Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*
  • *ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*
  • *ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*
  • *ಮೇ 12 ರಂದು ಉದ್ಯೋಗ ಮೇಳ*
  • *ಹುದ್ದೆಗೆ ಅರ್ಜಿ ಆಹ್ವಾನ*
  • *ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ
  • *ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*
  • *ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*
  • *ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*
  • *ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಶಾಲನಗರ ವಿದ್ಯಾರ್ಥಿಗಳ ಸಾಧನೆ : ದೇಹ ಸದೃಢಕ್ಕೆ ಕರಾಟೆ ಕಲೆ ಸಹಕಾರಿ : ಸಂಕೇತ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕುಶಾಲನಗರ ವಿದ್ಯಾರ್ಥಿಗಳ ಸಾಧನೆ : ದೇಹ ಸದೃಢಕ್ಕೆ ಕರಾಟೆ ಕಲೆ ಸಹಕಾರಿ : ಸಂಕೇತ್*

ಡಿಸೆಂಬರ್ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ  ಡಿ.11:  ಶಿವಮೊಗ್ಗದ ನೆಹರು ಒಳಾಂಗಣ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕುಶಾಲನಗರದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.
ಕುಶಾಲನಗರದ ಇಂಪನ 14 ವರ್ಷದ ವಯೋಮಿತಿಯ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬ್ರಿಜೇಶ್, ಹಾಗೂ ತೆವೀನ್ ದ್ವಿತೀಯ ಸ್ಥಾನ ಪಡೆದರೆ. ಹಿತೇಶ್ ಹಾಗೂ ಮುಕುಂದ್ ತೃತೀಯ ಬಹುಮಾನ ಪಡೆದುಕೊಂಡರು.
ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಜಿಲ್ಲೆಯಿಂದ ಪ್ರತಿನಿಧಿಸಿದ ಕುಶಾಲನಗರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ 11 ವಿದ್ಯಾರ್ಥಿಗಳ ಫೈಕಿ ಸಂಸ್ಥೆಯ ವಿದ್ಯಾರ್ಥಿಗಳು ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ, ಎರಡು ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.
ಪ್ರಥಮ ಸ್ಥಾನ ಪಡೆದ ಸಂಸ್ಥೆಯ ಇಂಪನಾ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಇವರುಗಳಿಗೆ ಕರಾಟೆ ತರಬೇತುದಾರರಾದ ಸಂಕೇತ್ ತರಬೇತಿಯನ್ನು ನೀಡಿದ್ದರು.
ಕುಶಾಲನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾತನಾಡಿದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಕರಾಟೆ ಮತ್ತು ಯೋಗ ಶಾಲೆಯ ತರಬೇತುದಾರ ಸಂಕೇತ್, ಕರಾಟೆ ಎಂಬುದು ಕೇವಲ ಆತ್ಮ ರಕ್ಷಣೆಯ ಕಲೆಯಲ್ಲ, ಇತ್ತೀಚೆಗೆ ಅದು ವಿಭಿನ್ನ ಕಲೆಯಾಗಿ ಹೊರಹೊಮ್ಮುತ್ತಿದೆ, ರಕ್ಷಣೆಯ ವಿಚಾರದಲ್ಲಿ ಪ್ರಸ್ತುತ ಸಮಾಜ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಇಂತಹ ಸಮಸ್ಯೆಗಳನ್ನು ಎದುರಿಸಲು ಮಕ್ಕಳನ್ನು ಬಾಲ್ಯದಿಂದಲೇ ತಯಾರಿ ಮಾಡಬೇಕು, ಕರಾಟೆ ಕಲೆ ಸ್ವ ರಕ್ಷಣೆಯ ತಂತ್ರವನ್ನು ಕಲಿಸುವ ಜೊತೆಗೆ, ದೇಶಪ್ರೇಮ, ನಾಯಕತ್ವದ ಗುಣಗಳನ್ನೂ ಸಹ ಬೆಳಸುತ್ತದೆ. ಇಂತಹ ಕಲೆಗಳನ್ನು ಕಲಿಸಲು ಪೋಷಕರು ಮಕ್ಕಳಿಗೆ ಸಹಕಾರ ನೀಡಬೇಕು, ಕರಾಟೆ ಕಲಿಯಲು ವಯಸ್ಸಿನ ಬೇಧವಿಲ್ಲ, ಹೀಗಾಗಿ ದೇಹ ಮತ್ತು ಮನಸ್ಸನ್ನು ಗಟ್ಟಿಗೊಳಿಸಲು ಇದು ಅತ್ಯಂತ ಉಪಯುಕ್ತ ಎಂದರು.
ಇದೇ ಸಂದರ್ಭ ತರಬೇತುದಾರ ಸಂಕೇತ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪೋಷಕರಾದ ಪಿ.ಆರ್.ಬಿದ್ದಪ್ಪ, ಮಹೇಶ್, ರಮೇಶ್, ವಿ.ಕೃಷ್ಣ, ಪಿ.ಬಿ.ಸರಸ್ವತಿ, ಮಮತಾ, ಸುಮಲತಾ, ಅನಿತಾ ಸಂತೋಷ್, ನಳಿನಿ ಮತ್ತಿತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಐಸಿಎಸ್‌ಇ 10 ನೇ ತರಗತಿ ಪರೀಕ್ಷೆಯಲ್ಲಿ ಅಧೃತ್ ಶರ್ಮ ಕೊಡಗಿಗೆ ಪ್ರಥಮ*

