Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಚೆರಿಯಪರಂಬು-ಕಲ್ಲುಮೊಟ್ಟೆ ರಸ್ತೆ ಕಾಮಗಾರಿ : ಕಳಪೆ ಆರೋಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಚೆರಿಯಪರಂಬು-ಕಲ್ಲುಮೊಟ್ಟೆ ರಸ್ತೆ ಕಾಮಗಾರಿ : ಕಳಪೆ ಆರೋಪ*

ಡಿಸೆಂಬರ್ 11, 20231 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಡಿ.11 : ಸಮೀಪದ ಚೆರಿಯಪರಂಬು- ಕಲ್ಲುಮೊಟ್ಟೆ ರಸ್ತೆ ಕಾಮಗಾರಿ ಆರಂಭಗೊಂಡಿದ್ದು, ನಿರ್ಮಿಸುತ್ತಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ನಾಗರಿಕ ಹಿತರಕ್ಷಣಾ ವೇದಿಕೆ ಹಾಗೂ ಅಂಬೇಡ್ಕರ್ ಯುವಕ ಸಂಘದ ಸತತ ಪ್ರಯತ್ನದಿಂದ ಶಾಸಕ ಪೊನ್ನಣ್ಣ ಅವರ ಮುತುವರ್ಜಿಯಿಂದ 10 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಆರಂಭಗೊಂಡಿದೆ. ಆದರೆ ನಿರ್ಮಾಣವಾಗುತ್ತಿರುವ ರಸ್ತೆ ಉತ್ತಮ ಗುಣಮಟ್ಟದಿಂದ ಕೂಡಿಲ್ಲ. ರಸ್ತೆ ನಿರ್ಮಾಣ ಹಂತದಲ್ಲೇ ಬಿರುಕು ಬಿಟ್ಟು ಕಳಪೆ ಕಾಮಗಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.
ಈ ಸಂದರ್ಭ ಸಾಮಾಜಿಕ ಕಾರ್ಯಕರ್ತ ಚೆರಿಯ ಪರಂಬು ಬಶೀರ್ ಆಲಿ ಮಾತನಾಡಿ, ರಸ್ತೆ ಕಾಮಗಾರಿ ಕೈಗೊಳ್ಳುತ್ತಿದ್ದಂತೆ ಬಿರುಕು ಬಿಟ್ಟು ಕಳಪೆ ಕಾಮಗಾರಿ ಆಗುತ್ತಿದೆ. ಇದರಲ್ಲಿ ಅಧಿಕಾರಿಗಳು ಶಾಮೀಲಾಗಿದ್ದಾರೆ. ಕಾಮಗಾರಿ ನಡೆಯುವ ಸಂದರ್ಭ ಕಾಮಗಾರಿಗಳ ವಿವರ ಗಳ ಮಾಹಿತಿಯನ್ನು ನೀಡಬೇಕಾಗಿದೆ. ಈ ಬಗ್ಗೆ ಇಂಜಿನಿಯರ್ ಅಶೋಕ ಹಾಗೂ ಗ್ರಾ.ಪಂ ಗ್ರಾಮ ಅಭಿವೃದ್ಧಿ ಅಧಿಕಾರಿ(ಪಿಡಿಒ) ಅವರ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಶಾಸಕರಿಗೆ ಕಳಂಕ ತರುವ ಕೆಲಸ ಮಾಡಬೇಡಿ. ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ ಕೊಡಿ .ಮಾತ್ರವಲ್ಲದೆ ಕಾಮಗಾರಿಯನ್ನು ಸಂಬಂಧಿಸಿದವರು ಕೂಡಲೇ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಎಂದು ಒತ್ತಾಯಿಸಿದರು.

ಸ್ಥಳೀಯ ನಿವಾಸಿ ಮೊಹಮ್ಮದ್ ರಫಿ ಮಾತನಾಡಿ, ರಸ್ತೆ ಕಾಮಗಾರಿಗೆ ಮರಳು ಹಾಕಿ ಕಾಂಕ್ರೀಟ್ ನಿರ್ಮಾಣ ಮಾಡಿದರೆ ಉತ್ತಮ ಗುಣಮಟ್ಟದ ರಸ್ತೆ ನಿರ್ಮಾಣವಾಗುತ್ತದೆ. ಈಗ ಕಲ್ಲಿನ ಪುಡಿ ಹಾಕುತ್ತಿದ್ದಾರೆ. ಮಳೆ ಬಂದಾಗ ರಸ್ತೆ ದುಸ್ಥಿತಿಗೆ ಬರುತ್ತದೆ. ಎಂ ಸ್ಯಾಂಡ್ ಹಾಗೂ ಮರಳು ಬಳಕೆ ಮಾಡಿ ಗುಣಮಟ್ಟದ ರಸ್ತೆ ನಿರ್ಮಿಸಿ ಕೊಡಬೇಕು ಎಂದು ಒತ್ತಾಯಿಸಿದರು.

ಗ್ರಾಮಸ್ಥರಾದ ಪುಲಿಯಂಡ ಮೊಯಿದು, ಮೊಹಮ್ಮದ್ ರಫೀಕ್ , ರಶೀದ್, ಅಬ್ದುಲ್ ರೆಹಮಾನ್ , ಅಬ್ಬಾಸ್ ಮತ್ತಿತರರು ಹಾಜರಿದ್ದರು.

ವರದಿ: ದುಗ್ಗಳ ಸದಾನಂದ

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.