Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*
  • *ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*
  • *ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*
  • *ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*
  • *ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*
  • *ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*
  • *ಏ.26ಕ್ಕೆ ಕಿವುಡರ ಸಂಘದ ಸಭೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*
  • *ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಿ.16 ಮತ್ತು 17 ರಂದು ಪೇರಡ್ಕದಲ್ಲಿ ಇಸ್ಲಾಮಿಕ್ ಕಥಾ ಪ್ರಸಂಗ ಹಾಗೂ ದಫ್ ಪ್ರದರ್ಶನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಡಿ.16 ಮತ್ತು 17 ರಂದು ಪೇರಡ್ಕದಲ್ಲಿ ಇಸ್ಲಾಮಿಕ್ ಕಥಾ ಪ್ರಸಂಗ ಹಾಗೂ ದಫ್ ಪ್ರದರ್ಶನ*

ಡಿಸೆಂಬರ್ 9, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.9 : ಸಂಪಾಜೆ ಸಮೀಪ ಪೇರಡ್ಕ ಗೂನಡ್ಕದ ಮುಹಿಯ್ಯದ್ದೀನ್ ರಿಫಾಯಿ ದಫ್ ಅಸೋಸಿಯೇಷನ್ ವತಿಯಿಂದ ಡಿ.16 ಮತ್ತು 17 ರಂದು ಇಸ್ಲಾಮಿಕ್ ಕಥಾ ಪ್ರಸಂಗ ಹಾಗೂ ದಫ್ ಪ್ರದರ್ಶನ ನಡೆಯಲಿದೆ ಎಂದು ಮಹಿಯ್ಯದ್ದೀನ್ ಜುಮಾ ಮಸೀದಿ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧ ಸರ್ವ ಧರ್ಮಗಳ ಸಮನ್ವಯ ಕೇಂದ್ರ ಪೇರಡ್ಕ ಮುಹಿಯ್ಯದ್ದೀನ್ ಜುಮಾ ಮಸೀದಿ ಸಭಾಂಗಣದಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದ್ದು, ಡಿ.16 ರಂದು ಝಬೈರ್ ಮಾಸ್ಟರ್ ತೋಟಿಕಲ್ ಹಾಗೂ ಸಂಗಡಿಗರಿಂದ “ಮಣಲಾರುಣ್ಯತ್ತಿಲೆ ಚೋರ ಪೈದಲ್” ಎಂಬ ವಿಷಯದ ಕುರಿತು ಇಸ್ಲಾಮಿಕ್ ಕಥಾ ಪ್ರಸಂಗ ನಡೆಯಲಿದೆ ಎಂದರು.
ಅಂದು ಸಂಜೆ 7 ಗಂಟೆಗೆ ನಡೆಯಲಿರುವ ಕಾರ್ಯಕ್ರಮವನ್ನು ಪೇರಡ್ಕ-ಗೂನಡ್ಕ ಎಂಜೆಎಂ ಖತೀಬರಾದ ರಿಯಾಝ್ ಪೈಝಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಎಂಜೆಎಂ ಅಧ್ಯಕ್ಷ ಟಿ.ಎಂ.ಶಾಹಿದ್ ತೆಕ್ಕಿಲ್ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಅರಂತೋಡುವಿನ ಬಿಜೆಎಂ ಖತೀಬರಾದ ಇಸಾಖ್ ಬಾಖವಿ, ಸುಳ್ಯದ ಆದಂ ಹಾಜಿ ಕಮ್ಮಾಡಿ, ಸುಳ್ಯ ಗಾಂಧಿನಗರದ ಎಂಜೆಎಂ ಅಧ್ಯಕ್ಷ ಕೆ.ಎಂ.ಮುಸ್ತಫ, ಕರ್ನಾಟಕ ಸರ್ಕಾರದ ಕೆಫೆಕ್ ಮಾಜಿ ನಿರ್ದೇಶಕ ಪಿ.ಎ.ಮಹಮ್ಮದ್, ಕಾಸರಗೋಡಿನ ಗುತ್ತಿಗೆದಾರ ಎಂ.ಎ.ನಿಝಾರ್ ಸೇರಿದಂತೆ ಮತ್ತಿತರ ಗಣ್ಯರು ಪಾಲ್ಗೊಳ್ಳಿದ್ದಾರೆ.