ಮೇ 10, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಇಂಟರ್ ಗೆಲ್ ಫೈಟಿಂಗ್ ಚಾಂಪಿಯನ್ ಶಿಪ್ : ಪದಕ ಗೆದ್ದ ವಿದ್ಯಾರ್ಥಿಗಳು*

ಮೇ 10, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮೇ 10 : ಇಂಡಿಯನ್ ಇಂಟರ್ ಗೆಲ್ ಫೈಟಿಂಗ್ ಅಸೋಸಿಯೇಷನ್ ವತಿಯಿಂದ ಉತ್ತರ ಪ್ರದೇಶದ ಸಹರಂಗಪುರದಲ್ಲಿ…

*ರೆಗ್ಯೂಲರ್ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 12 ರಂದು ಉದ್ಯೋಗ ಮೇಳ*

ಮೇ 9, 2026

*ಹುದ್ದೆಗೆ ಅರ್ಜಿ ಆಹ್ವಾನ*

ಮೇ 9, 2026

*ಮೇ 10 ರಂದು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ

ಮೇ 9, 2026

*ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದ ಸಂಸದ ಯದುವೀರ್‌ ಒಡೆಯರ್‌*

ಮೇ 9, 2026

*ಎನ್‍ಡಿಎ ಫಲಿತಾಂಶ ಪ್ರಕಟ : ಕ್ರಿಯೇಟಿವ್ ಕಾಲೇಜಿನ 4 ಮಂದಿ ವಿದ್ಯಾರ್ಥಿಗಳು ಆಯ್ಕೆ*

ಮೇ 9, 2026

*ಅರೆಭಾಷೆ ಸಾಂಸ್ಕೃತಿಕ ಸಂಭ್ರಮ : ಬಹು ಸಂಸ್ಕೃತಿ ಉತ್ಸವಗಳು ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಪೂರಕ : ಸದಾನಂದ ಮಾವಜಿ*

ಮೇ 9, 2026

*ಶಾಸಕ ಡಾ.ಮಂತರ್ ಗೌಡ ಅವರ ಕಾಳಜಿಗೆ ಸಾರ್ವಜನಿಕರ ಮೆಚ್ಚುಗೆ*

ಮೇ 9, 2026

*ರಾಷ್ಟ್ರಮಟ್ಟದ ಸೆಸ್ಟೋಬಾಲ್ ಕ್ರೀಡೆ : ಮೊದಲ ಬಾರಿಗೆ ಚಿನ್ನ ಗೆದ್ದ ಕರ್ನಾಟಕ ತಂಡ : ಕೀರ್ತಿ ತಂದ ಕೊಡಗಿನ ಕ್ರೀಡಾಪಟುಗಳು*

ಮೇ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.