Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಪುರಸಭೆ : ಎಸ್‍ಎಫ್‍ಸಿ ಅನುದಾನದಡಿ ಅರ್ಜಿ ಆಹ್ವಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಪುರಸಭೆ : ಎಸ್‍ಎಫ್‍ಸಿ ಅನುದಾನದಡಿ ಅರ್ಜಿ ಆಹ್ವಾನ

ಡಿಸೆಂಬರ್ 8, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ ಡಿ.9 : ಕುಶಾಲನಗರ ಪುರಸಭೆಯ ಎಸ್.ಎಫ್.ಸಿ ಶೇ.5 ಹಾಗೂ ಎಸ್‍ಎಫ್‍ಸಿ (ಎಸ್‍ಸಿಪಿ)(ಟಿಎಸ್‍ಪಿ) ಶೇ.7.25 ರ ಅನುದಾನದಡಿ ವಿವಿಧ ವೈಯಕ್ತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಈ ಸೌಲಭ್ಯವನ್ನು ಪಡೆದುಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸುವ ಅರ್ಹ ಅಭ್ಯರ್ಥಿಗಳು ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಡಿ.18 ರಂದು 5.30 ಗಂಟೆಯೊಳಗೆ ಮುಖ್ಯಾಧಿಕಾರಿಗಳು, ಪುರಸಭೆ, ಕುಶಾಲನಗರ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಕುಶಾಲನಗರ ಪುರಸಭೆ ಕಚೇರಿಯಲ್ಲಿ ತಿಳಿದುಕೊಳ್ಳಬಹುದು.
ಎಸ್‍ಎಫ್‍ಸಿ(ಎಸ್‍ಸಿಪಿ) ಮತ್ತು ಎಸ್‍ಎಫ್‍ಸಿ(ಟಿಎಸ್‍ಪಿ) ಅನುದಾನ: 2019-20 ಮತ್ತು 2020-21 ರಲ್ಲಿ ಯಶಸ್ವಿನಿ ಯೋಜನೆಯಡಿ ಗುರುತಿಸಲ್ಪಟ್ಟ ದವಾಖಾನೆಗಳಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾದವರಿಗೆ ಒಂದು ಬಾರಿ ಸಹಾಯ ಧನ.
ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 2 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು). ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ದಾಖಲೆಗಳು ಮತ್ತು ಮೂಲ ಬಿಲ್ಲುಗಳು, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು/ ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರೀಕೃತ ಪ್ರಮಾಣ ಪತ್ರ (ಮಾದರಿ ನಮೂನೆಯನ್ನು ಕಚೇರಿಯ ನಾಮಫಲಕದಲ್ಲಿ ಅಳವಡಿಸಲಾಗಿದೆ) ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.
ಎಸ್‍ಎಫ್‍ಸಿ ಅನುದಾನ ಶೇ.5 ರಂತೆ ವಿಕಲ ಚೇತನರ ಕಲ್ಯಾಣ ನಿಧಿ: 2022-23 ಮತ್ತು 2023-24 ನೇ ಸಾಲಿನಲ್ಲಿ ಕುಶಾಲನಗರ ಪುರಸಭೆ ವ್ಯಾಪ್ತಿಯ ವಿಕಲಚೇತನ ಫಲಾನುಭವಿಗಳಿಗೆ ಪೋಷಣಾ ಭತ್ಯೆ ನೀಡುವುದು. ವಿಕಲಚೇತನರಿಗಾಗಿ ಅವಶ್ಯವಿರುವ ಸಲಕರಣೆಗಳು ಒದಗಿಸುವುದು(2021-22ನೇ ಸಾಲು)
ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 2 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು). ಅಂಗವಿಕಲತೆಯ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಪಡೆದಿರುವ ಪ್ರಮಾಣ ಪತ್ರದ ಪ್ರತಿ, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು/ ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರೀಕೃತ ಪ್ರಮಾಣ ಪತ್ರ (ಮಾದರಿ ನಮೂನೆಯನ್ನು ಕಚೇರಿಯ ನಾಮಫಲಕದಲ್ಲಿ ಅಳವಡಿಸಲಾಗಿದೆ) ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.
ಎಸ್‍ಎಫ್‍ಸಿ ಅನುದಾನ ಶೇ.7.25 ಅನುದಾನ: 2022-23 ನೇ ಸಾಲಿಗೆ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ಬಡ ಜನರ ಶಸ್ತ್ರಚಿಕಿತ್ಸೆಗೆ ಸಹಾಯಧನ ನೀಡುವುದು.
ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 3 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು). ಶಸ್ತ್ರ ಚಿಕಿತ್ಸೆಗೆ ಸಂಬಂಧಪಟ್ಟಂತೆ ದಾಖಲೆಗಳು ಮತ್ತು ಮೂಲ ಬಿಲ್ಲುಗಳು, ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು/ ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರೀಕೃತ ಪ್ರಮಾಣ ಪತ್ರ (ಮಾದರಿ ನಮೂನೆಯನ್ನು ಕಚೇರಿಯ ನಾಮಫಲಕದಲ್ಲಿ ಅಳವಡಿಸಲಾಗಿದೆ). ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ.
ಕುಶಾಲನಗರ ಪುರಸಭೆ ವ್ಯಾಪ್ತಿಯ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಸ್ಪರ್ಧಾರ್ಥಿಗಳಿಗೆ ಸಹಾಯಧನ ನೀಡುವುದು. ಅರ್ಜಿ ಸಲ್ಲಿಸಲು ಅರ್ಹತೆ ಹಾಗೂ ಅರ್ಜಿಯೊಂದಿಗೆ ಪಡಿತರ ಚೀಟಿ, ಮತದಾರರ ಗುರುತಿನಚೀಟಿ, ಆಧಾರ್ ಕಾರ್ಡ್, ಇತ್ತೀಚಿನ ವಾಸಸ್ಥಳ ದೃಢೀಕರಣ ಪತ್ರ, ಫಲಾನುಭವಿಯ 3 ಭಾವಚಿತ್ರ, ಜಾತಿ ಮತ್ತು ಆದಾಯ ದೃಢೀಕರಣ ಪತ್ರ(ಆದಾಯವು 3 ಲಕ್ಷದೊಳಗಿರಬೇಕು). ಅರ್ಜಿದಾರರು ಸೌಲಭ್ಯ ಪಡೆಯಲು ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲವೆಂದು/ ಸುಳ್ಳು ಮಾಹಿತಿ ನೀಡಿಲ್ಲವೆಂದು ನೋಟರೀಕೃತ ಪ್ರಮಾಣ ಪತ್ರ (ಮಾದರಿ ನಮೂನೆಯನ್ನು ಕಚೇರಿಯ ನಾಮಫಲಕದಲ್ಲಿ ಅಳವಡಿಸಲಾಗಿದೆ) ಅರ್ಜಿದಾರರ ಆಯ್ಕೆಯನ್ನು ಪುರಸಭೆ ಕಾಯ್ದಿರಿಸಿಕೊಂಡಿದೆ ಎಂದು ಕುಶಾಲನಗರ ಪುರಸಭೆ ಮುಖ್ಯಾಧಿಕಾರಿ ಕೃಷ್ಣಪ್ರಸಾದ್ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಬಲಮುರಿಯಲ್ಲಿ ಇಂದು ಕಾವೇರಿ ಜಾತ್ರಾ ಮಹೋತ್ಸವ: ಸಕಲ ಸಿದ್ಧತೆ ಪೂರ್ಣ; ವಿಶೇಷ ಪೂಜೆ, ಕಾವೇರಿ ಮಹಾ ಆರತಿ ಹಾಗೂ ಅನ್ನಸಂತರ್ಪಣೆ ಆಯೋಜನೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ಕ್ಲೀನ್ ಕಕ್ಕಬ್ಬೆ ಅಭಿಯಾನ ಯಶಸ್ವಿ: 3,670 ಕೆ.ಜಿ. ತ್ಯಾಜ್ಯ ತೆರವು; ನಾಲಡಿ ಕಸಮುಕ್ತ; ಮರಂದೋಡು ಗ್ರಾಮವೂ ಬಹುತೇಕ ಸ್ವಚ್ಛ

