Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*
  • *ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*
  • *ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*
  • *ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*
  • *ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*
  • *2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*
  • *ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*
  • *ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪೂಜಾರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ : ರಾಯಲ್ ಪೂಜಾರಿ ಕೊಡಗು ಚಾಂಪಿಯನ್, ಬಿಲ್ಲವ ಟೈಗರ್ಸ್ ಅಮ್ಮತ್ತಿ ರನ್ನರಪ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಪೂಜಾರಿ ಕ್ರಿಕೆಟ್ ಪ್ರೀಮಿಯರ್ ಲೀಗ್ ಪಂದ್ಯಾವಳಿ : ರಾಯಲ್ ಪೂಜಾರಿ ಕೊಡಗು ಚಾಂಪಿಯನ್, ಬಿಲ್ಲವ ಟೈಗರ್ಸ್ ಅಮ್ಮತ್ತಿ ರನ್ನರಪ್*

ಡಿಸೆಂಬರ್ 11, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಡಿ.11 : ಬಿಲ್ಲವ ಸಮುದಾಯದ ತಂಡಗಳ ನಡುವೆ ನಡೆದ ಪೂಜಾರಿ ಪ್ರೀಮಿಯರ್ ಲೀಗ್ ಪ್ರಥಮ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಯಲ್ಲಿ ರಾಯಲ್ ಪೂಜಾರಿ ಕೊಡಗು ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಮರಗೋಡುವಿನ ಭಾರತಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಬಿಲ್ಲವ ಟೈಗರ್ಸ್ ಅಮ್ಮತ್ತಿ ತಂಡವನ್ನು 26 ರನ್‍ನಿಂದ ಮಣಿಸಿ ಪ್ರಶಸ್ತಿ ಗೆದ್ದಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ರಾಯಲ್ ಪೂಜಾರಿ ಕೊಡಗು ತಂಡ ನಿಗದಿತ 5 ಓವರ್‍ನಲ್ಲಿ 3 ವಿಕೆಟ್ ಕಳೆದುಕೊಂಡು 78 ರನ್ ಗಳಿಸಿತು. ಶ್ರೀನಾಥ್ ಪೂಜಾರಿ 29, ವಿನು ಪೂಜಾರಿ 18, ತ್ರಿಲೇಶ್ 17, ಬಬಿತ್ ಪೂಜಾರಿ 12 ರನ್ ಗಳಿಸಿದರು.
ಗೆಲುವಿನ ಗುರಿ ಬೆನ್ನತ್ತಿದ ಬಿಲ್ಲವಟೈಗರ್ಸ್ ಅಮ್ಮತ್ತಿತಂಡ 5 ಓವರ್‍ನಲ್ಲಿ 5 ವಿಕೆಟ್ ಕಳೆದುಕೊಂಡು 52 ರನ್ ಗಳಿಸಲು ಮಾತ್ರ ಸಾಧ್ಯವಾಯಿತು. ತಂಡದ ಪರ ಶರಣ್ 21 ರನ್ ದಾಖಲಿಸಿದರು. ರಾಯಲ್ ಪೂಜಾರಿ ತಂಡದ ಬಬಿತ್ ಪೂಜಾರಿ 2 ವಿಕೆಟ್ ಕಬಳಿಸಿದರು.
