತೆ, ಭ್ರೂಣಲಿಂಗ ಆಯ್ಕೆಗೆ ಸಂಬಂಧಿಸಿದಂತೆ, ಯಾವುದೇ ರೀತಿಯ ಜಾಹೀರಾತುಗಳನ್ನು ಈ ಕಾಯಿದೆಯಲ್ಲಿ ನಿಷೇಧಿಸಿದೆ. ಇದನ್ನು ಉಲ್ಲಂಘಿಸಿದಲ್ಲಿ 3 ವರ್ಷಗಳವರೆಗೆ ಜೈಲು ಶಿಕ್ಷೆ ಜೊತೆಗೆ ರೂ.10 ಸಾವಿರ ವರೆಗೆ ದಂಡ ವಿಧಿಸಲಾಗುತ್ತದೆ.
ನೋಂದಾಯಿತ ವೈದ್ಯರು ಭ್ರೂಣಲಿಂಗ ಪತ್ತೆ ಮಾಡಿದಲ್ಲಿ ಅವರಿಗೆ ಮೊದಲಿನ ಅಪರಾಧಕ್ಕೆ 3 ವರ್ಷಗಳವರೆಗೆ ಜೈಲುಶಿಕ್ಷೆ ಜೊತೆಗೆ ರೂ.10 ಸಾವಿರಗಳವರೆಗೆ ದಂಡ ವಿಧಿಸಲಾಗುವುದು. ಇದೇ ಅಪರಾಧ ಮತ್ತೊಮ್ಮೆ ಮಾಡಿದಲ್ಲಿ 5 ವರ್ಷಗಳವರೆಗೆ ಜೈಲುಶಿಕ್ಷೆ ಜೊತೆಗೆ ರೂ.50 ಸಾವಿರಗಳವರೆಗೆ ದಂಡ ವಿಧಿಸಲಾಗುವುದು.
ನ್ಯಾಯಾಲಯದಲ್ಲಿ ಅಪರಾಧ ನಿರ್ಣಯವಾಗುವವರೆಗೂ ಅವರ ನೋಂದಣಿಯನ್ನು ತಡೆ ಹಿಡಿಯಲಾಗುತ್ತದೆ. ಅಪರಾಧ ದೃಢಪಟ್ಟರೆ ಪ್ರಥಮ ಅಪರಾಧವಾದಲ್ಲಿ ರಾಜ್ಯ ವೈದ್ಯಕೀಯ ಮಂಡಳಿಯಿಂದ ವೈದ್ಯಕೀಯ ವೃತ್ತಿ ಮಾಡದಂತೆ, ಅವರ ಹೆಸರನ್ನು 5 ವರ್ಷಗಳವರೆಗೆ ತೆಗೆದುಹಾಕಲಾಗುತ್ತದೆ. ನಂತರ ಅಪರಾಧಕ್ಕೆ ಶಾಶ್ವತವಾಗಿ ವೈದ್ಯಕೀಯ ಮಂಡಳಿಯಿಂದ ಅವರ ಹೆಸರನ್ನು ತೆಗೆಯಲಾಗುತ್ತದೆ. ಮಹಿಳೆ, ಆಕೆಯ ಪತಿ ಹಾಗೂ ಅವರ ಸಂಬಂಧಿಕರು ಭ್ರೂಣಲಿಂಗ ಪತ್ತೆಗೆ ಒತ್ತಾಯಿಸಿದಲ್ಲಿ ಅಂತಹವರು ಕೂಡ ಈ ಕಾಯಿದೆಯ ಕಾನೂನಿನಡಿಯಲ್ಲಿ ಶಿಕ್ಷೆಗೆ ಗುರಿಯಾಗುತ್ತಾರೆ.
ಮೊದಲ ಅಪರಾಧಕ್ಕೆ 3 ವರ್ಷಗಳವರೆಗೂ ಜೈಲು ಶಿಕ್ಷೆ ಜೊತೆಗೆ ರೂ.50 ಸಾವಿರಗಳವರೆಗೂ ದಂಡ ವಿಧಿಸಲಾಗುವುದು. ನಂತರದ ಅಪರಾಧಕ್ಕೆ 5 ವರ್ಷಗಳವರೆಗೂ ಜೈಲು ಶಿಕ್ಷೆ ಜೊತೆಗೆ ರೂ.1 ಲಕ್ಷಗಳವರೆಗೂ ದಂಡ ವಿಧಿಸಲಾಗುವುದು. ಆಲ್ಟ್ರಾಸೌಂಡ್ ಸ್ಕ್ಯಾನಿಂಗ್ ಸೌಲಭ್ಯ ಹೊಂದಿರುವ ಎಲ್ಲಾ ಚಿಕಿತ್ಸಾಲಯಗಳು, ಜೆನೆಟಿಕ್ ಕ್ಲಿನಿಕ್‍ಗಳು ಹಾಗೂ ಜೆನೆಟಿಕ್ ಪ್ರಯೋಗಾಲಯಗಳು ಸಂಬಂಧಪಟ್ಟ ಜಿಲ್ಲಾ ಸಕ್ಷಮ ಪ್ರಾಧಿಕಾರದಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಇಲ್ಲದಿದ್ದಲ್ಲಿ ಅವರ ಮೇಲೂ ಕ್ರಮ ಜರುಗಿಸಲಾಗುತ್ತದೆ.
ಸಾರ್ವಜನಿಕರು, ಎಲ್ಲಿಯಾದರೂ ಭ್ರೂಣಹತ್ಯೆ ಅಪರಾಧಗಳು ನಡೆಯುತ್ತಿರುವ ಬಗ್ಗೆ ಸಂದೇಹಗಳು ಕಂಡುಬಂದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲ್ಲಿಗೆ ಮಾಹಿತಿಯನ್ನು ನೀಡಿ ಸಹಕರಿಸಲು ಈ ಮೂಲಕ ಕೋರಿದೆ. ಮಾಹಿತಿ ನೀಡಿದವರ ಹೆಸರು ಮತ್ತು ವಿವರಗಳನ್ನು ಗೌಪ್ಯವಾಗಿ ಇಡಲಾಗುವುದು.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು 9449843058, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿಗಳು-9449843397, ಜಿಲ್ಲಾ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಅಧಿಕಾರಿಗಳು 9449843203, “ಗಂಡು ಮತ್ತು ಹೆಣ್ಣು ನಾಣ್ಯದ 2 ಮುಖಗಳು. ಇದನ್ನರಿತು ಎಲ್ಲರೂ ಅಸಮತೋಲನ ಉಂಟಾಗದಂತೆ ನೋಡಿಕೊಳ್ಳುವುದು ಅತ್ಯಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.18: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹಸಿರುಸಿರಿಯ ನೆಲೆವೀಡಾದ ಕಕ್ಕಬ್ಬೆ ಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕ್ಲೀನ್…

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.