ಅಕ್ಟೋಬರ್ 18, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.18: ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣ ಹಾಗೂ ಹಸಿರುಸಿರಿಯ ನೆಲೆವೀಡಾದ ಕಕ್ಕಬ್ಬೆ ಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕ್ಲೀನ್…

ಗೋಣಿಕೊಪ್ಪ ದಸರಾ ಬಹುಭಾಷಾ ಕವಿಗೋಷ್ಠಿ: 118 ಕವಿಗಳ ಮಹಾಸಂಗಮ; ಜೆನ್-ಜಿ ಹಾಗೂ ಬಾಲಕವಿಗಳಿಂದ ಕವನ ವಾಚನ; ವಿವಿಧ ಭಾಷೆ, ಸಂಸ್ಕೃತಿಗಳ ಸಾಹಿತ್ಯ ಅಭಿವ್ಯಕ್ತಿಗೆ ವೇದಿಕೆ

ಅಕ್ಟೋಬರ್ 18, 2026

ರಾಜ್ಯಮಟ್ಟದ ಯೋಗ ದಸರಾ ಸ್ಪರ್ಧೆಯಲ್ಲಿ ಸುಮೇಶ್ ಕೆ.ಪಿ.ಗೆ ದ್ವಿತೀಯ ಸ್ಥಾನ; ಪಾಲಿಬೆಟ್ಟದ ಚೆಶೈರ್ ಹೋಮ್ ವಿಶೇಷ ಶಾಲೆಯ ವಿದ್ಯಾರ್ಥಿಗೆ ಬೆಳ್ಳಿ ಪದಕ, ನಗದು ಬಹುಮಾನ

ಅಕ್ಟೋಬರ್ 18, 2026

ತಲಕಾವೇರಿಯಲ್ಲಿ ಭಕ್ತರ ಹರ್ಷೋದ್ಘಾರದ ನಡುವೆ ಪವಿತ್ರ ತೀರ್ಥೋದ್ಭವ

ಅಕ್ಟೋಬರ್ 17, 2026

ಮೂರ್ನಾಡಿನಲ್ಲಿ ಅ.20ರಂದು 33ನೇ ವರ್ಷದ ಅದ್ದೂರಿ ಆಯುಧ ಪೂಜೆ ಮಹೋತ್ಸವ; ವಾಹನಗಳ ಮೆರವಣಿಗೆ, ಬೊಂಬೆ ಕುಣಿತ ಆಕರ್ಷಣೆ; ವಿದ್ಯಾರ್ಥಿಗಳು, ನಿವೃತ್ತ ಶಿಕ್ಷಕರು ಹಾಗೂ ಮಾಜಿ ಸೈನಿಕರಿಗೆ ಸನ್ಮಾನ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ಮಡಿಕೇರಿಯಲ್ಲಿ ಅ. 18ರಂದು ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026

ವಿರಾಜಪೇಟೆಯಲ್ಲಿ ಅ.20ರಂದು ಅದ್ದೂರಿ ಆಯುಧ ಪೂಜೆ: ಬೈಕ್ ಸಾಹಸ ಪ್ರದರ್ಶನ, ಸಂಗೀತ ರಸಮಂಜರಿ ವಿಶೇಷ ಆಕರ್ಷಣೆ

ಅಕ್ಟೋಬರ್ 17, 2026

ಭೀಕರ ರಸ್ತೆ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು

ಅಕ್ಟೋಬರ್ 17, 2026

ಇಂದು ಮಡಿಕೇರಿಯಲ್ಲಿ ಜಾನಪದ ದಸರಾ ಸಂಭ್ರಮ; ಕಲಾ ಜಾಥಾ, ಜಾನಪದ ವಸ್ತು ಪ್ರದರ್ಶನ ಪ್ರಮುಖ ಆಕರ್ಷಣೆ

ಅಕ್ಟೋಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.