ಇದಕ್ಕೂ ಮುನ್ನ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಬಿಲ್ಲವಟೈಗರ್ಸ್ ಅಮ್ಮತ್ತಿ ತಂಡವನ್ನು ಸೂಪರ್ ಓವರ್‍ನಲ್ಲಿ ಮಣಿಸಿ ರಾಯಲ್ ಪೂಜಾರಿ ತಂಡ ಫೈನಲ್ ಪ್ರವೇಶಿಸಿತು. ಎರಡನೆ ಕ್ವಾಲಿಫೈಯರ್ ಪಂದ್ಯದಲ್ಲಿ ಬಿಲ್ಲವ ಪ್ಯಾಂಥರ್ಸ್ ವಿರುದ್ಧ 7 ರನ್‍ಅಂತರದ ಗೆಲುವು ಸಾಧಿಸಿದ ಅಮ್ಮತ್ತಿ ತಂಡ ಫೈನಲ್‍ಗೆ ಅರ್ಹತೆ ಗಿಟ್ಟಿಸಿತು. ಬಿಲ್ಲವ ಪ್ಯಾಂಥರ್ಸ್ ತಂಡ ತೃತೀಯ ಬಹುಮಾನಕ್ಕೆ ತೃಪ್ತಿಪಟ್ಟಿತು.
ಬಹುಮಾನ ವಿತರಣೆ : ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ವಿಜೇತತಂಡ ಹಾಗೂ ವೈಯಕ್ತಿಕ ಸಾಧನೆ ಮಾಡಿದ ಆಟಗಾರರಿಗೆ ಬಹುಮಾನ ವಿತರಿಸಲಾಯಿತು. 44,444 ರೂ ನಗದು ಹಾಗೂ ಟ್ರೋಫಿ(ಪ್ರ), 24,444 ರೂ. ನಗದು ಹಾಗೂ ಟ್ರೋಫಿ, ತೃತೀಯ ಸ್ಥಾನ ಪಡೆದ ತಂಡಕ್ಕೆ ಟ್ರೋಫಿ ನೀಡಲಾಯಿತು. ಜಿಲ್ಲೆಯ ವಿವಿಧೆಡೆಯ ಬಿಲ್ಲವ ಸಮುದಾಯದ ಆಟಗಾರರನ್ನೊಳಗೊಂಡ 10 ತಂಡಗಳು ಪಂದ್ಯಾವಳಿಯಲ್ಲಿ ಭಾಗವಹಿಸಿದ್ದವು. ತೀರ್ಪುಗಾರರಾಗಿ ಧ್ರುವ, ಪ್ರಿನ್ಸ್ ಕುಶಾಲಪ್ಪ, ಪ್ರಮೋದ್ ಕಾರ್ಯನಿರ್ವಹಿಸಿದರು. ಕಿಶೋರ್ ರೈ ಕತ್ತಲೆಕಾಡು, ಪ್ರೇಮ್ ಕಡಗದಾಳು ವೀಕ್ಷಕ ವಿವರಣೆ ನೀಡಿದರು.
ವೈಯಕ್ತಿಕ ಬಹುಮಾನ : ರಾಯಲ್ ಪೂಜಾರಿ ತಂಡದ ಶ್ರೀನಾಥ್ ಪೂಜಾರಿ ಅಂತಿಮ ಪಂದ್ಯದ ಪಂದ್ಯ ಶ್ರೇಷ್ಠ ಪ್ರಶಸ್ತಿ, ತ್ರಿಲೇಶ್ ಟೂರ್ನಿಯಲ್ಲಿ ಹೆಚ್ಚು ಸಿಕ್ಸರ್ ಭಾರಿಸಿದ ಆಟಗಾರ ಹಾಗೂ ಅತ್ಯುತ್ತಮ ಬ್ಯಾಟರ್, ಸಂಚಿತ್ ಬಿ.ಟಿ. ಟೂರ್ನಿಯ ಅತ್ಯುತ್ತಮ ಬೌಲರ್, ಬಬಿತ್ ಪೂಜಾರಿ ಉತ್ತಮ ಕ್ಷೇತ್ರರಕ್ಷಕ ಹಾಗೂ ಪಂದ್ಯಾವಳಿಯ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದುಕೊಂಡರು. ಉದಯೋನ್ಮುಖ ಆಟಗಾರ ಪ್ರಶಸ್ತಿಗೆ ರಾಯಲ್ ಪೂಜಾರಿ ತಂಡದ ಬಿಬಿತ್ ಭಾಜನರಾದರು.
ಸಮಾರೋಪ : ಪೂಜಾರಿ ಪ್ರೀಮಿಯರ್ ಲೀಗ್ ಸಮಿತಿ ಅಧ್ಯಕ್ಷ ತೇಜಸ್ ಬಂಗೇರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ಜರುಗಿತು. ಮುಖ್ಯ ಅತಿಥಿಗಳಾಗಿ ಉದ್ಯಮಿಗಳಾದ ಮೋಹನ್ ಮಧು, ದಿನೇಶ್ ಪೂಜಾರಿ, ಪ್ರದೀಪ್ ಪೂಜಾರಿ, ಪ್ರಭುಶೇಖರ್, ಅನಿಲ್ ಸೀನಪ್ಪ, ಬಿಲ್ಲವ ಸಮಾಜದ ಪ್ರಮುಖರಾದ ಸುಧೀರ್‍ಎಸ್. ಪೂಜಾರಿ, ಗಣೇಶ್ ಪೂಜಾರಿ, ದಿಲೀಪ್ ಪೂಜಾರಿ, ವಿದ್ವಾನ್ ಪೂಜಾರಿ, ವಕೀಲ ಸತೀಶ್ ಪೂಜಾರಿ, ಆಯೋಜನಾ ಸಮಿತಿಯ ಬಬಿತ್ ಪೂಜಾರಿ, ಸುಜಯ್ ಬಂಗೇರ, ಭುವನ್ ಪೂಜಾರಿ, ಲಿಖಿತ್ ಪೂಜಾರಿ, ಕಿರಣ್ ಪೂಜಾರಿ ಮತ್ತಿತರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.26: ನಗರದ ನಾಲ್ಕು ಶಕ್ತಿ ದೇವತೆಗಳಲ್ಲಿ ಒಂದಾದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್…