ಡಿ.17 ರಂದು ಸಂಜೆ 4 ಗಂಟೆಗೆ ವಿವಿಧ ಮದರಸ ಮಕ್ಕಳ ಆಕರ್ಷಕ ದಫ್ ಪ್ರದರ್ಶನ ಮೆರವಣಿಯು ಗೂನಡ್ಕ ಸಜ್ಜನ ಸಭಾ ಭವನದಿಂದ ಪ್ರಾರಂಭವಾಗಲಿದ್ದು, ಕಲ್ಲುಗುಂಡಿ ಫಾತಿಮಾ ಮಹಿಳಾ ಶರೀಅತ್ ಕಾಲೇಜಿನ ಅಧ್ಯಕ್ಷ ಎಸ್.ಆಲಿಹಾಜಿ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಸುಳ್ಯದ ನ.ಪಂ ಸದಸ್ಯರಾದ ಶರೀಫ್ ಕಂಠಿ, ಕೆ.ಎಸ್.ಉಮ್ಮರ್, ಕಲ್ಲುಗುಂಡಿ ಎಂ.ಜೆ.ಎಂ ಮಾಜಿ ಅಧ್ಯಕ್ಷ ಕೆ.ಎಂ.ಅಶ್ರಫ್ ಸಿದ್ದಿಕ್ ಕೊಕೊ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.
ಸಂಜೆ 7 ಗಂಟೆಗೆ ಪೇರಡ್ಕ ಎಂಆರ್ಡಿಎ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ಆದೂರು ಸಯ್ಯಿದ್ ಹಕ್ಕೀಂ ತಂಙಳ್ ದುಃಆ ನೆರವೇರಿಸಲಿದ್ದಾರೆ.
ಪೇರಡ್ಕ ಎಂಜೆಎಂ ಖತೀಬ್ ರಿಯಾಝ್ ಫೈಝಿ ಎಮ್ಮೆಮಾಡು ಕಾರ್ಯಕ್ರಮ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಪೇರಡ್ಕ-ಗೂನಡ್ಕ ಎಂ.ಜೆ.ಎಂ ಅಧ್ಯಕ್ಷ ತೆಕ್ಕಿಲ್ ಪ್ರತಿಷ್ಟಾನದ ಸ್ಥಾಪಕಧ್ಯಕ್ಷರಾದ ಟಿ.ಎಂ.ಶಹೀದ್ ತೆಕ್ಕಿಲ್, ಕಲ್ಲುಗುಂಡಿ ಎಂಡಿಎಂ ಖತೀಬ್ ನಈಮ್ ಪೈಝಿ, ಸಂಪಾಜೆ ಬಿಜೆಎಂ ಖತೀಬ್ ಹಾಜಿ ಜಮಾಲುದ್ದೀನ್ ಅಲ್-ಅಮಾನಿ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಇಸ್ಮಾಯಿಲ್, ಮಾನವ ಸಂಪನ್ಮೂಲ ಉಪಾಧ್ಯಕ್ಷ ಹಾಗೂ ಬೆಂಗಳೂರಿನ ತರಬೇತಿ ಮತ್ತು ಆಡಳಿತದ ಹಿರಿಯ ಕಾರ್ಯನಿರ್ವಾಹಕ ಡಾ.ಉಮ್ಮರ್ ಬೀಜದಕಟ್ಟೆ, ಜನರಲ್ ಮ್ಯಾನೇಜರ್ ಪಿ ಎಂ ಹಾರಿಸ್ ತೆಕ್ಕಿಲ್ ಬೆಳ್ಳಾರೆ ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಯು.ಹೆಚ್.ಅಬೂಬಕ್ಕರ್, ದ.ಕ.ಜಿಲ್ಲಾ ಮದರಸ ಮೇನೇಜ್‍ಮೆಂಟ್ ಕೋಶಾಧಿಕಾರಿ ಅಬ್ದುಲ್ ಖಾದರ್, ಸಂಪಾಜೆ ಗ್ರಾ.ಪಂ ಉಪಾಧ್ಯಕ್ಷ ಎಸ್.ಕೆ.ಹನೀಫ್ ಸೇರಿದಂತೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ಎಂದು ಶಾಹಿದ್ ತೆಕ್ಕಿಲ್ ಮಾಹಿತಿ ನೀಡಿದರು.
ಪೇರಡ್ಕ ಎಂಆರ್‍ಡಿಎ ಅಧ್ಯಕ್ಷ ಜಿ.ಕೆ.ಹಮೀದ್ ಗೂನಡ್ಕ ಮಾತನಾಡಿ, ಎರಡು ದಿನಗಳ ಕಾಲ ಸಾರ್ವಜನಿಕರಿಗೆ ಭೋಜನ ವ್ಯವಸ್ಥೆ ಇದ್ದು ಕೊನೆಯ ದಿನ ಸೀರಾಣಿ ವಿತರಣೆ ಇದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪೇರಡ್ಕ-ಗೂನಡ್ಕ ಎಂಜೆಎಂ ಪ್ರಧಾನ ಕಾರ್ಯದರ್ಶಿ ಪಿ.ಕೆ.ಉಮ್ಮರ್ ಗೂನಡ್ಕ, ಎಂ ಆರ್ ಡಿ ಕಾರ್ಯದರ್ಶಿ ಅಬ್ದುಲ್ ಖಾದರ್ ಮೊಟ್ಟೆಗಾರ ಹಾಗೂ ಕೋಶಾಧಿಕಾರಿ ಜಾಕಿರ್ ಹುಸೇನ್ ಪೇರಡ್ಕ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ವಾಂಡರರ್ಸ್ ಶಿಬಿರ : ಕ್ರೀಡೆಯಲ್ಲಿ ಅಭ್ಯಾಸ ನಿರಂತರವಾಗಿರಬೇಕು :  ಒಲಂಪಿಯನ್ ಮನೆಯಪಂಡ ಸೋಮಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಚೆಟ್ಟಳ್ಳಿಯಲ್ಲಿ ವಿಜ್ಞಾನ ಆಧಾರಿತ ಪೋಷಕಾಂಶ ಜಾಗೃತಿ ಕಾರ್ಯಕ್ರಮ : ಸಾವಯವ ಕೃಷಿ, ಜೈವಿಕ ಕೀಟನಾಶಕ ಹಾಗೂ ಆಧುನಿಕ ತೋಟಗಾರಿಕಾ ತಂತ್ರಜ್ಞಾನ ಅಳವಡಿಕೆಗೆ ಒತ್ತು*