*ಈದ್ ಮಿಲಾದ್ ಪ್ರಬಂಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ; ಧರ್ಮವನ್ನು ಪ್ರೀತಿಸಿ, ಇತರ ಧರ್ಮಗಳನ್ನು ಗೌರವಿಸಿ: ರಫೀಕ್ ಮಾಸ್ಟರ್*

ಸೆಪ್ಟೆಂಬರ್ 26, 2026

*ಕೊಡಗಿನ ಶಿಕ್ಷಕರಿಗೆ ಪ್ರತಿಷ್ಠಿತ ‘ವಿದ್ಯಾರತ್ನ’ ರಾಜ್ಯ ಪ್ರಶಸ್ತಿ*

ಸೆಪ್ಟೆಂಬರ್ 26, 2026

*ಶಿಕ್ಷಕರು ನೈತಿಕತೆ, ಮಾನವೀಯ ಮೌಲ್ಯ ಬೆಳೆಸಬೇಕು: ಮದನ್ ಮಾದಯ್ಯ; ಸುಂಟಿಕೊಪ್ಪ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ; ನಿವೃತ್ತ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ದಂಪತಿಗೆ ಸನ್ಮಾನ*

ಸೆಪ್ಟೆಂಬರ್ 26, 2026

*ಕ್ರೀಡಾ ಕ್ಷೇತ್ರದಲ್ಲಿ ಆಂಜೆಲಾ ವಿದ್ಯಾನಿಕೇತನದ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ; ಸಾಧಕ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ*

ಸೆಪ್ಟೆಂಬರ್ 26, 2026

*2030ಕ್ಕೆ ಭಾರತವನ್ನು ಮಲೇರಿಯಾ ಮುಕ್ತಗೊಳಿಸುವ ಗುರಿ: ಕೊಡಗಿಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 26, 2026

*ಶ್ರೀಮಂಗಲ-ನಾಲ್ಕೇರಿ ರಸ್ತೆ ಅಭಿವೃದ್ಧಿಗೆ ಭೂಮಿಪೂಜೆ*

ಸೆಪ್ಟೆಂಬರ್ 26, 2026

*ಮಾಸ್ಟರ್ಸ್ ಅಥ್ಲೆಟಿಕ್ಸ್ ಮೀಟ್ 2026ರಲ್ಲಿ ಕೊಡಗಿನ ಕ್ರೀಡಾಪಟುಗಳ ಮಿಂಚಿನ ಸಾಧನೆ*

ಸೆಪ್ಟೆಂಬರ್ 26, 2026

*ಮಹಿಳಾ ಸ್ವಾವಲಂಬನೆಗೆ ‘ಆತ್ಮ’ ಯೋಜನೆ ಆಸರೆ: ನಾಪೋಕ್ಲು ಮಹಿಳಾ ಸಮಾಜದಿಂದ ಅಣಬೆ ಕಟಾವು*

ಸೆಪ್ಟೆಂಬರ್ 26, 2026

*36 ವರ್ಷ ಸೇವೆ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ದೇವಮಾಜಿ, ಶಿಕ್ಷಕಿ ಭೋಜಮ್ಮಗೆ ಆತ್ಮೀಯ ಬೀಳ್ಕೊಡುಗೆ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.