ಏಪ್ರಿಲ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚೆಟ್ಟಳ್ಳಿ ಏ.17 NEWS DESK : ಭಾರತೀಯ ತೋಟಗಾರಿಕೆ ಸಂಶೋಧನಾ ಸಂಸ್ಥೆಯ ಕೇಂದ್ರೀಯ ತೋಟಗಾರಿಕಾ ಪ್ರಾಯೋಗಿಕ ಕೇಂದ್ರ, ಚೆಟ್ಟಳ್ಳಿಯಲ್ಲಿ ವಿಜ್ಞಾನ…

*ವಿರಾಜಪೇಟೆಯಲ್ಲಿ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ : ರಕ್ತದಾನವು ಸಾಮಾಜಿಕ ಜವಾಬ್ದಾರಿಯಾಗಿದೆ : ಡಾ.ಕರುಂಬಯ್ಯ*

ಏಪ್ರಿಲ್ 17, 2026

*ಸಿದ್ದಾಪುರ : ಏ.18 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಏಪ್ರಿಲ್ 17, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5729 ಪ್ರಕರಣಗಳು ಇತ್ಯರ್ಥ*

ಏಪ್ರಿಲ್ 17, 2026

*ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಉದ್ಯೋಗಮೇಳ*

ಏಪ್ರಿಲ್ 17, 2026

*ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ : ಏ.18 ರಂದು ವಿಶೇಷ ಕಾರ್ಯಕ್ರಮ*

ಏಪ್ರಿಲ್ 17, 2026

*ಏ.26ಕ್ಕೆ ಕಿವುಡರ ಸಂಘದ ಸಭೆ*

ಏಪ್ರಿಲ್ 17, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಮಹಿಳಾ ಕ್ರಿಕೆಟ್ ಆರಂಭ : ಏ.18 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 17, 2026

*ಸೌಹಾರ್ದ ಕಪ್ ಕ್ರಿಕೆಟ್ : ಮೀಡಿಯಾ ಸೂಪರ್ ಕಿಂಗ್ಸ್ ಚಾಂಪಿಯನ್, ಕಾವೇರಿ ಮೀಡಿಯಾ ರನ್ನರ್ಸ್*

ಏಪ್ರಿಲ್ 17, 2026

*ಕಸದ ವಾಹನದಲ್ಲಿ ಆಲಂ ಮತ್ತು ಬ್ಲೀಚಿಂಗ್ ಪೌಡರ್ ಸಾಗಾಟ : ಮಡಿಕೇರಿ ಬ್ಲಾಕ್ ಮತ್ತು ಯೂತ್ ಕಾಂಗ್ರೆಸ್ ಆರೋಪ*

ಏಪ್ರಿಲ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.